ಬ್ರೇಕಿಂಗ್ ನ್ಯೂಸ್
07-06-24 10:59 pm Mangalore Correspondent ಕರಾವಳಿ
ಮಂಗಳೂರು, ಜೂನ್ 7: ನಗರದ ಏರ್ಪೋರ್ಟ್ ರಸ್ತೆಯ ಪದವಿನಂಗಡಿ ಬಳಿ ಗುರುವಾರ ತಡರಾತ್ರಿ ಸ್ಕೂಟರನ್ನು ಅತಿ ವೇಗವಾಗಿ ಚಲಾಯಿಸಿ ಯುವಕನೊಬ್ಬ ರಸ್ತೆ ಡಿವೈಡರ್ ಗೆ ಡಿಕ್ಕಿಯಾಗಿ ಮೃತಪಟ್ಟ ಘಟನೆ ನಡೆದಿದೆ.
ಕಾವೂರು ನಿವಾಸಿ ಶಶಾಂಕ್ (23) ಮೃತ ಯುವಕ. ಈತ ರಾತ್ರಿ 11.30ರ ಸುಮಾರಿಗೆ ಕೆಪಿಟಿ ಕಡೆಯಿಂದ ಪದವಿನಂಗಡಿ ಕಡೆಗೆ ಸ್ಕೂಟರಿನಲ್ಲಿ ತೆರಳಿದ್ದು ಮೇರಿಹಿಲ್ ಜಂಕ್ಷನ್ ಬಳಿಯ ನೆಕ್ಸಾ ಶೋರೂಮ್ ಎದುರುಗಡೆಯಲ್ಲಿ ಓವರ್ ಟೇಕ್ ಮಾಡಲು ಹೋಗಿ ರಸ್ತೆ ಮಧ್ಯದ ಡಿವೈಡರ್ ಗೆ ಡಿಕ್ಕಿಯಾಗಿದ್ದಾನೆ. ಈ ವೇಳೆ, ಯುವಕನ ತಲೆ ನೇರವಾಗಿ ರಸ್ತೆ ನಡುವಿನ ಲೈಟ್ ಕಂಬಕ್ಕೆ ಹೊಡೆದಿದ್ದು ತೀವ್ರ ಏಟು ತಗಲಿ ರಸ್ತೆಗೆ ಉರುಳಿದ್ದಾನೆ. ಸ್ಕೂಟರ್ 15 ಮೀಟರ್ ಮುಂದಕ್ಕೆ ಹೋಗಿ ಬಿದ್ದಿದೆ. ಕೂಡಲೇ ಸ್ಥಳೀಯರು ಸೇರದ್ದು ಯುವಕನನ್ನು ಎಜೆ ಆಸ್ಪತ್ರೆಗೆ ದಾಖಲಿಸಿದ್ದಾರೆ.

ಮಧ್ಯರಾತ್ರಿ 12.30ರ ಸುಮಾರಿಗೆ ಯುವಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾನೆ. ಮಂಗಳೂರು ಸಂಚಾರ ದಕ್ಷಿಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಘಟನೆ ಪಕ್ಕದ ಕಟ್ಟಡದ ಸಿಸಿಟಿವಿಯಲ್ಲಿ ದಾಖಲಾಗಿದ್ದು ಅಪಘಾತದ ದೃಶ್ಯ ಸೆರೆಯಾಗಿದೆ.
Mangalore Maryhill accident, 23 year old boy killed after bike hits pole. The deceased has been identified as Shashank from Kavoor. The video of this has gone viral on social media.
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
18-09-26 07:30 pm
HK News Staffer
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
Dk Shivakumar, Mangalore, social media: ಸೋಶಿಯ...
18-09-26 04:11 pm
CM Dk Shivakumar, Mangalore: ಕದ್ರಿ ದೇವಸ್ಥಾನದಲ...
18-09-26 03:39 pm
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am