ಬ್ರೇಕಿಂಗ್ ನ್ಯೂಸ್
07-06-24 11:06 pm Mangalore Correspondent ಕರಾವಳಿ
ಮಂಗಳೂರು, ಜೂನ್ 7: ಕರಾವಳಿ ಸೇರಿದಂತೆ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಮುಂದಿನ ಮೂರು ದಿನಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ ಜಿಲ್ಲೆಗಳಿಗೆ ಹವಾಮಾನ ಇಲಾಖೆ ಜೂನ್ 8 ಮತ್ತು 9ರಂದು ಆರೆಂಜ್ ಅಲರ್ಟ್ ಘೋಷಿಸಿದೆ.
ಅರಬ್ಬೀ ಸಮುದ್ರದಲ್ಲಿ ಚಂಡಮಾರುತ ರೀತಿಯ ವಾತಾವರಣ ಉಂಟಾಗಿದ್ದು ಕರಾವಳಿ ಭಾಗದಲ್ಲಿ ಗಾಳಿ ಮಳೆಯ ಸೂಚನೆ ನೀಡಲಾಗಿದೆ. 45ರಿಂದ 65 ಕಿ.ಮೀ. ವೇಗದಲ್ಲಿ ಬಿರುಗಾಳಿ ಬೀಸುವ ಸಾಧ್ಯತೆಯಿದೆ. ಆದ್ದರಿಂದ ಮೀನುಗಾರರು ಸಮುದ್ರಕ್ಕೆ ಇಳಿಯಬಾರದು ಎಂದು ಇಲಾಖೆ ಮುನ್ಸೂಚನೆ ನೀಡಿದೆ. ಜೂನ್ 11ರ ವರೆಗೂ ರಾಜ್ಯದ ಕರಾವಳಿ ಹಾಗೂ ಮಲೆನಾಡು ಭಾಗದಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ.
ಬೆಂಗಳೂರು, ದಾವಣಗೆರೆ, ಉತ್ತರ ಕನ್ನಡ ಭಾಗದಲ್ಲಿ ಉತ್ತಮ ಮಳೆಯಾಗಿದ್ದರೂ, ದಕ್ಷಿಣ ಕನ್ನಡ ಮತ್ತು ಉಡುಪಿಯಲ್ಲಿ ಮಳೆ ಇನ್ನೂ ಬಿರುಸು ಪಡೆದಿಲ್ಲ. ಮುಂಗಾರು ಆಗಮನ ಆಗಿದೆಯೇ ಇಲ್ಲವೇ ಎನ್ನುವ ರೀತಿಯ ವಾತಾವರಣ ಇದೆ. ಇಡೀ ದಿನ ಹಗಲಿನಲ್ಲಿ ಮೋಡದ ವಾತಾವರಣ ಮತ್ತು ಸಂಜೆ ಹೊತ್ತಿಗೆ ಹನಿ ಹನಿ ಮಳೆ ಮಾತ್ರ ಸುರಿದಿದೆ.
The met department has predicted heavy rains in some districts of the state, including the coastal areas, in the next three days. The Meteorological Department has issued an orange alert for the coastal districts on June 8 and 9.
10-01-26 10:28 pm
HK News Desk
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
ಮಲಯಾಳ ಭಾಷಾ ಮಸೂದೆಯಿಂದ ಕಾಸರಗೋಡು ಕನ್ನಡಿಗರಿಗೆ ಧಕ್...
09-01-26 04:42 pm
11-01-26 06:07 pm
HK News
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
ಟ್ರಂಪ್ ಕೈಗಳು ಸಾವಿರಾರು ಇರಾನಿಗರ ರಕ್ತದಿಂದ ಒದ್ದೆಯ...
09-01-26 08:30 pm
ರಷ್ಯಾ ಹಡಗು ವಶಕ್ಕೆ ಪಡೆದ ಬೆನ್ನಲ್ಲೇ ಅಮೆರಿಕಕ್ಕೆ ತ...
08-01-26 11:21 pm
11-01-26 10:39 pm
Mangaluru Staffer
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
ಡೀಮ್ಡ್ ಯುನಿವರ್ಸಿಟಿಗಳಲ್ಲಿ ಭಾಷೆಯ ಅವಜ್ಞೆ ; ಸಾಹಿತ...
10-01-26 07:57 pm
12-01-26 01:54 pm
Mangaluru Staffer
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm
ಅಯ್ಯಪ್ಪ ಸ್ವಾಮಿಗಳ ಪೂಜೆ ಸಂದರ್ಭದಲ್ಲಿ ಮುಸ್ಲಿಂ ವ್ಯ...
11-01-26 09:59 pm
ಆರು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆ ; ತಾಯಿ ಜಗಳ...
07-01-26 10:45 pm
ಸಮಾಧಿಯಲ್ಲಿ ಡ್ರಗ್ಸ್ ಬಚ್ಚಿಟ್ಟು ಮಾರಾಟ ; 3.5 ಕೋಟಿ...
06-01-26 07:04 pm