ಬ್ರೇಕಿಂಗ್ ನ್ಯೂಸ್
27-05-24 08:03 pm Mangalore Correspondent ಕರಾವಳಿ
ಮಂಗಳೂರು, ಮೇ 27: ವಿಧಾನ ಪರಿಷತ್ ಚುನಾವಣೆಯಲ್ಲಿ ಬಂಡಾಯ ಸ್ಪರ್ಧೆ ಮಾಡಿರೋದು ಪಕ್ಷದ ಮೇಲೆ ಪರಿಣಾಮ ಬೀರಲ್ಲ. ನಮ್ಮ ಗೆಲುವಿನ ಅಂತರ ಹೆಚ್ಚಾಗುತ್ತೇ ವಿನಾ ಕಡಿಮೆಯಾಗಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಹೇಳಿದ್ದಾರೆ.
ನಮ್ಮ ಕಾರ್ಯಕರ್ತರು ಹಾಗೂ ಮುಖಂಡರು ಮತದಾರರನ್ನ ತಲುಪ್ತಿದಾರೆ. ಪಕ್ಷ ಮತ್ತು ನಮ್ಮ ಅಭ್ಯರ್ಥಿಗಳ ಮೇಲೆ ಜನ ವಿಶ್ವಾಸ ಇಟ್ಟುಕೊಂಡಿದ್ದಾರೆ. ಯಾರು ಏನೇ ಹೇಳಿದ್ರೂ ನಮ್ಮ ಮೇಲೆ ವ್ಯತಿರಿಕ್ತ ಪರಿಣಾಮ ಬೀರಲ್ಲ ಎಂದು ಹೇಳಿದ್ದಾರೆ.
ಶಿಕ್ಷಣ ಸಚಿವ ಮಧು ಬಂಗಾರಪ್ಪ ವಿರುದ್ದ ಮತ್ತೆ ಅಸಮಾಧಾನ ವ್ಯಕ್ತಪಡಿಸಿದ ವಿಜಯೇಂದ್ರ, ಶಿಕ್ಷಣ ಸಚಿವರ ಬಗ್ಗೆ ನಾನು ಹೇಳಿದ ಉದ್ದೇಶ ಮತ್ತು ಹಿನ್ನೆಲೆ ಬೇರೆಯದ್ದೇ. ಜನ, ಶಿಕ್ಷಣ ಕ್ಷೇತ್ರ ಕಲುಷಿತವಾಗಿದೆ ಅಂತ ಮಾತನಾಡ್ತಿದಾರೆ. ಪೋಷಕರು, ಮಕ್ಕಳು ಪರದಾಡ್ತಿದಾರೆ, ಅದರ ಬಗ್ಗೆ ಶಿಕ್ಷಣ ಸಚಿವರು ಗಮನ ಕೊಡಲಿ ಎಂದರು.
ಪರಿಷತ್ತಿಗೆ ಹೆಸರು ಫೈನಲ್ ಆಗಿದೆಯಾ ಎಂಬ ಪ್ರಶ್ನೆಗೆ, ಸ್ಥಾನ ಹಂಚಿಕೆ ಸಂಬಂಧ ದೆಹಲಿಗೆ ನಮ್ಮ ಪಟ್ಟಿ ಕಳಿಸಿದ್ದೇವೆ. ಜಾತಿವಾರು, ಪ್ರಾಂತ್ಯವಾರು ನೋಡಿ ದೆಹಲಿ ವರಿಷ್ಠರು ತೀರ್ಮಾನ ಮಾಡ್ತಾರೆ ಎಂದರು. ಬೆಳ್ತಂಗಡಿಯಲ್ಲಿ ವಿನಾಕಾರಣ ನಮ್ಮ ಕಾರ್ಯಕರ್ತರ ಮೇಲೆ ಎಫ್ಐಆರ್ ಹಾಕಲಾಗಿದೆ. ರಾಜಕೀಯ ತೀಟೆ ತೀರಿಸೋ ಕೆಲಸ ಕಾಂಗ್ರೆಸ್ ಮಾಡ್ತಿದೆ. ಪೊಲೀಸ್ ಇಲಾಖೆಯನ್ನು ದುರ್ಬಳಕೆ ಮಾಡೋದನ್ನ ನಾವು ಖಂಡಿಸ್ತೇವೆ. ದುರುದ್ದೇಶ ಇಟ್ಟುಕೊಂಡು ನಮ್ಮ ಕಾರ್ಯಕರ್ತನ ಹೆಸರು ಸೇರಿಸಿರೋದನ್ನ ಖಂಡಿಸುತ್ತೇವೆ ಎಂದರು.
BJP state president B Y Vijayendra said the outcome of the teachers and graduates constituencies election in Karnataka will not be affected by rebel candidates contesting the polls. There is a favourable atmosphere for the BJP in the state.
26-08-25 10:47 pm
HK News Desk
ನನ್ನ ಪಕ್ಷ ನಿಷ್ಠೆಯನ್ನು ಪ್ರಶ್ನಿಸುವವರು ಮೂರ್ಖರು ;...
26-08-25 07:07 pm
Dharmasthala, SIT, NIA, Home Minister: ಧರ್ಮಸ್...
26-08-25 06:06 pm
Dharmasthala Case SIT Officer M.N. Anucheth:...
26-08-25 04:48 pm
DK Shivakumar, BBMP, Potholea: ಬೆಂಗಳೂರಿನಲ್ಲಿ...
26-08-25 02:04 pm
26-08-25 09:02 pm
HK News Desk
ಜಮ್ಮು ಭಾರಿ ಮಳೆಗೆ ಒಂಬತ್ತು ಮಂದಿ ಬಲಿ ; ಹಲವೆಡೆ ಭೂ...
26-08-25 07:39 pm
Trump Immigrant Population: ಟ್ರಂಪ್ ಸಾಮ್ರಾಜ್ಯದ...
24-08-25 01:47 pm
Actor Vijay, Thalapathy; ಟಿವಿಕೆ ಮುಖ್ಯಸ್ಥ, ನಟ...
23-08-25 04:58 pm
Mp Brijesh Chowta, Mangalore: ಆನ್ಲೈನ್ ಗೇಮಿಂಗ್...
22-08-25 10:00 pm
26-08-25 10:57 pm
Mangalore Correspondent
Vasanth Giliyar Hate speech, Case: ಬೆಳ್ತಂಗಡಿ...
26-08-25 10:18 pm
Dharmasthala case, Chinmaya, Mahesh Shetty: ದ...
26-08-25 10:36 am
Mangalore, Rushabh Rao: ವಿಯಟ್ನಾಂ ಫ್ಯಾಷನ್ ಶೋ ಸ...
25-08-25 10:59 pm
Mangalore, Esyasoft, AI, Bajpe: ಬಜ್ಪೆ ; ಎಸ್ಯಾ...
25-08-25 10:44 pm
26-08-25 10:39 pm
HK News Desk
ಟೆಕ್ನಾಲಜಿಯಲ್ಲಿ ಮುಂದಿರುವ ಅಮೆರಿಕದ ಪ್ರಜೆಗಳನ್ನೇ ಯ...
26-08-25 05:24 pm
ದುಬೈನಲ್ಲಿ ಗಂಡ, ಮೈಸೂರಿನಲ್ಲಿ ಪತ್ನಿಯ ಲವ್ವಿ ಡವ್ವಿ...
25-08-25 08:29 pm
ಶಿಕ್ಷಣ ಸಚಿವ ಮಧು ಬಂಗಾರಪ್ಪ ಪಿಎ ಹೆಸರಲ್ಲಿ ವಸೂಲಿ ;...
25-08-25 07:42 pm
How Did Pastor John Shamine and Criminal Mada...
25-08-25 07:31 pm