ಬ್ರೇಕಿಂಗ್ ನ್ಯೂಸ್
25-05-24 01:27 pm Mangalore Correspondent ಕರಾವಳಿ
ಮಂಗಳೂರು, ಮೇ 25: ನಿನ್ನೆ ರಾತ್ರಿ ಸುರಿದ ಭಾರೀ ಮಳೆಗೆ ಮಂಗಳೂರು ನಗರದ ಕೊಟ್ಟಾರದಲ್ಲಿ 20ಕ್ಕೂ ಹೆಚ್ಚು ಮನೆಗಳಿಗೆ ನೀರು ನುಗ್ಗಿದೆ. ಉಕ್ಕಿ ಹರಿಯುತ್ತಿದ್ದ ಕಾಲುವೆಯಲ್ಲಿ ಆಟೋ ರಿಕ್ಷಾ ಕೊಚ್ಚಿ ಹೋಗಿದ್ದು ಅದರ ಚಾಲಕ ನೀರುಪಾಲಾಗಿದ್ದಾರೆ.
ಕೊಟ್ಟಾರ ನಿವಾಸಿ ದೀಪಕ್ ಆಚಾರ್ಯ(44) ಸಾವನ್ನಪ್ಪಿದವರು. ಭಾರೀ ಮಳೆಗೆ ಮಳೆನೀರು ರಸ್ತೆಯ ಮೇಲೆ ಹರಿದಿದ್ದು ಈ ವೇಳೆ ನೀರಿನಲ್ಲಿ ಆಟೋ ಚಲಾಯಿಸಲು ಹೋಗಿದ್ದಾಗ ಕಾಲುವೆಗೆ ಪಲ್ಟಿಯಾಗಿ ಬಿದ್ದಿದೆ. ದೀಪಕ್ ಅವರ ಮೃತದೇಹ ಇಂದು ಬೆಳಗ್ಗೆ ಪತ್ತೆಯಾಗಿದೆ.
ಭಾರೀ ಮಳೆಯಿಂದಾಗಿ ಕೊಟ್ಟಾರದಲ್ಲಿ ಹತ್ತು ಮನೆಗಳು, ಸಾಗರ್ ಕೋರ್ಟ್ ಪ್ರದೇಶದಲ್ಲಿ 10 ಮನೆಗಳಿಗೆ ಮಳೆನೀರು ನುಗ್ಗಿದೆ. ಮಳೆ ನೀರು ನುಗ್ಗಿದ ಬಗ್ಗೆ ರಾತ್ರಿಯೇ ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಲಾಗಿತ್ತು. ಸಿಬಂದಿ ಸ್ಥಳಕ್ಕೆ ಬಂದು ಕಾರ್ಯಾಚರಣೆ ನಡೆಸಿದ್ದು ಸಾಗರ್ ಕೋರ್ಟ್ ಪ್ರದೇಶದಲ್ಲಿ ಲಕ್ಷ್ಮೀ ಎಂಬ 85 ವರ್ಷದ ವೃದ್ಧೆಯನ್ನು ರಕ್ಷಣೆ ಮಾಡಿ ಸುರಕ್ಷಿತ ಜಾಗಕ್ಕೆ ಸ್ಥಳಾಂತರ ಮಾಡಿದೆ. ಮಂಗಳೂರು, ಮೂಲ್ಕಿಯಲ್ಲಿ ಅತಿ ಹೆಚ್ಚು ಮಳೆಯಾದ ಬಗ್ಗೆ ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಪಡುಪಣಂಬೂರಿನಲ್ಲಿ 19.20 ಸೆಮೀ, ಕಿಲ್ಪಾಡಿಯಲ್ಲಿ 13.35, ಚೇಳಾರಿನಲ್ಲಿ 13.30 ಸೆಮೀ ಮಳೆಯಾಗಿದೆ.
Heavy rains in Mangalore, auto falls into pit at kottara, dies on spot. The deceased has been identified as Deepak Achar. Auto toppled while he was driving near kottara. Water has entered more than 20 houses in kottara.
26-08-25 10:47 pm
HK News Desk
ನನ್ನ ಪಕ್ಷ ನಿಷ್ಠೆಯನ್ನು ಪ್ರಶ್ನಿಸುವವರು ಮೂರ್ಖರು ;...
26-08-25 07:07 pm
Dharmasthala, SIT, NIA, Home Minister: ಧರ್ಮಸ್...
26-08-25 06:06 pm
Dharmasthala Case SIT Officer M.N. Anucheth:...
26-08-25 04:48 pm
DK Shivakumar, BBMP, Potholea: ಬೆಂಗಳೂರಿನಲ್ಲಿ...
26-08-25 02:04 pm
26-08-25 09:02 pm
HK News Desk
ಜಮ್ಮು ಭಾರಿ ಮಳೆಗೆ ಒಂಬತ್ತು ಮಂದಿ ಬಲಿ ; ಹಲವೆಡೆ ಭೂ...
26-08-25 07:39 pm
Trump Immigrant Population: ಟ್ರಂಪ್ ಸಾಮ್ರಾಜ್ಯದ...
24-08-25 01:47 pm
Actor Vijay, Thalapathy; ಟಿವಿಕೆ ಮುಖ್ಯಸ್ಥ, ನಟ...
23-08-25 04:58 pm
Mp Brijesh Chowta, Mangalore: ಆನ್ಲೈನ್ ಗೇಮಿಂಗ್...
22-08-25 10:00 pm
26-08-25 10:57 pm
Mangalore Correspondent
Vasanth Giliyar Hate speech, Case: ಬೆಳ್ತಂಗಡಿ...
26-08-25 10:18 pm
Dharmasthala case, Chinmaya, Mahesh Shetty: ದ...
26-08-25 10:36 am
Mangalore, Rushabh Rao: ವಿಯಟ್ನಾಂ ಫ್ಯಾಷನ್ ಶೋ ಸ...
25-08-25 10:59 pm
Mangalore, Esyasoft, AI, Bajpe: ಬಜ್ಪೆ ; ಎಸ್ಯಾ...
25-08-25 10:44 pm
26-08-25 10:39 pm
HK News Desk
ಟೆಕ್ನಾಲಜಿಯಲ್ಲಿ ಮುಂದಿರುವ ಅಮೆರಿಕದ ಪ್ರಜೆಗಳನ್ನೇ ಯ...
26-08-25 05:24 pm
ದುಬೈನಲ್ಲಿ ಗಂಡ, ಮೈಸೂರಿನಲ್ಲಿ ಪತ್ನಿಯ ಲವ್ವಿ ಡವ್ವಿ...
25-08-25 08:29 pm
ಶಿಕ್ಷಣ ಸಚಿವ ಮಧು ಬಂಗಾರಪ್ಪ ಪಿಎ ಹೆಸರಲ್ಲಿ ವಸೂಲಿ ;...
25-08-25 07:42 pm
How Did Pastor John Shamine and Criminal Mada...
25-08-25 07:31 pm