ಬ್ರೇಕಿಂಗ್ ನ್ಯೂಸ್
20-05-24 12:20 pm Udupi Correspondent ಕರಾವಳಿ
ಕಾರ್ಕಳ, ಮೇ.20: ನದಿಗೆ ಮೀನು ಹಿಡಿಯಲು ಹೋಗಿದ್ದ ವೇಳೆ ಇಬ್ಬರು ನೀರುಪಾಲಾದ ಘಟನೆ ಕಾರ್ಕಳ ತಾಲೂಕಿನ ಶಿರ್ಲಾಲು ಗ್ರಾಮದ ಉಬ್ಬರಬೈಲು ಕೆರೆಯಲ್ಲಿ ನಡೆದಿದೆ.
ಶಿರ್ಲಾಲು ಗ್ರಾಮದ ಮೂಡಾಯಿಗುಡ್ಡೆ ಹರೀಶ್ ಪೂಜಾರಿ (48) ಮತ್ತು ಅವರ ತಂಗಿಯ ಪುತ್ರ ಹೃತೇಶ್ ಪೂಜಾರಿ (18) ಮೃತಪಟ್ಟವರು. ಇವರು ಭಾನುವಾರ ಮೀನು ಹಿಡಿಯಲೆಂದು ಸ್ವರ್ಣಾ ನದಿಯ ಉಬ್ರೆಲ್ ಗುಂಡಿ ಎಂಬಲ್ಲಿಗೆ ತೆರಳಿದ್ದರು. ಮಧ್ಯಾಹ್ನ ವೇಳೆಗೆ ನದಿಗೆ ತೆರಳಿದ್ದು ಆರಂಭದಲ್ಲಿ ರಿತೇಶ್ ನೀರಿನಲ್ಲಿ ಮುಳುಗಿದ್ದರು. ಆತನ ರಕ್ಷಣೆಗಿಳಿದ ಹರೀಶ್ ಪೂಜಾರಿ ಅವರೂ ನೀರಿನಲ್ಲಿ ಮುಳುಗಿ ಸಾವು ಕಂಡಿದ್ದಾರೆ.

ಎರಡು ದಿನಗಳಿಂದ ಸುರಿದ ಮಳೆಯಿಂದಾಗಿ ನದಿಯಲ್ಲಿ ನೀರಿನ ಪ್ರಮಾಣ ಹೆಚ್ಚಾಗಿತ್ತು. ನದಿಯ ನಡುವಿನ ಗುಂಡಿಯಲ್ಲಿ ಆಳ ತಿಳಿಯದೆ ಮೀನಿಗೆ ಬಲೆ ಹಾಕುವಾಗ ಆಯತಪ್ಪಿ ಬಿದ್ದಿದ್ದಾರೆ ಎಂದು ಹೇಳಲಾಗುತ್ತಿದೆ. ಕಾರ್ಕಳದ ಅಜೆಕಾರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Udupi Two drowned at river in karkala while catching fishes. The deceased has been identified as Harish Poojari and Hiytesh. Karkala police have registered a case.
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
18-09-26 07:30 pm
HK News Staffer
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
Dk Shivakumar, Mangalore, social media: ಸೋಶಿಯ...
18-09-26 04:11 pm
CM Dk Shivakumar, Mangalore: ಕದ್ರಿ ದೇವಸ್ಥಾನದಲ...
18-09-26 03:39 pm
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am