ಬ್ರೇಕಿಂಗ್ ನ್ಯೂಸ್
26-05-24 09:03 pm Mangalore Correspondent ಕರಾವಳಿ
ಮಂಗಳೂರು, ಮೇ.26: ಟ್ಯಾಂಕರ್ ಹರಿದು ಯುವಕನೊಬ್ಬ ಸ್ಥಳದಲ್ಲೇ ಮೃತಪಟ್ಟ ಘಟನೆ ನಗರದ ಕುಂಟಿಕಾನ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ. ಮೃತನನ್ನು ಬೋಳಾರ ನಿವಾಸಿ ಗೌರವ್ (29) ಎಂದು ಗುರುತಿಸಲಾಗಿದೆ.
ಶನಿವಾರ ರಾತ್ರಿ 8.40ರ ಸುಮಾರಿಗೆ ಘಟನೆ ನಡೆದಿದೆ. ಗೌರವ್ ಹೊಟೇಲ್ ಮ್ಯಾನೇಜ್ಮೆಂಟ್ ಕೋರ್ಸ್ ಮುಗಿಸಿ ಕುಳೂರಿನಲ್ಲಿ ಹೊಟೇಲ್ ಒಂದರ ಮ್ಯಾನೇಜರ್ ಆಗಿದ್ದರು. ಶನಿವಾರ ರಾತ್ರಿ ಕೆಲಸ ಮುಗಿಸಿ ಕೊಟ್ಟಾರ ಮೂಲಕ ಹೆದ್ದಾರಿಯಲ್ಲಿ ಸ್ಕೂಟರಿನಲ್ಲಿ ಕೆಪಿಟಿ ಕಡೆಗೆ ಬರುತ್ತಿದ್ದರು.
ಸ್ಕೂಟರ್ ಕುಂಟಿಕಾನದ ಬಿಎಂಎಸ್ ಹೊಟೇಲ್ ಬಳಿಗೆ ತಲುಪುತ್ತಿದ್ದಂತೆ ಹೆದ್ದಾರಿಯಲ್ಲಿ ಹಿಂದಿನಿಂದ ಬರುತ್ತಿದ್ದ ಟ್ಯಾಂಕರ್ ಡಿಕ್ಕಿಯಾಗಿದ್ದು ಸವಾರನ ಮೇಲಿನಿಂದಲೇ ಹರಿದಿದೆ. ಸ್ಥಳದಲ್ಲೇ ಯುವಕ ಸಾವನ್ನಪ್ಪಿದ್ದಾನೆ. ಆತನ ಜೊತೆಗೆ ಹೊಟೇಲ್ ಮ್ಯಾನೇಜ್ಮೆಂಟ್ ಮಾಡಿದವರು, ಇತರ ಗೆಳೆಯರು ಗೌರವ್ ಸಾವನ್ನಪ್ಪಿದ ವಿಷಯ ತಿಳಿದು ಶಾಕ್ ಆಗಿದ್ದಾರೆ.
Mangalore Kuntikan accident, tanker rams two wheeler, 29 year old killed on spot. The deceased has been identified as Gaurav Bolar. He was doing his management course at a private college in city.
26-08-25 10:47 pm
HK News Desk
ನನ್ನ ಪಕ್ಷ ನಿಷ್ಠೆಯನ್ನು ಪ್ರಶ್ನಿಸುವವರು ಮೂರ್ಖರು ;...
26-08-25 07:07 pm
Dharmasthala, SIT, NIA, Home Minister: ಧರ್ಮಸ್...
26-08-25 06:06 pm
Dharmasthala Case SIT Officer M.N. Anucheth:...
26-08-25 04:48 pm
DK Shivakumar, BBMP, Potholea: ಬೆಂಗಳೂರಿನಲ್ಲಿ...
26-08-25 02:04 pm
26-08-25 09:02 pm
HK News Desk
ಜಮ್ಮು ಭಾರಿ ಮಳೆಗೆ ಒಂಬತ್ತು ಮಂದಿ ಬಲಿ ; ಹಲವೆಡೆ ಭೂ...
26-08-25 07:39 pm
Trump Immigrant Population: ಟ್ರಂಪ್ ಸಾಮ್ರಾಜ್ಯದ...
24-08-25 01:47 pm
Actor Vijay, Thalapathy; ಟಿವಿಕೆ ಮುಖ್ಯಸ್ಥ, ನಟ...
23-08-25 04:58 pm
Mp Brijesh Chowta, Mangalore: ಆನ್ಲೈನ್ ಗೇಮಿಂಗ್...
22-08-25 10:00 pm
26-08-25 10:57 pm
Mangalore Correspondent
Vasanth Giliyar Hate speech, Case: ಬೆಳ್ತಂಗಡಿ...
26-08-25 10:18 pm
Dharmasthala case, Chinmaya, Mahesh Shetty: ದ...
26-08-25 10:36 am
Mangalore, Rushabh Rao: ವಿಯಟ್ನಾಂ ಫ್ಯಾಷನ್ ಶೋ ಸ...
25-08-25 10:59 pm
Mangalore, Esyasoft, AI, Bajpe: ಬಜ್ಪೆ ; ಎಸ್ಯಾ...
25-08-25 10:44 pm
26-08-25 10:39 pm
HK News Desk
ಟೆಕ್ನಾಲಜಿಯಲ್ಲಿ ಮುಂದಿರುವ ಅಮೆರಿಕದ ಪ್ರಜೆಗಳನ್ನೇ ಯ...
26-08-25 05:24 pm
ದುಬೈನಲ್ಲಿ ಗಂಡ, ಮೈಸೂರಿನಲ್ಲಿ ಪತ್ನಿಯ ಲವ್ವಿ ಡವ್ವಿ...
25-08-25 08:29 pm
ಶಿಕ್ಷಣ ಸಚಿವ ಮಧು ಬಂಗಾರಪ್ಪ ಪಿಎ ಹೆಸರಲ್ಲಿ ವಸೂಲಿ ;...
25-08-25 07:42 pm
How Did Pastor John Shamine and Criminal Mada...
25-08-25 07:31 pm