ಬ್ರೇಕಿಂಗ್ ನ್ಯೂಸ್
21-05-24 11:56 am Mangalore Correspondent ಕರಾವಳಿ
ಮಂಗಳೂರು, ಮೇ 21: ಶಿರಾಡಿ ಘಾಟ್ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಇನ್ನೋವಾ ಹಾಗೂ ಕಂಟೇನರ್ ಲಾರಿ ನಡುವೆ ಡಿಕ್ಕಿ ಸಂಭವಿಸಿ ಬಂಟ್ವಾಳ ತಾಲೂಕಿನ ತಾಯಿ – ಮಗ ಸಾವನ್ನಪ್ಪಿದ ಘಟನೆ ಮಂಗಳವಾರ ಬೆಳಗ್ಗೆ ನಡೆದಿದೆ.
ಇನೋವಾ ಕಾರಿನಲ್ಲಿದ್ದ ಬಂಟ್ವಾಳ ತಾಲೂಕಿನ ಪಾಣೆ ಮಂಗಳೂರು ಸಮೀಪದ ಬೊಂಡಾಲ ಗ್ರಾಮದ ಶಬೀರ್ ಅಹಮ್ಮದ್ ಎಂಬುವರ ಪತ್ನಿ ಶಫಿಯಾ(48) ಹಾಗೂ ಅವರ ಪುತ್ರ ಶಫೀಕ್ (21) ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.




ಕಾರಿನಲ್ಲಿ ಮಕ್ಕಳು ಸೇರಿ 6 ಮಂದಿ ಇದ್ದರು ಎನ್ನಲಾಗಿದ್ದು, ಎಲ್ಲರಿಗೂ ಗಂಭೀರ ಸ್ವರೂಪದ ಗಾಯಗಳಾಗಿದೆ. ಸದ್ಯ ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಮಾರನಹಳ್ಳಿಯಿಂದ ಸುಮಾರು ಎಂಟು ಕಿಲೋಮೀಟರ್ ದೂರದ ಶಿರಾಡಿ ಘಾಟ್ ನಲ್ಲಿ ಮಂಗಳವಾರ ಬೆಳಗ್ಗೆ 6.30ರ ವೇಳೆ ಘಟನೆ ನಡೆದಿದೆ. ಸಕಲೇಶಪುರದಿಂದ ಮಂಗಳೂರು ಕಡೆಗೆ ಬರುತ್ತಿದ್ದ ಇನ್ನೋವಾ ಕಾರು ಹಾಗೂ ಮಂಗಳೂರು ಕಡೆಯಿಂದ ತೆರಳುತ್ತಿದ್ದ ಕಂಟೈನರ್ ಲಾರಿ ಮುಖಾಮುಖಿ ಡಿಕ್ಕಿಯಾಗಿದೆ. ಸಕಲೇಶಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Mangalore accident in Shiradi Ghat, two from Bantwal killed on spota after container truck rams Innova car. The deceased have been identified as Shafiya and Shafiq.
10-01-26 10:28 pm
HK News Desk
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
ಮಲಯಾಳ ಭಾಷಾ ಮಸೂದೆಯಿಂದ ಕಾಸರಗೋಡು ಕನ್ನಡಿಗರಿಗೆ ಧಕ್...
09-01-26 04:42 pm
11-01-26 06:07 pm
HK News
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
ಟ್ರಂಪ್ ಕೈಗಳು ಸಾವಿರಾರು ಇರಾನಿಗರ ರಕ್ತದಿಂದ ಒದ್ದೆಯ...
09-01-26 08:30 pm
ರಷ್ಯಾ ಹಡಗು ವಶಕ್ಕೆ ಪಡೆದ ಬೆನ್ನಲ್ಲೇ ಅಮೆರಿಕಕ್ಕೆ ತ...
08-01-26 11:21 pm
11-01-26 10:39 pm
Mangaluru Staffer
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
ಡೀಮ್ಡ್ ಯುನಿವರ್ಸಿಟಿಗಳಲ್ಲಿ ಭಾಷೆಯ ಅವಜ್ಞೆ ; ಸಾಹಿತ...
10-01-26 07:57 pm
11-01-26 09:59 pm
Mangaluru Staff
ಆರು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆ ; ತಾಯಿ ಜಗಳ...
07-01-26 10:45 pm
ಸಮಾಧಿಯಲ್ಲಿ ಡ್ರಗ್ಸ್ ಬಚ್ಚಿಟ್ಟು ಮಾರಾಟ ; 3.5 ಕೋಟಿ...
06-01-26 07:04 pm
Kanachur Hospital, POSCO, Doctor: ಚಿಕಿತ್ಸೆಗೆ...
06-01-26 02:24 pm
ಯಲ್ಲಾಪುರ ; ಮದ್ವೆಗೆ ಒಪ್ಪಿಲ್ಲವೆಂದು ನಡುರಸ್ತೆಯಲ್ಲ...
04-01-26 11:02 pm