ಬ್ರೇಕಿಂಗ್ ನ್ಯೂಸ್
04-12-20 01:59 pm Mangalore Correspondent ಕರಾವಳಿ
ಪಡುಬಿದ್ರಿ, ಡಿ.3 : ಯುವಕನೊಬ್ಬ ಮನನೊಂದು ಮನೆ ಸಮೀಪದ ಗೇರುಮರದ ಕೊಂಬೆಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಎಲ್ಲೂರು ಗ್ರಾಮದ ಕೆಮ್ಮುಂಡೇಲು ಉಳ್ಳೂರು ಎಂಬಲ್ಲಿ ನಡೆದಿದೆ.
ಇಲ್ಲಿನ ಮಂಜುನಾಥ ಆಚಾರ್ಯ ಎಂಬವರ ಪುತ್ರ ಶಿವಾನಂದ (23) ಆತ್ಮಹತ್ಯೆ ಮಾಡಿಕೊಂಡ ಯುವಕ. ಸೆಂಟ್ರಿಂಗ್ ಕೆಲಸ ಮಾಡಿಕೊಂಡಿದ್ದ ಈತ ಡಿ.2ರಂದು ಸಂಜೆ ಕೆಲಸ ಮುಗಿಸಿ ಮನೆಗೆ ಬಂದಿದ್ದ.
ಬಳಿಕ ಸ್ನೇಹಿತರೊಂದಿಗೆ ಕ್ರಿಕೆಟ್ ಆಡಿ ಮನೆಗೆ ಮರಳಿದ್ದು ರಾತ್ರಿ ಊಟ ಮಾಡಿ ಮಲಗಿದ್ದ. ಆದರೆ ಬೆಳಗ್ಗೆ ಕಾಣಿಸದೇ ಇದ್ದಾಗ ಮನೆಯವರು ಹುಡುಕಾಡಿದ್ದು ಮನೆ ಸಮೀಪ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಯಿತು. ಈ ಬಗ್ಗೆ ಪಡುಬಿದ್ರಿ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
A Young You committed Suicide due to Depression. The deceased has been identified as Shivanand (23) from Padubidri.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am