ಬ್ರೇಕಿಂಗ್ ನ್ಯೂಸ್
08-05-24 10:48 pm Mangalore Correspondent ಕರಾವಳಿ
ಮಂಗಳೂರು, ಮೇ.8: ಎಂಎಸ್ಸಿ ಓದುತ್ತಿದ್ದ ವಿದ್ಯಾರ್ಥಿನಿಯೊಬ್ಬಳು ಪರೀಕ್ಷೆ ನಡೆಯುತ್ತಿರುವಾಗಲೇ ನಾಪತ್ತೆಯಾಗಿದ್ದು ಪಾಂಡೇಶ್ವರ ಠಾಣೆಯಲ್ಲಿ ದೂರು ದಾಖಲಾಗಿದೆ. ನಗರದ ವೆಲೆನ್ಸಿಯಾ ರೋಶನಿ ನಿಲಯದ ವಿದ್ಯಾರ್ಥಿನಿ ಎಲಿಜಬೆತ್ ದೀಪಿಕಾ ಪೊನ್ನುರಾಜ್ (21) ನಾಪತ್ತೆಯಾದವಳು.
ರೋಶನಿ ನಿಲಯದಲ್ಲಿ ಕ್ರಿಮಿನಾಲಜಿ ಆ್ಯಂಡ್ ಫಾರೆನ್ಸಿಕ್ ಸೈನ್ಸ್ ವಿಷಯದಲ್ಲಿ ಎಂಎಸ್ಸಿ ಮೊದಲನೇ ವರ್ಷದಲ್ಲಿ ಕಲಿಯುತ್ತಿದ್ದ ದೀಪಿಕಾ ಮೇ 7ರಂದು ಎರಡನೇ ಸೆಮಿಸ್ಟರ್ ಪರೀಕ್ಷೆ ಮುಗಿಸಿ ಹೊರಗೆ ಬಂದಿದ್ದಳು. ಆದರೆ ಕಾಲೇಜು ಕೊಠಡಿಯಿಂದ ಹೊರಬಂದಿದ್ದ ವಿದ್ಯಾರ್ಥಿನಿ ಪರೀಕ್ಷಾ ಹಾಲ್ಗೆ ಹಿಂತಿರುಗದೆ ನಾಪತ್ತೆಯಾಗಿದ್ದಾಳೆ.
ಕಾಲೇಜಿನ ಸಿಸಿಟಿವಿ ಫೂಟೇಜ್ ಪರಿಶೀಲಿಸಿದಾಗ ಕಾಲೇಜಿನಿಂದ ಹೊರಗೆ ಹೋಗಿರುವುದು ಕಂಡು ಬಂದಿದೆ. 5.6 ಅಡಿ ಎತ್ತರದ, ಗೋಧಿ ಮೈಬಣ್ಣದ, ದಪ್ಪ ಶರೀರದ ಈಕೆ ಕಾಲೇಜಿನ ಸಮವಸ್ತ್ರ ಧರಿಸಿ ಹೊರಗೆ ತೆರಳಿದ್ದಳು. ಕನ್ನಡ, ತಮಿಳು, ಹಿಂದಿ, ಇಂಗ್ಲಿಷ್ ಭಾಷೆ ಬಲ್ಲ ಈಕೆಯನ್ನು ಕಂಡವರು 0824-2220800/ 2220518/ 9480805339/ 9480805346ನ್ನು ಸಂಪರ್ಕಿಸಬಹುದು ಎಂದು ಪ್ರಕಟನೆ ತಿಳಿಸಿದೆ.
Deepika Ponnuraj 21 year old college student of Roshni Nilaya in Mangalore goes missing. She was a student of criminology and forensic science.
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
18-09-26 07:30 pm
HK News Staffer
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
Dk Shivakumar, Mangalore, social media: ಸೋಶಿಯ...
18-09-26 04:11 pm
CM Dk Shivakumar, Mangalore: ಕದ್ರಿ ದೇವಸ್ಥಾನದಲ...
18-09-26 03:39 pm
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am