ಬ್ರೇಕಿಂಗ್ ನ್ಯೂಸ್
12-05-24 03:04 pm Mangalore Correspondent ಕರಾವಳಿ
ಮಂಗಳೂರು, ಮೇ 12: ಹಿಂದಿಯೇತರ ಪ್ರಾಂತೀಯ ಹಿಂದಿ ಯುವ ಬರಹಗಾರರಿಗೆ ಭಾರತ ಸರಕಾರದ ಶಿಕ್ಷಣ ಮಂತ್ರಾಲಯದ ಕೇಂದ್ರೀಯ ಹಿಂದಿ ನಿರ್ದೇಶನಾಲಯವು ಐದು ದಿವಸಗಳ ಬರಹಗಾರರ ಶಿಬಿರವನ್ನು ಹಂಪನಕಟ್ಟೆಯ ಮಂಗಳೂರು ವಿವಿ ಕಾಲೇಜಿನಲ್ಲಿ ಮೇ 13 ರಿಂದ 17ರ ವರೆಗೆ ಆಯೋಜಿಸಲಾಗಿದೆ.
ಕಾರ್ಯಕ್ರಮದ ಉದ್ಘಾಟನೆಗೆ ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ. ಪಿ.ಎಲ್.ಧರ್ಮ ಮುಖ್ಯ ಅತಿಥಿಗಳಾಗಿರುವರು. ವಿಶೇಷ ಅತಿಥಿಗಳಾಗಿ ಕೇಂದ್ರೀಯ ಹಿಂದಿ ನಿರ್ದೇಶನಾಲಯ, ನವದೆಹಲಿ ಇದರ ನಿರ್ದೇಶಕ ಪ್ರೊ. ಸುನಿಲ್ ಬಿ. ಕುಲಕರ್ಣಿ ಉಪಸ್ಥಿತರಿರುವರು. ಶಿಬಿರದಲ್ಲಿ ಮಂಗಳೂರು ವಿಶ್ವವಿದ್ಯಾನಿಲಯದ ಅಡಿಯಲ್ಲಿ ಬರುವ 10 ಕಾಲೇಜಿನ 23 ವಿದ್ಯಾರ್ಥಿಗಳು ಮತ್ತು ಒಟ್ಟು 50 ವಿದ್ಯಾರ್ಥಿಗಳು ಭಾಗವಹಿಸುವರು.
ಸಂಪನ್ಮೂಲ ವ್ಯಕ್ತಿಗಳಾಗಿ ಡಾ. ಈಶ್ವರ ಪವಾರ, ಪುಣೆ, ಡಾ. ಪ್ರತಿಭಾ ಮೊದಲಿಯಾರ್, ಮೈಸೂರು, ಪ್ರೊ.ಪ್ರಭಾ. ವಿ.ಭಟ್. ಧಾರವಾಡ, ಡಾ. ಸುಮಂಗಲಾ ಮಮ್ಮಿಗಟ್ಟಿ, ಧಾರವಾಡ, ಡಾ. ಮಂಜುನಾಥ ಐಕಳ, ಮಂಗಳೂರು, ಡಾ.ಮುಕುಂದ ಪ್ರಭು, ಮಂಗಳೂರು, ಡಾ. ಸುಮಾ ಟಿ. ರೊಡನ್ನವರ್ ಇವರು ಭಾಗವಹಿಸುವರು.
ಶಿಬಿರವು ಪೂರ್ವಾಹ್ನ 10 ಗಂಟೆಯಿಂದ ಅಪರಾಹ್ನ 4 ಗಂಟೆಯ ವರೆಗೆ ನಡೆಯುವುದು. ಶಿಬಿರಾರ್ಥಿಗಳಿಗೆ ನೊಂದಣಿ ಮತ್ತು ಬೆಳಗ್ಗೆ ಉಪಾಹಾರ, ಮಧ್ಯಾಹ್ನ ಊಟ, ಸಂಜೆ ಚಹಾ ಉಚಿತವಾಗಿ ಇರಲಿದೆ.
Hindi Young Writers Camp from 13th to 17th May at Mangalore University College.
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
18-09-26 07:30 pm
HK News Staffer
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
Dk Shivakumar, Mangalore, social media: ಸೋಶಿಯ...
18-09-26 04:11 pm
CM Dk Shivakumar, Mangalore: ಕದ್ರಿ ದೇವಸ್ಥಾನದಲ...
18-09-26 03:39 pm
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am