ಬ್ರೇಕಿಂಗ್ ನ್ಯೂಸ್
20-05-24 10:34 pm Mangalore Correspondent ಕರಾವಳಿ
ಮಂಗಳೂರು, ಮೇ 20: ಮಂಗಳೂರು ನಗರ ಪ್ರದೇಶ ಸೇರಿದಂತೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸೋಮವಾರ ರಾತ್ರಿ ಭಾರೀ ಮಳೆಯಾಗಿದೆ. ಇಡೀ ದಿನ ಮೋಡ ಕವಿದ ವಾತಾವರಣ ಇತ್ತು. ಸಂಜೆಯ ವೇಳೆಗೆ ಜಿಟಿ ಜಿಟಿ ಮಳೆ ಶುರುವಾಗಿದ್ದು, 8 ಗಂಟೆಯಿಂದ 9.30ರ ವರೆಗೆ ಧಾರಾಕಾರ ಮಳೆಯಾಗಿದೆ.
ಭಾರೀ ಮಳೆಯಿಂದಾಗಿ ಹೆದ್ದಾರಿ, ಮಂಗಳೂರಿನ ರಸ್ತೆಗಳಲ್ಲಿ ಟ್ರಾಫಿಕ್ ಜಾಮ್ ಮತ್ತು ಕೆಲವು ಕಡೆಗಳಲ್ಲಿ ನೀರು ತೋಡಿನಂತೆ ಹರಿದಿದೆ. ಕೊಟ್ಟಾರ ಕ್ರಾಸ್ ನಲ್ಲಿ ಟ್ರಾಫಿಕ್ ಜಾಮ್ ಆಗಿ ಸಂಜೆಯಿಂದಲೇ ರಾತ್ರಿ ವರೆಗೂ ವಾಹನಗಳು ಸಾಲುಗಟ್ಟಿದ್ದವು. ದಿಢೀರ್ ಮಳೆಯಾಗಿದ್ದರಿಂದ ಸಂಜೆ ವೇಳೆಗೆ ಮನೆಗೆ ಮರಳುತ್ತಿದ್ದವರು ಒದ್ದೆಯಾಗುತ್ತ ಸಾಗಿದರು.
ಹವಾಮಾನ ಇಲಾಖೆಯ ಪ್ರಕಾರ, ಕರಾವಳಿ ಭಾಗದಲ್ಲಿ ಮೇ 24ರ ವರೆಗೂ ಮಳೆಯಾಗುವ ಮುನ್ಸೂಚನೆ ಇದೆ. ಬಿಸಿಲಿನ ಬೇಗೆಯಿಂದಾಗಿ ಮಂಗಳೂರಿನಲ್ಲಿ ಕುಡಿಯುವ ನೀರಿಗೆ ಸಂಚಕಾರ ಉಂಟಾಗಿತ್ತು. ಆದರೆ, ಮೇ ಎರಡನೇ ವಾರದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಹಲವೆಡೆ ಮಳೆಯಾಗಿದ್ದರಿಂದ ನೀರಿನ ಬರ ತಗ್ಗಿದೆ. ಬತ್ತಿ ಹೋದ ನದಿಗಳಲ್ಲಿ ನೀರಿನ ಹರಿವು ಕಾಣಿಸಿಕೊಂಡಿದೆ. ತುಂಬೆ ಅಣೆಕಟ್ಟಿನಲ್ಲಿ ನೀರಿನ ಮಟ್ಟವೂ ಹೆಚ್ಚತೊಡಗಿದೆ.
Mangalore heavy rains, traffic jam, water logging in many parts of the city. The pre-monsoon rain period is set to end in May. This year, the coastal region has experienced a 13% deficit in pre-monsoon rains.
26-08-25 10:47 pm
HK News Desk
ನನ್ನ ಪಕ್ಷ ನಿಷ್ಠೆಯನ್ನು ಪ್ರಶ್ನಿಸುವವರು ಮೂರ್ಖರು ;...
26-08-25 07:07 pm
Dharmasthala, SIT, NIA, Home Minister: ಧರ್ಮಸ್...
26-08-25 06:06 pm
Dharmasthala Case SIT Officer M.N. Anucheth:...
26-08-25 04:48 pm
DK Shivakumar, BBMP, Potholea: ಬೆಂಗಳೂರಿನಲ್ಲಿ...
26-08-25 02:04 pm
26-08-25 09:02 pm
HK News Desk
ಜಮ್ಮು ಭಾರಿ ಮಳೆಗೆ ಒಂಬತ್ತು ಮಂದಿ ಬಲಿ ; ಹಲವೆಡೆ ಭೂ...
26-08-25 07:39 pm
Trump Immigrant Population: ಟ್ರಂಪ್ ಸಾಮ್ರಾಜ್ಯದ...
24-08-25 01:47 pm
Actor Vijay, Thalapathy; ಟಿವಿಕೆ ಮುಖ್ಯಸ್ಥ, ನಟ...
23-08-25 04:58 pm
Mp Brijesh Chowta, Mangalore: ಆನ್ಲೈನ್ ಗೇಮಿಂಗ್...
22-08-25 10:00 pm
26-08-25 10:57 pm
Mangalore Correspondent
Vasanth Giliyar Hate speech, Case: ಬೆಳ್ತಂಗಡಿ...
26-08-25 10:18 pm
Dharmasthala case, Chinmaya, Mahesh Shetty: ದ...
26-08-25 10:36 am
Mangalore, Rushabh Rao: ವಿಯಟ್ನಾಂ ಫ್ಯಾಷನ್ ಶೋ ಸ...
25-08-25 10:59 pm
Mangalore, Esyasoft, AI, Bajpe: ಬಜ್ಪೆ ; ಎಸ್ಯಾ...
25-08-25 10:44 pm
26-08-25 10:39 pm
HK News Desk
ಟೆಕ್ನಾಲಜಿಯಲ್ಲಿ ಮುಂದಿರುವ ಅಮೆರಿಕದ ಪ್ರಜೆಗಳನ್ನೇ ಯ...
26-08-25 05:24 pm
ದುಬೈನಲ್ಲಿ ಗಂಡ, ಮೈಸೂರಿನಲ್ಲಿ ಪತ್ನಿಯ ಲವ್ವಿ ಡವ್ವಿ...
25-08-25 08:29 pm
ಶಿಕ್ಷಣ ಸಚಿವ ಮಧು ಬಂಗಾರಪ್ಪ ಪಿಎ ಹೆಸರಲ್ಲಿ ವಸೂಲಿ ;...
25-08-25 07:42 pm
How Did Pastor John Shamine and Criminal Mada...
25-08-25 07:31 pm