ಬ್ರೇಕಿಂಗ್ ನ್ಯೂಸ್
24-05-24 02:20 pm Udupi Correspondent ಕರಾವಳಿ
ಉಡುಪಿ, ಮೇ.24: ಮಾಣಿಬೆಟ್ಟು ಬಳಿ ಸಿಡಿಲಾಘಾತಕ್ಕೆ ಕಾಲೇಜು ವಿದ್ಯಾರ್ಥಿಯೋರ್ವ ಬಲಿಯಾದ ಘಟನೆ ಗುರುವಾರ ರಾತ್ರಿ ನಡೆದಿದೆ.
ಶಿರ್ವ ಎಂಎಸ್ಆರ್ ಎಸ್ ಕಾಲೇಜಿನ ಎರಡನೇ ವರ್ಷದ ಬಿಸಿಎ ವಿದ್ಯಾರ್ಥಿ, ಶಿರ್ವ ಮಾಣಿಬೆಟ್ಟು ತೋಟದಮನೆ ನಿವಾಸಿ ರಮೇಶ್ ಪೂಜಾರಿಯವರ ಪುತ್ರ ರಕ್ಷಿತ್ ಪೂಜಾರಿ (20) ಮೃತರು.
ಗುರುವಾರ ಸಂಜೆ ಸ್ನಾನ ಮಾಡಲು ಬಚ್ಚಲು ಮನೆಯ ಬಳಿ ನಿಂತಿದ್ದ ವೇಳೆ ಸಿಡಿಲು ಬಡಿದಿದೆ. ನೆಲದಲ್ಲಿ ಬಿದ್ದಿದ್ದ ಆತನನ್ನ ಮನೆ ಮಂದಿ ಮಣಿಪಾಲ ಆಸ್ಪತ್ರೆಗೆ ದಾಖಲಿಸಿದ್ದು, ಅಲ್ಲಿ ಚಿಕಿತ್ಸೆ ಫಲಕಾರಿಯಾಗದೆ ರಾತ್ರಿ 10 ಗಂಟೆಯ ವೇಳೆಗೆ ಮೃತ ಪಟ್ಟಿದ್ದಾರೆ.
ಕಾಪು ಶಾಸಕ ಸುರೇಶ್ ಶೆಟ್ಟಿ ಗುರ್ಮೆ ಮೃತ ವಿದ್ಯಾರ್ಥಿಯ ನಿಧನಕ್ಕೆ ಸಂತಾಪ ಸೂಚಿಸಿದ್ದು, ಮೃತರ ಕುಟುಂಬಿಕರಿಗೆ ಸರಕಾರದಿಂದ ಸಿಗುವ ಪರಿಹಾರವನ್ನು ತೆಗೆಸಿಕೊಡಲು ಪ್ರಯತ್ನಿಸುವುದಾಗಿ ತಿಳಿಸಿದ್ದಾರೆ.
Udupi shirva 20 year old student dies after being struck by lightning. The deceased has been identified as Rakshith Poojari. The incident happened when he went to have shower.
26-08-25 10:47 pm
HK News Desk
ನನ್ನ ಪಕ್ಷ ನಿಷ್ಠೆಯನ್ನು ಪ್ರಶ್ನಿಸುವವರು ಮೂರ್ಖರು ;...
26-08-25 07:07 pm
Dharmasthala, SIT, NIA, Home Minister: ಧರ್ಮಸ್...
26-08-25 06:06 pm
Dharmasthala Case SIT Officer M.N. Anucheth:...
26-08-25 04:48 pm
DK Shivakumar, BBMP, Potholea: ಬೆಂಗಳೂರಿನಲ್ಲಿ...
26-08-25 02:04 pm
26-08-25 09:02 pm
HK News Desk
ಜಮ್ಮು ಭಾರಿ ಮಳೆಗೆ ಒಂಬತ್ತು ಮಂದಿ ಬಲಿ ; ಹಲವೆಡೆ ಭೂ...
26-08-25 07:39 pm
Trump Immigrant Population: ಟ್ರಂಪ್ ಸಾಮ್ರಾಜ್ಯದ...
24-08-25 01:47 pm
Actor Vijay, Thalapathy; ಟಿವಿಕೆ ಮುಖ್ಯಸ್ಥ, ನಟ...
23-08-25 04:58 pm
Mp Brijesh Chowta, Mangalore: ಆನ್ಲೈನ್ ಗೇಮಿಂಗ್...
22-08-25 10:00 pm
26-08-25 10:57 pm
Mangalore Correspondent
Vasanth Giliyar Hate speech, Case: ಬೆಳ್ತಂಗಡಿ...
26-08-25 10:18 pm
Dharmasthala case, Chinmaya, Mahesh Shetty: ದ...
26-08-25 10:36 am
Mangalore, Rushabh Rao: ವಿಯಟ್ನಾಂ ಫ್ಯಾಷನ್ ಶೋ ಸ...
25-08-25 10:59 pm
Mangalore, Esyasoft, AI, Bajpe: ಬಜ್ಪೆ ; ಎಸ್ಯಾ...
25-08-25 10:44 pm
26-08-25 10:39 pm
HK News Desk
ಟೆಕ್ನಾಲಜಿಯಲ್ಲಿ ಮುಂದಿರುವ ಅಮೆರಿಕದ ಪ್ರಜೆಗಳನ್ನೇ ಯ...
26-08-25 05:24 pm
ದುಬೈನಲ್ಲಿ ಗಂಡ, ಮೈಸೂರಿನಲ್ಲಿ ಪತ್ನಿಯ ಲವ್ವಿ ಡವ್ವಿ...
25-08-25 08:29 pm
ಶಿಕ್ಷಣ ಸಚಿವ ಮಧು ಬಂಗಾರಪ್ಪ ಪಿಎ ಹೆಸರಲ್ಲಿ ವಸೂಲಿ ;...
25-08-25 07:42 pm
How Did Pastor John Shamine and Criminal Mada...
25-08-25 07:31 pm