ಬ್ರೇಕಿಂಗ್ ನ್ಯೂಸ್
09-05-24 11:06 pm Mangalore Correspondent ಕರಾವಳಿ
ಮಂಗಳೂರು, ಮೇ 9: ಟಿಪ್ಪರ್ ಲಾರಿಯೊಂದು ಹಿಟ್ ಅಂಡ್ ರನ್ ಮಾಡಿದ್ದು, ಸ್ಕೂಟರಿಗೆ ಡಿಕ್ಕಿಯಾಗಿ ಅದರಲ್ಲಿದ್ದ ಪಿಯುಸಿ ಓದುತ್ತಿದ್ದ ಹುಡುಗನ ಮೇಲೆ ಹರಿದ ಘಟನೆ ನಗರದ ನಾಗುರಿಯಲ್ಲಿ ಗುರುವಾರ ಸಂಜೆ ನಡೆದಿದೆ.
ಎಕ್ಕೂರು ನಿವಾಸಿ ಹರ್ಷಣ್ (18) ಮೃತ ಯುವಕ. ಸ್ಕೂಟರಿನಲ್ಲಿ ಈ ಹುಡುಗ ಮತ್ತು ಇನ್ನೊಬ್ಬರು ಪಡೀಲಿನಿಂದ ಪಂಪ್ವೆಲ್ ಕಡೆಗೆ ಬರುತ್ತಿದ್ದಾಗ ಟಿಪ್ಪರ್ ಲಾರಿ ಹೊಡೆದುಕೊಂಡು ಹೋಗಿದೆ ಎನ್ನುವುದು ಪೊಲೀಸರ ಮಾಹಿತಿ. ಆದರೆ ಟಿಪ್ಪರ್ ಯಾವ ಕಡೆಯಿಂದ ಬರುತ್ತಿತ್ತು. ಯಾವ ಕಡೆಗೆ ಪರಾರಿಯಾಗಿದೆ ಎನ್ನುವ ಮಾಹಿತಿ ಪೊಲೀಸರಿಗೆ ತಿಳಿದಿಲ್ಲ ಅನ್ನುತ್ತಾರೆ.
ಸಂಜೆ ಐದು ಗಂಟೆಗೆ ಘಟನೆ ನಡೆದಿದ್ದು, ಕಂಕನಾಡಿ ಸಂಚಾರಿ ಠಾಣೆಯ ಪೊಲೀಸರು ಬೇಜವಾಬ್ದಾರಿಯಿಂದ ವರ್ತಿಸಿದ್ದಾರೆ. ಇನ್ಸ್ ಪೆಕ್ಟರ್ ಅವರಲ್ಲಿ ಕೇಳಿದರೆ, ನಿರ್ಲಕ್ಷ್ಯದಿಂದ ಮಾತನಾಡುತ್ತಾರೆ. ಸ್ಥಳದಲ್ಲಿ ಸಿಸಿಟಿವಿ ಇರಲಿಲ್ಲ, ಹಿಟ್ ಅಂಡ್ ರನ್ ಕೇಸ್ ಮಾಡಿದ್ದೇವೆ ಎನ್ನುತ್ತಾರೆ. ಸಂಜೆಯ ಹೊತ್ತಿಗೆ ಘಟನೆ ನಡೆದಿದ್ದು, ಸ್ಥಳದಲ್ಲಿದ್ದವರು ಟಿಪ್ಪರ್ ಲಾರಿಯನ್ನು ನೋಡಿಯೇ ಇರುತ್ತಾರೆ. ಟಿಪ್ಪರ್ ಲಾರಿ ಚಾಲಕ ನಿಲ್ಲಿಸದೆ ಪರಾರಿಯಾಗಿದ್ದರೂ ಸಾರ್ವಜನಿಕರು ಸಾಮಾನ್ಯವಾಗಿ ಅಡ್ಡಗಟ್ಟಿ ಚಾಲಕನಿಗೆ ತಿವಿಯುವ ಕೆಲಸ ಮಾಡುತ್ತಿದ್ದರು. ಆದರೆ ಸ್ಥಳದಲ್ಲಿದ್ದವರು ಯಾಕೆ ನಿರ್ಲಕ್ಷ್ಯ ವಹಿಸಿದರು, ಪೊಲೀಸರು ಯಾಕೆ ಟಿಪ್ಪರ್ ಲಾರಿಯ ರಕ್ಷಣೆಗೆ ನಿಂತಿದ್ದಾರೆ ಅನ್ನುವುದು ತಿಳಿಯುತ್ತಿಲ್ಲ.
Accident in Mangalore, Hit and run, 18 year old killed on spot at Naguri after truck rams his two wheeler. Police have no much information about the truck.
10-01-26 10:28 pm
HK News Desk
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
ಮಲಯಾಳ ಭಾಷಾ ಮಸೂದೆಯಿಂದ ಕಾಸರಗೋಡು ಕನ್ನಡಿಗರಿಗೆ ಧಕ್...
09-01-26 04:42 pm
11-01-26 06:07 pm
HK News
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
ಟ್ರಂಪ್ ಕೈಗಳು ಸಾವಿರಾರು ಇರಾನಿಗರ ರಕ್ತದಿಂದ ಒದ್ದೆಯ...
09-01-26 08:30 pm
ರಷ್ಯಾ ಹಡಗು ವಶಕ್ಕೆ ಪಡೆದ ಬೆನ್ನಲ್ಲೇ ಅಮೆರಿಕಕ್ಕೆ ತ...
08-01-26 11:21 pm
11-01-26 10:39 pm
Mangaluru Staffer
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
ಡೀಮ್ಡ್ ಯುನಿವರ್ಸಿಟಿಗಳಲ್ಲಿ ಭಾಷೆಯ ಅವಜ್ಞೆ ; ಸಾಹಿತ...
10-01-26 07:57 pm
11-01-26 09:59 pm
Mangaluru Staff
ಆರು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆ ; ತಾಯಿ ಜಗಳ...
07-01-26 10:45 pm
ಸಮಾಧಿಯಲ್ಲಿ ಡ್ರಗ್ಸ್ ಬಚ್ಚಿಟ್ಟು ಮಾರಾಟ ; 3.5 ಕೋಟಿ...
06-01-26 07:04 pm
Kanachur Hospital, POSCO, Doctor: ಚಿಕಿತ್ಸೆಗೆ...
06-01-26 02:24 pm
ಯಲ್ಲಾಪುರ ; ಮದ್ವೆಗೆ ಒಪ್ಪಿಲ್ಲವೆಂದು ನಡುರಸ್ತೆಯಲ್ಲ...
04-01-26 11:02 pm