ಬ್ರೇಕಿಂಗ್ ನ್ಯೂಸ್
04-06-24 09:33 am Mangaluru Correspondent ಕರಾವಳಿ
ಮಂಗಳೂರು, ಜೂನ್ 4: ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಮತ ಎಣಿಕೆ ಸುರತ್ಕಲ್ ಎನ್ಐಟಿಕೆ ಇಂಜಿನಿಯರಿಂಗ್ ಕಾಲೇಜಿನಲ್ಲಿ ನಡೆಯುತ್ತಿದ್ದು ಮೊದಲ ಸುತ್ತಿನಲ್ಲಿ ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ ಭಾರೀ ಮುನ್ನಡೆ ಸಾಧಿಸಿದ್ದಾರೆ.
ಇವಿಎಂ ಮತ ಎಣಿಕೆಯ ಮೊದಲ ಸುತ್ತಿನಲ್ಲಿ ಬಿಜೆಪಿ ಅಭ್ಯರ್ಥಿ ಹತ್ತು ಸಾವಿರ ಮತಗಳ ಅಂತರದಿಂದ ಮುನ್ನಡೆ ಸಾಧಿಸಿದ್ದಾರೆ. 1ನೇ ಸುತ್ತು ಎಣಿಕೆ ಮುಂದುವರಿದಿದ್ದು ಬಿಜೆಪಿ ಬ್ರಿಜೇಶ್ ಚೌಟ 28,417, ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್ ಪೂಜಾರಿ18,253 ಮತ ಗಳಿಸಿದ್ದಾರೆ. ಸದ್ಯಕ್ಕೆ ಅಂತರ 10,164 ಇದೆ. ಅಂಚೆ ಮತಗಳಲ್ಲಿಯೂ ಬಿಜೆಪಿ ಭಾರೀ ಮುನ್ನಡೆ ಗಳಿಸಿತ್ತು. ಒಟ್ಟು 8357 ಮಂದಿ ಅಂಚೆ ಮತದ ಮೂಲಕ ಹಕ್ಕು ಚಲಾವಣೆ ಮಾಡಿದ್ದರು.
ಒಟ್ಟು 14,09,653 ಮತಗಳು ಚಲಾವಣೆ ಆಗಿದ್ದು ಎಂಟು ಕೊಠಡಿಗಳಲ್ಲಿ 8 ವಿಧಾನಸಭಾ ಕ್ಷೇತ್ರಗಳ ಮತ ಎಣಿಕೆಯಾಗಿದೆ. ಒಟ್ಟು 137 ಸುತ್ತುಗಳಲ್ಲಿ 8 ಕ್ಷೇತ್ರಗಳ ಮತ ಎಣಿಕೆ ನಡೆಯಲಿದೆ. ಪ್ರತೀ ವಿಧಾನಸಭಾ ಕ್ಷೇತ್ರದಲ್ಲಿ 18 ರಿಂದ 19 ಸುತ್ತು ಮತ ಎಣಿಕೆ ಆಗಲಿದೆ. 554 ಸಿಬ್ಬಂದಿಯನ್ನು ಮತ ಎಣಿಕೆ ಕಾರ್ಯಕ್ಕೆ ನಿಯೋಜನೆ ಮಾಡಲಾಗಿದೆ. ಎಲ್ಲಾ ಕೊಠಡಿಯಲ್ಲೂ ಸಿಸಿ ಟಿವಿ ಅಳವಡಿಸಿ ಬಿಗಿ ಭದ್ರತೆ ಏರ್ಪಡಿಸಲಾಗಿದೆ.
Lok Sabha Election 2024 Results live, Dakshina Kannada BJP Brijesh Chowta leads by 10 thousand votes in first round
10-01-26 10:28 pm
HK News Desk
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
ಮಲಯಾಳ ಭಾಷಾ ಮಸೂದೆಯಿಂದ ಕಾಸರಗೋಡು ಕನ್ನಡಿಗರಿಗೆ ಧಕ್...
09-01-26 04:42 pm
11-01-26 06:07 pm
HK News
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
ಟ್ರಂಪ್ ಕೈಗಳು ಸಾವಿರಾರು ಇರಾನಿಗರ ರಕ್ತದಿಂದ ಒದ್ದೆಯ...
09-01-26 08:30 pm
ರಷ್ಯಾ ಹಡಗು ವಶಕ್ಕೆ ಪಡೆದ ಬೆನ್ನಲ್ಲೇ ಅಮೆರಿಕಕ್ಕೆ ತ...
08-01-26 11:21 pm
11-01-26 10:39 pm
Mangaluru Staffer
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
ಡೀಮ್ಡ್ ಯುನಿವರ್ಸಿಟಿಗಳಲ್ಲಿ ಭಾಷೆಯ ಅವಜ್ಞೆ ; ಸಾಹಿತ...
10-01-26 07:57 pm
11-01-26 09:59 pm
Mangaluru Staff
ಆರು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆ ; ತಾಯಿ ಜಗಳ...
07-01-26 10:45 pm
ಸಮಾಧಿಯಲ್ಲಿ ಡ್ರಗ್ಸ್ ಬಚ್ಚಿಟ್ಟು ಮಾರಾಟ ; 3.5 ಕೋಟಿ...
06-01-26 07:04 pm
Kanachur Hospital, POSCO, Doctor: ಚಿಕಿತ್ಸೆಗೆ...
06-01-26 02:24 pm
ಯಲ್ಲಾಪುರ ; ಮದ್ವೆಗೆ ಒಪ್ಪಿಲ್ಲವೆಂದು ನಡುರಸ್ತೆಯಲ್ಲ...
04-01-26 11:02 pm