ಬ್ರೇಕಿಂಗ್ ನ್ಯೂಸ್
07-08-20 11:53 am Headline Karnataka News Network ಕರಾವಳಿ
ಬೆಳ್ತಂಗಡಿ, ಆ. 07: ರಾಜ್ಯದೆಲ್ಲೇಡೆ ಮಳೆರಾಯನ ಆರ್ಭಟ ಜೋರಾಗಿದ್ದು ಹಲವೆಡೆ ಪ್ರಕೃತಿ ವಿಕೋಪಗಳು ಉಂಟಾಗುತ್ತಿದ್ದು, ಮಂಗಳೂರು- ವಿಲ್ಲುಪುರಂ ರಾಷ್ಟ್ರೀಯ ಹೆದ್ದಾರಿ 234 ರ ಮಧ್ಯ ಅಲೇಖಾನ್ ಸಮೀಪ ಘಾಟ್ ರಸ್ತೆ ಬಿರುಕು ಬಿಟಿದ್ದು ಚಾರ್ಮಾಡಿ ಘಾಟ್ ನಲ್ಲಿ ವಾಹನ ಸಂಚಾರ ಸ್ಥಗಿತಗೊಂಡಿದೆ.
ಇಂದು ಬೆಳಗ್ಗೆ ಚಿಕ್ಕಮಗಳೂರು ವ್ಯಾಪ್ತಿಯಲ್ಲಿ ಗುಡ್ಡ ಕುಸಿದಿದ್ದರಿಂದ ಸಂಚಾರ ಸ್ಥಿತವಾಗಿತ್ತು, ನಂತರ ತೆರವು ಕಾರ್ಯ ಪೂರ್ಣಗೊಳಿಸಿದ್ದು, ಇದೀಗ ಅಲೇಖಾನ್ ರಸ್ತೆ ಬಿರುಕಿನಿಂದ ಮತ್ತೆ ಸಂಚಾರಕ್ಕೆ ತೊಂದರೆಯಾಗಿದೆ.
ರಸ್ತೆ ಮಧ್ಯೆ ಮಣ್ಣು ಬಿದ್ದಿರುವುದರಿಂದ ಕೊಟ್ಟಿಗೆಹಾರದಲ್ಲಿ ಟ್ರಾಫಿಕ್ ಜಾಮ್ ಉಂಟಾಗಿದೆ. ಭಾರೀ ಮಳೆಯ ಮಧ್ಯೆಯೂ ವಾಹನಗಳು ಸಾಲುಗಟ್ಟಿ ನಿಂತಿವೆ. ಇದರಿಂದ ಚಾರ್ಮಾಡಿ ಘಾಟ್ ರಸ್ತೆಯಲ್ಲಿ ಮತ್ತೆ ಸಂಚಾರವನ್ನು ಬಂದ್ ಮಾಡಲಾಗಿದೆ.
15-09-26 04:46 pm
HK News Staffer
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 05:29 pm
HK News Staffer
U T Khader, KDP Meeting, Sudheer Reddy Ips: :...
15-09-26 05:27 pm
ಮಂಗಳೂರು ವಿಮಾನ ನಿಲ್ದಾಣಕ್ಕೆ ‘ಕೋಟಿ-ಚೆನ್ನಯ’ ಹೆಸರು...
15-09-26 12:50 pm
ಕರಾವಳಿ ಅಭಿವೃದ್ಧಿಗೆ ಡಿಕೆಶಿ ಸರ್ಕಾರದ ಮಹತ್ವದ ಹೆಜ್...
15-09-26 09:46 am
ತುಳುನಾಡಿನಲ್ಲಿ ವಿಭಿನ್ನ ಗಣೇಶ ಚತುರ್ಥಿ ; ಮಣ್ಣಿನ ಮ...
14-09-26 10:01 pm
15-09-26 12:55 pm
HK News Staffer
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am
ಜೈಲಿನಲ್ಲಿದ್ದರೂ ಹಳೆ ಚಾಳಿ ಬಿಡದ ಪ್ರಜ್ವಲ್ ರೇವಣ್ಣ...
12-09-26 07:41 pm