ಬ್ರೇಕಿಂಗ್ ನ್ಯೂಸ್
07-05-24 02:34 pm Mangalore Correspondent ಕರಾವಳಿ
ಬಂಟ್ವಾಳ, ಮೇ.7: ಬಿಸಿರೋಡಿನ ಲಾಡ್ಜ್ ಒಂದರಲ್ಲಿ ತಂಗಿದ್ದ ಮಂಗಳೂರಿನ ಅವಿವಾಹಿತ ಯುವಕ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಮಂಗಳವಾರ ಬೆಳಗ್ಗೆ ಬೆಳಕಿಗೆ ಬಂದಿದೆ. ಮಂಗಳೂರಿನ ಅತ್ತಾವರ ನಿವಾಸಿ ಪ್ರಜ್ವಲ್ (30) ನೇಣು ಬಿಗಿದು ಸಾವನ್ನಪ್ಪಿದ ವ್ಯಕ್ತಿ.
ಮೇ 5ರಂದು ಬಿ.ಸಿ.ರೋಡಿನ ಖಾಸಗಿ ಬಸ್ ನಿಲ್ದಾಣ ಬಳಿಯ ಹೋಟೆಲ್ ನಲ್ಲಿ ರೂಮ್ ಮಾಡಿದ್ದ ಯುವಕ ಮೇ 6ರಂದು ರಾತ್ರಿ ಉಳಿದುಕೊಂಡಿದ್ದ. ಇಂದು ಬೆಳಗ್ಗೆ ರೂಮ್ ಬಾಗಿಲು ತೆರೆದಿರಲಿಲ್ಲ. ಯಾವುದೇ ಸ್ಪಂದನೆ ಇಲ್ಲದ ಕಾರಣ ಪೊಲೀಸರನ್ನು ಕರೆದು ಬಾಗಿಲು ತೆರೆದಾಗ ನೇಣು ಬಿಗಿದ ಸ್ಥಿತಿಯಲ್ಲಿ ಮೃತದೇಹದ ಪತ್ತೆಯಾಗಿದೆ.
ಆನ್ಲೈನ್ ಕಂಪೆನಿಯೊಂದರಲ್ಲಿ ಉದ್ಯೋಗದಲ್ಲಿದ್ದ ಪ್ರಜ್ವಲ್ ಇತ್ತೀಚಿನ ದಿನಗಳಲ್ಲಿ ಮಾನಸಿಕವಾಗಿ ತೀವ್ರವಾಗಿ ನೊಂದಿದ್ದ ಎನ್ನಲಾಗಿದೆ.
ಹಣ ಸಾಲದ ವಿಚಾರವಲ್ಲದೆ ಪ್ರೀತಿಸಿದ ಯುವತಿ ಕೈಕೊಟ್ಟಿದ್ದಕ್ಕೆ ಚಿಂತೆಯಲ್ಲಿದ್ದ. ಇದೇ ಕಾರಣಕ್ಕೆ ಆತ್ಮಹತ್ಯೆ ಮಾಡಿಕೊಂಡಿರ ಬಹುದು ಎಂದು ಪೊಲೀಸರು ಶಂಕಿಸಿದ್ದು, ಆತ್ಮಹತ್ಯೆ ಪ್ರಕರಣ ದಾಖಲಿಸಿದ್ದಾರೆ. ಘಟನಾ ಸ್ಥಳಕ್ಕೆ ಬಂಟ್ವಾಳ ನಗರ ಠಾಣೆ ಪೊಲೀಸ್ ಇನ್ಸ್ ಪೆಕ್ಟರ್ ಆನಂತಪದ್ಮನಾಭ ಭೇಟಿ ನೀಡಿದ್ದಾರೆ.
Mangalore Love failure, 30 year old commits suicide at lodge in Bantwal. The deceased has been identified as Prajwal from Attavar.
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
18-09-26 07:30 pm
HK News Staffer
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
Dk Shivakumar, Mangalore, social media: ಸೋಶಿಯ...
18-09-26 04:11 pm
CM Dk Shivakumar, Mangalore: ಕದ್ರಿ ದೇವಸ್ಥಾನದಲ...
18-09-26 03:39 pm
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am