ಬ್ರೇಕಿಂಗ್ ನ್ಯೂಸ್
28-05-24 09:08 pm Mangalore Correspondent ಕರಾವಳಿ
ಮಂಗಳೂರು, ಮೇ 28: ದಕ್ಷಿಣ ಕನ್ನಡ ಮ್ಯೂಚ್ವಲ್ ಬೆನಿಫಿಟ್ ನಿಧಿ ಲಿಮಿಟೆಡ್ ಮುಂಚೂಣಿ ಸಾರ್ವಜನಿಕ ಹಣಕಾಸು ಸಂಸ್ಥೆಯಾಗಿದ್ದು, ಭಾರತ ಸರಕಾರದ ಕಾರ್ಪೊರೇಟ್ ವ್ಯವಹಾರಗಳ ಸಚಿವಾಲಯದಲ್ಲಿ ನೋಂದಣಿಗೊಂಡಿದೆ. ಮಂಗಳೂರಿನ ಪಿವಿಎಸ್ ನಲ್ಲಿ ಪ್ರಧಾನ ಕಚೇರಿಯನ್ನು ಹೊಂದಿದ್ದು, ಹಂಪನಕಟ್ಟೆ, ಮೂಡುಬಿದ್ರೆ, ಕಡಬ, ಅಸೈಗೋಳಿ, ಕಾರ್ಕಳ ಸೇರಿದಂತೆ ಆರು ಶಾಖೆಗಳನ್ನು ಹೊಂದಿದೆ.
ಪ್ರಸಕ್ತ 2024-25ನೇ ಸಾಲಿನ ಆರ್ಥಿಕ ವರ್ಷದಲ್ಲಿ ಸಂಸ್ಥೆಯನ್ನು ವಿಸ್ತರಣೆ ಮಾಡಲಾಗುತ್ತಿದ್ದು ದಕ್ಷಿಣ ಕನ್ನಡ ಜಿಲ್ಲೆಯ ಗುತ್ತಿಗಾರು, ಸುಳ್ಯ, ಪುತ್ತೂರು, ಉಡುಪಿ ಸೇರಿದಂತೆ ಒಟ್ಟು 25 ಶಾಖೆಗಳನ್ನು ತೆರೆಯುವ ಗುರಿ ಹೊಂದಿದೆ. ಸಂಸ್ಥೆಯು ಇದಕ್ಕಾಗಿ ಫೀಲ್ಡ್ ಆಫೀಸರ್ ಹುದ್ದೆಗಳನ್ನು ತುಂಬಲು ನೇರ ನೇಮಕಾತಿ ನಡೆಸುತ್ತಿದ್ದು ಆಯ್ಕೆಯಾದ ಅಭ್ಯರ್ಥಿಗಳನ್ನು ಸಂಸ್ಥೆಯ ಅಗತ್ಯಕ್ಕೆ ತಕ್ಕಂತೆ ಮುಖ್ಯ ಕಚೇರಿ ಸೇರಿದಂತೆ ಇತರ ಕಚೇರಿಗಳಲ್ಲಿ ನೇಮಕಾತಿ ನಡೆಸಲಿದೆ. ಒಟ್ಟು 18 ಹುದ್ದೆಗಳನ್ನು ತುಂಬಲು ಅರ್ಜಿಗಳನ್ನು ಕರೆಯಲಾಗಿದ್ದು, ಇದೇ ಜೂನ್ 15ರ ಒಳಗೆ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ಫೀಲ್ಡ್ ಆಫೀಸರ್ ಹುದ್ದೆಗಳಿಗೆ 22,500ರಿಂದ 25000 ರೂ. ವರೆಗೆ ವೇತನ ಮತ್ತು ಪಿಎಫ್ ಇನ್ನಿತರ ಭತ್ಯೆಗಳನ್ನು ನೀಡಲಾಗುವುದು. ವಯಸ್ಸು 18 ವರ್ಷ ಮೇಲ್ಪಟ್ಟು ಗರಿಷ್ಠ ಮಿತಿ ಇರುವುದಿಲ್ಲ. ಹತ್ತನೇ ತರಗತಿ, ಪಿಯುಸಿ ಅಥವಾ ಮೇಲ್ಪಟ್ಟು ವಿದ್ಯಾರ್ಹತೆ ಹೊಂದಿರಬೇಕು. ಡಿಪಾಸಿಟ್ ಕಲೆಕ್ಷನ್ ಇವರ ಮುಖ್ಯ ಕೆಲಸವಾಗಿರುತ್ತದೆ. ದ್ವಿಚಕ್ರ ವಾಹನ ಹೊಂದಿರುವ ಪುರುಷ ಅಥವಾ ಮಹಿಳಾ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ನಿಮ್ಮ ರೆಸ್ಯೂಮನ್ನು ಇಮೇಲ್ [email protected] ಅಥವಾ 9743286818 ಗೆ ವಾಟ್ಸಪ್ ಮಾಡಬಹುದಾಗಿದೆ. ರಾಜ್ಯದ ಯಾವುದೇ ಜಿಲ್ಲೆಯ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು ಎಂದು ಸಂಸ್ಥೆಯ ಪ್ರಕಟಣೆ ತಿಳಿಸಿದೆ.
Dakshina Kannada mutual benefit nidhi company job offers in Mangalore, field officer post vacant in Mangalore with attractive salary package. Apply now online.
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
18-09-26 07:30 pm
HK News Staffer
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
Dk Shivakumar, Mangalore, social media: ಸೋಶಿಯ...
18-09-26 04:11 pm
CM Dk Shivakumar, Mangalore: ಕದ್ರಿ ದೇವಸ್ಥಾನದಲ...
18-09-26 03:39 pm
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am