ಬ್ರೇಕಿಂಗ್ ನ್ಯೂಸ್
03-12-20 12:34 pm Mangalore Correspondent ಕರಾವಳಿ
ಬಂಟ್ವಾಳ, ಡಿ.3: ಹೆರಿಗೆಯಾಗಿ ಮಗುವಿನ ಜೊತೆಗೆ ತಾಯಿ ಆಟೋ ರಿಕ್ಷಾದಲ್ಲಿ ಮನೆಗೆ ತೆರಳುತ್ತಿದ್ದ ವೇಳೆ ಆಟೋ ಉರುಳಿ ಬಿದ್ದು ಮೂರು ದಿನಗಳ ಹಸುಗೂಸು ದಾರುಣ ಸಾವು ಕಂಡ ಘಟನೆ ಬೆಂಜನಪದವು ಬಳಿಯ ಕಲ್ಪನೆ ತಿರುವಿನಲ್ಲಿ ನಡೆದಿದೆ.
ಗುರುಪುರ - ಕೈಕಂಬ ಮೂಲದ ಉಮೈರಾ ಎಂಬವರು ಮಂಗಳೂರಿನ ಲೇಡಿಗೋಷನ್ ಆಸ್ಪತ್ರೆಯಲ್ಲಿ ಮೂರು ದಿನಗಳ ಹಿಂದೆ ಹೆಣ್ಣು ಮಗುವಿಗೆ ಜನ್ಮ ನೀಡಿದ್ದರು. ಬುಧವಾರ ಸಂಜೆ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು ಬಿ.ಸಿ.ರೋಡ್ ಕಡೆ ಬರುವ ಆ್ಯಂಬುಲೆನ್ಸ್ ನಲ್ಲಿ ಬಂದು ಕೈಕಂಬದಲ್ಲಿ ಇಳಿದು ಅಲ್ಲಿಂದ ಗೂಡಿನಬಳಿ ನಿವಾಸಿಯೋರ್ವರ ಆಟೋದಲ್ಲಿ ತೆರಳಿದ್ದರು. ಆಟೋ ಬೆಂಜನಪದವು ಸಮೀಪದ ಕಲ್ಪನೆ ತಿರುವು ಬಳಿ ತಲುಪಿದಾಗ ಚಾಲಕನ ನಿಯಂತ್ರಣದ ತಪ್ಪಿದ್ದು ಉರುಳಿ ಬಿದ್ದಿದೆ ಎನ್ನಲಾಗಿದೆ. ಘಟನೆಯಿಂದ ತಾಯಿಯ ಮಡಿಲಲ್ಲಿದ್ದ ಹಸುಗೂಸು ಹೊರಗೆಸೆಯಲ್ಪಟ್ಟು ಸ್ಥಳದಲ್ಲಿಯೇ ಮೃತಪಟ್ಟಿದೆ ಎಂದು ತಿಳಿದುಬಂದಿದೆ.
ರಿಕ್ಷಾದಲ್ಲಿದ್ದ ಇಬ್ಬರು ಮಹಿಳಾ ಪ್ರಯಾಣಿಕರಿಗೂ ಅಲ್ಪಸ್ವಲ್ಪ ಗಾಯಗಳಾಗಿದ್ದು, ಬಿ.ಸಿ.ರೋಡಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಸ್ಥಳೀಯರು ಮಾಹಿತಿ ನೀಡಿದ್ದಾರೆ. ಉಮೈರಾ ಅವರಿಗೆ ನಾಲ್ವರು ಗಂಡು ಮಕ್ಕಳಿದ್ದು, ಐದನೇ ಹೆರಿಗೆಯಲ್ಲಿ ಹೆಣ್ಣು ಮಗುವಿಗೆ ಜನ್ಮ ನೀಡಿದ್ದರು.
In a tragic incident a Three-Year old baby died after an Auto Toppled in Bantwal.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am