ಬ್ರೇಕಿಂಗ್ ನ್ಯೂಸ್
05-06-24 10:07 pm Udupi Correspondent ಕರಾವಳಿ
ಉಡುಪಿ, ಜೂ 05: ಶಾಲಾ ಬಸ್ ಚಾಲಕನಿಗೆ ಲಘು ಹೃದಯಾಘಾತವಾಗಿದ್ದು, ಕೂಡಲೇ ಆತನ ಸಮಯ ಪ್ರಜ್ಞೆ ಯಿಂದ ಮಕ್ಕಳು ಸೇಫ್ ಆದ ಘಟನೆ ಪೆರಂಪಳ್ಳಿಯಲ್ಲಿ ನಡೆದಿದೆ.
ಪೆರಂಪಳ್ಳಿಯ ಶಾಲೆಯಿಂದ ಮಣಿಪಾಲದತ್ತ ಬರುತ್ತಿದ್ದ ಶಾಲಾ ಬಸ್ ಚಾಲಕ ಆಲ್ವಿನ್ ಅವರಿಗೆ ಲಘು ಹೃದಯಾಘಾತವಾಗಿದೆ.

ಈ ವೇಳೆ ಸಮಯಪ್ರಜ್ಞೆ ಮೆರೆದ ಚಾಲಕ ಆಲ್ವಿನ್ ಅವರು ಬಸ್ನನ್ನು ಸಂಪೂರ್ಣ ಎಡಕ್ಕೆ ತಿರುಗಿಸಿ ನಿಲ್ಲಿಸಿದ್ದರು. ಇದರಿಂದ ಭಾರೀ ಅನಾಹುತವೊಂದು ತಪ್ಪಿದಂತಾಗಿದೆ. ಐದಾರು ಮಕ್ಕಳಿಗೆ ಸಣ್ಣಪುಟ್ಟ ಗಾಯವಾಗಿದ್ದು, ಉಳಿದವರು ಅಪಾಯದಿಂದ ಪಾರಾಗಿದ್ದಾರೆ.
ಬಸ್ ನಲ್ಲಿದ್ದ ಸಹಾಯಕ ಸಿಬಂದಿ ಡ್ರೈವರ್ ರನ್ನ ಮತ್ತೊಂದು ವಾಹನದಲ್ಲಿ ಮಣಿಪಾಲದ ಖಾಸಗಿ ಆಸ್ಪತ್ರೆಗೆ ದಾಖಲಿಸಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ.
In a dramatic turn of events in Perampalli on the outskirts of Udupi city, a school bus driver suffered a heart attack while driving. The driver, Melvin, a resident of Karje, managed to steer the bus towards the left embankment, avoiding a potentially catastrophic collision with an oncoming tree. This quick action averted a major disaster, saving the lives of several students on board.
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
18-09-26 07:30 pm
HK News Staffer
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
Dk Shivakumar, Mangalore, social media: ಸೋಶಿಯ...
18-09-26 04:11 pm
CM Dk Shivakumar, Mangalore: ಕದ್ರಿ ದೇವಸ್ಥಾನದಲ...
18-09-26 03:39 pm
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am