ಬ್ರೇಕಿಂಗ್ ನ್ಯೂಸ್
12-05-24 05:41 pm Udupi Correspondent ಕರಾವಳಿ
ಉಡುಪಿ, ಮೇ 12: ಇಲ್ಲಿನ ಹಿರಿಯಡ್ಕ ಸಬ್ ಜೈಲಿನಲ್ಲಿ ವಿಚಾರಾಣಾಧೀನ ಖೈದಿಯಾಗಿದ್ದ ವ್ಯಕ್ತಿಯೊಬ್ಬ ಹೃದಯಾಘಾತದಿಂದ ಮೃತಪಟ್ಟ ಘಟನೆ ನಡೆದಿದೆ.
ಅನೂಪ್ ಶೆಟ್ಟಿ (38) ಹೃದಯಾಘಾತದಿಂದ ಸಾವನ್ನಪ್ಪಿದವರು. ಶನಿವಾರ ಸಂಜೆ ವೇಳೆ ಎದೆನೋವು ಕಾಣಿಸಿಕೊಂಡಿದ್ದು ಆಸ್ಪತ್ರೆ ಸಾಗಿಸುವ ಸಂದರ್ಭದಲ್ಲಿ ಸಾವನ್ನಪ್ಪಿದ್ದಾನೆ.
ಎರಡೂವರೆ ವರ್ಷಗಳಿಂದ ಜೈಲಿನಲ್ಲಿ ಕೈದಿಯಾಗಿದ್ದ ಅನೂಪ್ ಶೆಟ್ಟಿ, ಕುಂದಾಪುರದಲ್ಲಿ 2021ರಲ್ಲಿ ಕೊಲೆಯಾಗಿದ್ದ ಫೈನಾನ್ಶಿಯರ್ ಅಜೇಂದ್ರ ಶೆಟ್ಟಿ ಕೊಲೆ ಆರೋಪಿಯಾಗಿದ್ದಾನೆ.
ಆರೋಪಿಗೆ ಎದೆನೋವು ಕಾಣಿಸಿಕೊಂಡಿದ್ದು ಮಾಹಿತಿ ತಿಳಿದ ತಕ್ಷಣ ಸಿಬ್ಬಂದಿ ಆಸ್ಪತ್ರೆಗೆ ರವಾನಿಸಿದ್ದಾರೆ. ಮಾರ್ಗ ಮಧ್ಯೆ ಹೃದಯಾಘಾತದಿಂದ ಸಾವು ಸಂಭವಿಸಿದೆ ಎಂದು ಉಡುಪಿ ಎಸ್ಪಿ ಡಾ. ಅರುಣ್ ಕುಮಾರ್ ಮಾಹಿತಿ ನೀಡಿದ್ದಾರೆ.
A man, who was an undertrial prisoner at hiriyadka sub-jail here, died of a heart attack on Sunday.
27-08-25 06:17 pm
HK News Desk
ದಸರಾ ಉದ್ಘಾಟಕರ ಆಯ್ಕೆ ವಿವಾದ ; ನೀವು ನಂಬಿರುವ ನಿಮ್...
27-08-25 03:17 pm
Kannada Anchor Anushree, Marriage, Mangalore:...
27-08-25 02:51 pm
ಚಾಮುಂಡಿ ಬೆಟ್ಟ ಪಕ್ಕಾ ಹಿಂದೂಗಳ ಸ್ವತ್ತು, ಮುಸ್ಲಿಮರ...
27-08-25 12:33 pm
Dk Shivakumar, Chamundi Hill: ಚಾಮುಂಡಿ ಬೆಟ್ಟ ಹ...
27-08-25 11:48 am
26-08-25 09:02 pm
HK News Desk
ಜಮ್ಮು ಭಾರಿ ಮಳೆಗೆ ಒಂಬತ್ತು ಮಂದಿ ಬಲಿ ; ಹಲವೆಡೆ ಭೂ...
26-08-25 07:39 pm
Trump Immigrant Population: ಟ್ರಂಪ್ ಸಾಮ್ರಾಜ್ಯದ...
24-08-25 01:47 pm
Actor Vijay, Thalapathy; ಟಿವಿಕೆ ಮುಖ್ಯಸ್ಥ, ನಟ...
23-08-25 04:58 pm
Mp Brijesh Chowta, Mangalore: ಆನ್ಲೈನ್ ಗೇಮಿಂಗ್...
22-08-25 10:00 pm
26-08-25 10:57 pm
Mangalore Correspondent
Vasanth Giliyar Hate speech, Case: ಬೆಳ್ತಂಗಡಿ...
26-08-25 10:18 pm
Dharmasthala case, Chinmaya, Mahesh Shetty: ದ...
26-08-25 10:36 am
Mangalore, Rushabh Rao: ವಿಯಟ್ನಾಂ ಫ್ಯಾಷನ್ ಶೋ ಸ...
25-08-25 10:59 pm
Mangalore, Esyasoft, AI, Bajpe: ಬಜ್ಪೆ ; ಎಸ್ಯಾ...
25-08-25 10:44 pm
26-08-25 10:39 pm
HK News Desk
ಟೆಕ್ನಾಲಜಿಯಲ್ಲಿ ಮುಂದಿರುವ ಅಮೆರಿಕದ ಪ್ರಜೆಗಳನ್ನೇ ಯ...
26-08-25 05:24 pm
ದುಬೈನಲ್ಲಿ ಗಂಡ, ಮೈಸೂರಿನಲ್ಲಿ ಪತ್ನಿಯ ಲವ್ವಿ ಡವ್ವಿ...
25-08-25 08:29 pm
ಶಿಕ್ಷಣ ಸಚಿವ ಮಧು ಬಂಗಾರಪ್ಪ ಪಿಎ ಹೆಸರಲ್ಲಿ ವಸೂಲಿ ;...
25-08-25 07:42 pm
How Did Pastor John Shamine and Criminal Mada...
25-08-25 07:31 pm