ಬ್ರೇಕಿಂಗ್ ನ್ಯೂಸ್
09-05-24 06:33 pm Mangalore Correspondent ಕರಾವಳಿ
ಮಂಗಳೂರು, ಮೇ.9: ಮಂಗಳೂರಿನ ಖಾಸಗಿ ಮೆಡಿಕಲ್ ಕಾಲೇಜಿನ ಮಹಿಳಾ ಶೌಚಾಲಯದಲ್ಲಿ ಮೊಬೈಲ್ ಇರಿಸಿ, ಮಹಿಳೆಯರ ಖಾಸಗಿ ವಿಡಿಯೋ ಚಿತ್ರೀಕರಣ ನಡೆಸಿದ ವ್ಯಕ್ತಿಯನ್ನು ಭದ್ರತಾ ಸಿಬ್ಬಂದಿಯ ಮಾಹಿತಿ ಮೇರೆಗೆ ಪೊಲೀಸರು ಬಂಧಿಸಿದ್ದಾರೆ. ಈ ಘಟನೆ ಅತ್ಯಂತ ಗಂಭೀರವಾಗಿದ್ದು ಪ್ರಕರಣದ ಬಗ್ಗೆ ಉನ್ನತ ಮಟ್ಟದ ತನಿಖೆ ಆಗಬೇಕೆಂದು ವಿಶ್ವ ಹಿಂದು ಪರಿಷತ್ ಆಗ್ರಹಿಸಿದೆ.
ಕೃತ್ಯ ನಡೆಸಿದ ಬಾಲಕ ಇಂತಹ ಮಾನಸಿಕತೆ ಹೊಂದಿರಲು ಈತ ಯಾವುದೋ ಜಿಹಾದಿ ಸಂಘಟನೆಗೆ ಸೇರಿರುವ ಸಂಶಯ ಬಲವಾಗಿದ್ದು, ಅಲ್ಲದೆ ವ್ಯವಸ್ಥಿತ ತಂಡ ಬಾಲಕನನ್ನು ಇಂತಹ ಕೃತ್ಯ ನಡೆಸಲು ಪ್ರೇರೇಪಿಸಿರುವ ಸಾಧ್ಯತೆ ಇದೆ.
ಉಡುಪಿಯಲ್ಲಿ ಈ ಹಿಂದೆ ಇದೇ ಮಾದರಿಯ ಘಟನೆ ನಡೆದಿದ್ದು ಆ ಘಟನೆಯ ಹಿಂದೆ ಜಿಹಾದಿ ಸಂಘಟನೆಯ ಕೈವಾಡವಿತ್ತು. ಹಾಗಾಗಿ ಈ ಪ್ರಕರಣದ ಬಗ್ಗೆ ಉನ್ನತ ಮಟ್ಟದ ತನಿಖೆ ನಡೆಸಬೇಕು. ಅಲ್ಲದೆ ಈ ಕೃತ್ಯ ನಡೆಸಿದಾತನ ಮೇಲೆ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕೆಂದು ಈ ಮೂಲಕ ಆಗ್ರಹಿಸುತ್ತೇವೆ ಎಂದು ವಿಶ್ವ ಹಿಂದೂ ಪರಿಷದ್ ಜಿಲ್ಲಾಧ್ಯಕ್ಷರಾದ ಎಚ್.ಕೆ ಪುರುಷೋತ್ತಮ ಮತ್ತು ಜಿಲ್ಲಾ ಕಾರ್ಯದರ್ಶಿ ರವಿ ಅಸೈಗೋಳಿ ಆಗ್ರಹಿಸಿದ್ದಾರೆ.
Mobile camera in KMC medical College in Mangalore, VHP demands clear probe. Minor was taken into custody after his mobile was found in ladies toilet. The police have also got a six minute video recorded in the mobile phone.
10-01-26 10:28 pm
HK News Desk
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
ಮಲಯಾಳ ಭಾಷಾ ಮಸೂದೆಯಿಂದ ಕಾಸರಗೋಡು ಕನ್ನಡಿಗರಿಗೆ ಧಕ್...
09-01-26 04:42 pm
11-01-26 06:07 pm
HK News
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
ಟ್ರಂಪ್ ಕೈಗಳು ಸಾವಿರಾರು ಇರಾನಿಗರ ರಕ್ತದಿಂದ ಒದ್ದೆಯ...
09-01-26 08:30 pm
ರಷ್ಯಾ ಹಡಗು ವಶಕ್ಕೆ ಪಡೆದ ಬೆನ್ನಲ್ಲೇ ಅಮೆರಿಕಕ್ಕೆ ತ...
08-01-26 11:21 pm
11-01-26 10:39 pm
Mangaluru Staffer
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
ಡೀಮ್ಡ್ ಯುನಿವರ್ಸಿಟಿಗಳಲ್ಲಿ ಭಾಷೆಯ ಅವಜ್ಞೆ ; ಸಾಹಿತ...
10-01-26 07:57 pm
11-01-26 09:59 pm
Mangaluru Staff
ಆರು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆ ; ತಾಯಿ ಜಗಳ...
07-01-26 10:45 pm
ಸಮಾಧಿಯಲ್ಲಿ ಡ್ರಗ್ಸ್ ಬಚ್ಚಿಟ್ಟು ಮಾರಾಟ ; 3.5 ಕೋಟಿ...
06-01-26 07:04 pm
Kanachur Hospital, POSCO, Doctor: ಚಿಕಿತ್ಸೆಗೆ...
06-01-26 02:24 pm
ಯಲ್ಲಾಪುರ ; ಮದ್ವೆಗೆ ಒಪ್ಪಿಲ್ಲವೆಂದು ನಡುರಸ್ತೆಯಲ್ಲ...
04-01-26 11:02 pm