ಬ್ರೇಕಿಂಗ್ ನ್ಯೂಸ್
04-06-24 10:37 am Mangalore Correspondent ಕರಾವಳಿ
ಮಂಗಳೂರು, ಜೂನ್ 4; ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದಲ್ಲಿ ನಾಲ್ಕನೇ ಸುತ್ತಿನ ಮತ ಎಣಿಕೆ ಮುಗಿದಿದ್ದು ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ 27 ಸಾವಿರ ಮತಗಳಿಂದ ಮುನ್ನಡೆ ಸಾಧಿಸಿದ್ದಾರೆ.
ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ 1,59,255 ಮತ ಗಳಿಸಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್ ಪೂಜಾರಿ 1,31,439 ಮತ ಗಳಿಸಿದ್ದಾರೆ. ಸದ್ಯಕ್ಕೆ ಬಿಜೆಪಿ ಅಭ್ಯರ್ಥಿ 27,816 ಮತಗಳ ಅಂತರದ ಮುನ್ನಡೆ ಸಾಧಿಸಿದ್ದಾರೆ. ನೋಟಾ ಪರವಾಗಿ 4,134 ಮತಗಳು ಬಿದ್ದಿವೆ.
ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ 63094 ಮತಗಳ ಮುನ್ನಡೆ ಸಾಧಿಸಿದ್ದಾರೆ. ಕೋಟ ಶ್ರೀನಿವಾಸ ಪೂಜಾರಿ 1,58618 ಮತ ಗಳಿಸಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಜಯಪ್ರಕಾಶ್ ಹೆಗ್ಡೆ 95524 ಮತ ಗಳಿಸಿದ್ದಾರೆ.
Mangalore dakshina Kannada Bjp Brijesh Chowta leads by 27 thousand vote, Udupi Kota Srinivas Poojary leads by 63 thousand vote in Udupi in the 4th round. 1,03,703 votes for Brijesh, 90,199 for Padmaraj.
26-08-25 10:47 pm
HK News Desk
ನನ್ನ ಪಕ್ಷ ನಿಷ್ಠೆಯನ್ನು ಪ್ರಶ್ನಿಸುವವರು ಮೂರ್ಖರು ;...
26-08-25 07:07 pm
Dharmasthala, SIT, NIA, Home Minister: ಧರ್ಮಸ್...
26-08-25 06:06 pm
Dharmasthala Case SIT Officer M.N. Anucheth:...
26-08-25 04:48 pm
DK Shivakumar, BBMP, Potholea: ಬೆಂಗಳೂರಿನಲ್ಲಿ...
26-08-25 02:04 pm
26-08-25 09:02 pm
HK News Desk
ಜಮ್ಮು ಭಾರಿ ಮಳೆಗೆ ಒಂಬತ್ತು ಮಂದಿ ಬಲಿ ; ಹಲವೆಡೆ ಭೂ...
26-08-25 07:39 pm
Trump Immigrant Population: ಟ್ರಂಪ್ ಸಾಮ್ರಾಜ್ಯದ...
24-08-25 01:47 pm
Actor Vijay, Thalapathy; ಟಿವಿಕೆ ಮುಖ್ಯಸ್ಥ, ನಟ...
23-08-25 04:58 pm
Mp Brijesh Chowta, Mangalore: ಆನ್ಲೈನ್ ಗೇಮಿಂಗ್...
22-08-25 10:00 pm
26-08-25 10:57 pm
Mangalore Correspondent
Vasanth Giliyar Hate speech, Case: ಬೆಳ್ತಂಗಡಿ...
26-08-25 10:18 pm
Dharmasthala case, Chinmaya, Mahesh Shetty: ದ...
26-08-25 10:36 am
Mangalore, Rushabh Rao: ವಿಯಟ್ನಾಂ ಫ್ಯಾಷನ್ ಶೋ ಸ...
25-08-25 10:59 pm
Mangalore, Esyasoft, AI, Bajpe: ಬಜ್ಪೆ ; ಎಸ್ಯಾ...
25-08-25 10:44 pm
26-08-25 10:39 pm
HK News Desk
ಟೆಕ್ನಾಲಜಿಯಲ್ಲಿ ಮುಂದಿರುವ ಅಮೆರಿಕದ ಪ್ರಜೆಗಳನ್ನೇ ಯ...
26-08-25 05:24 pm
ದುಬೈನಲ್ಲಿ ಗಂಡ, ಮೈಸೂರಿನಲ್ಲಿ ಪತ್ನಿಯ ಲವ್ವಿ ಡವ್ವಿ...
25-08-25 08:29 pm
ಶಿಕ್ಷಣ ಸಚಿವ ಮಧು ಬಂಗಾರಪ್ಪ ಪಿಎ ಹೆಸರಲ್ಲಿ ವಸೂಲಿ ;...
25-08-25 07:42 pm
How Did Pastor John Shamine and Criminal Mada...
25-08-25 07:31 pm