ಬ್ರೇಕಿಂಗ್ ನ್ಯೂಸ್
04-12-20 05:24 pm Mangalore Correspondent ಕರಾವಳಿ
ಉಳ್ಳಾಲ, ಡಿ.4 : ಹೆದ್ದಾರಿ ದಾಟುತ್ತಿದ್ದ ವೇಳೆ ಕಾರು ಡಿಕ್ಕಿ ಹೊಡೆದು ಪಿಯುಸಿ ಬಾಲಕ ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ಕುಂಪಲ ಬೈಪಾಸ್ ನಲ್ಲಿ ನಡೆದಿದೆ.
ಐಯಾನ್ (16) ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಬಾಲಕ. ಬೈಪಾಸ್ ಹೆದ್ದಾರಿ ಬಳಿ ಇರುವ ತನ್ನ ಮನೆ ಮುಂಭಾಗದಿಂದ ರಸ್ತೆ ದಾಟುತ್ತಿದ್ದ ವೇಳೆ ವೇಗವಾಗಿ ಬಂದ ರಿಟ್ಝ್ ಕಾರು ಡಿಕ್ಕಿಯಾಗಿದ್ದು ರಸ್ತೆ ಬದಿಯ ಟೆಲಿಪೋನ್ ಕಂಬಕ್ಕೆ ಗುದ್ದಿದೆ.


ಗಂಭೀರ ಗಾಯಗೊಂಡ ಬಾಲಕನನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ದಕ್ಷಿಣ ಸಂಚಾರಿ ಠಾಣೆ ಪೊಲೀಸರು ಬಂದು ಪರಿಶೀಲನೆ ನಡೆಸಿದ್ದಾರೆ.
A 16-year-old boy suffered serious injuries after a car hit him while he was crossing the road at Kumpala, Mangalore
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am