ಬ್ರೇಕಿಂಗ್ ನ್ಯೂಸ್
08-06-24 03:29 pm Mangalore Correspondent ಕರಾವಳಿ
Photo credits : UDAYAVANI
ಪುತ್ತೂರು, ಜೂನ್ 8: ರಾತ್ರಿ ವೇಳಿ ರಸ್ತೆ ಬದಿ ಮಲಗಿದ್ದ ದನಗಳಿಗೆ ಅಮಲು ಬರಿಸುವ ಇಂಜೆಕ್ಷನ್ ನೀಡಿ, ಸ್ಕಾರ್ಫಿಯೋ ವಾಹನದಲ್ಲಿ ತುಂಬಿಸಿ ಸಾಗಿಸಿದ ಪೈಶಾಚಿಕ ಕೃತ್ಯ ದಕ್ಷಿಣ ಕನ್ನಡ- ಕೊಡಗು ಗಡಿಭಾಗದ ಸಂಪಾಜೆಯಲ್ಲಿ ನಡೆದಿದೆ. ರಸ್ತೆ ಬದಿಯಲ್ಲಿ ಮಲಗಿದ್ದ ದನಗಳನ್ನು ಸಾಗಿಸುವ ಘಟನೆಯ ದೃಶ್ಯ ಸ್ಥಳೀಯ ಸಿ.ಸಿ. ಕ್ಯಾಮರಾದಲ್ಲಿ ಸೆರೆಯಾಗಿದೆ.
ಸಂಪಾಜೆ ಗಡಿಕಲ್ಲು ಮಸೀದಿಯ ಬಳಿಯ ರಸ್ತೆಯಲ್ಲಿ ನಿತ್ಯ ಹತ್ತಕ್ಕೂ ಹೆಚ್ಚು ದನಗಳು ರಾತ್ರಿ ವೇಳೆ ಮಲುಗುತ್ತಿದ್ದವು. ಜೂ.7ರಂದು ಮಧ್ಯರಾತ್ರಿ 1 ಗಂಟೆ ಸಮಯದಲ್ಲಿ ಸುಳ್ಯ ಭಾಗದಿಂದ ಕಪ್ಪು ಬಣ್ಣದ ಸ್ಕಾರ್ಪಿಯೋ ಕಾರಿನಲ್ಲಿ ಬಂದ ಕಿಡಿಗೇಡಿಗಳು ಎರಡು ದನಗಳಿಗೆ ಅಮಲು ಬರುವ ಇಂಜೆಕ್ಷನ್ ಕೊಟ್ಟು ಬಳಿಕ ವಾಹನದಲ್ಲಿ ತುಂಬಿಸಿ ಸುಳ್ಯ ಭಾಗಕ್ಕೆ ತೆರಳಿರುವುದು ಸಿಸಿಟಿವಿಯಲ್ಲಿ ದಾಖಲಾಗಿದೆ.
ಮಸೀದಿಯ ಬಳಿಯಲ್ಲಿ ನಿಂತಿದ್ದ ಎರಡು ಲಾರಿಗಳ ಮಧ್ಯೆ ಸ್ಕಾರ್ಪಿಯೋ ವಾಹನ ನಿಲ್ಲಿಸಿ, ದನಗಳನ್ನು ತುಂಬಿಸಿಕೊಂಡು ಪರಾರಿಯಾಗಿದ್ದಾರೆ. ದನ ಕಳ್ಳತನ ಎಲ್ಲ ಕಡೆಯೂ ಆಗುತ್ತಿದ್ದು ಆದರೆ ಈಗ ಅಮಲು ಬರಿಸುವ ಇಂಜೆಕ್ಷನ್ ನೀಡಿ ಅಕ್ರಮವಾಗಿ ಸಾಗಿಸುವ ಕೃತ್ಯ ಹೊಸದಾಗಿ ಸೆರೆಯಾಗಿದೆ.
In a shocking incident, a cattle sleeping on the roadside was given intoxicant injections and loaded in a Scorpio vehicle at Sampaje on the Dakshina Kannada-Kodagu border. The incident of transporting cattle lying on the roadside was captured by the local C.C. Caught on camera.
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
18-09-26 07:30 pm
HK News Staffer
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
Dk Shivakumar, Mangalore, social media: ಸೋಶಿಯ...
18-09-26 04:11 pm
CM Dk Shivakumar, Mangalore: ಕದ್ರಿ ದೇವಸ್ಥಾನದಲ...
18-09-26 03:39 pm
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am