ಬ್ರೇಕಿಂಗ್ ನ್ಯೂಸ್
05-12-20 11:08 am Mangalore Correspondent ಕರಾವಳಿ
ಮಂಗಳೂರು, ಡಿ.5 : ಬಂದರಿನ ಮೀನುಗಾರಿಕಾ ದಕ್ಕೆಯಲ್ಲಿ ಬೋಟ್ವೊಂದರ ಫ್ಯಾನ್ಗೆ ಸಿಕ್ಕಿದ ಹಗ್ಗವನ್ನು ತೆಗೆಯಲೆಂದು ನೀರಿಗೆ ಇಳಿದಿದ್ದ ಕಾರ್ಮಿಕ ಶುಕ್ರವಾರ ಸಂಜೆ ನಾಪತ್ತೆಯಾಗಿದ್ದಾರೆ.
ತಮಿಳುನಾಡಿನ ಅರ್ಜುನ್ (40) ಎಂಬವರೇ ನಾಪತ್ತೆಯಾದ ಕಾರ್ಮಿಕ ಎಂದು ತಿಳಿದುಬಂದಿದೆ.
ಉಳ್ಳಾಲ ರಾಜೇಶ್ ಎಂಬವರಿಗೆ ಸೇರಿದ ‘ಸ್ನೇಹ ಶ್ರೇಯಸ್’ ಹೆಸರಿನ ಟ್ರಾಲ್ ಬೋಟು ಮೀನುಗಾರಿಕೆ ಹೊರಡಲು ಸಿದ್ಧವಾಗಿತ್ತು. ಆದರೆ ಬೋಟಿನ ಫ್ಯಾನ್ನ ರೆಕ್ಕೆಗೆ ಹಗ್ಗ ಸಿಕ್ಕಿಕೊಂಡಿದೆ ಎಂಬ ಸಂಶಯದ ಮೇರೆಗೆ ಅದನ್ನು ತೆಗೆಯಲು ಹೋದ ವ್ಯಕ್ತಿ ವಾಪಸಾಗದೇ ನಾಪತ್ತೆಯಾಗಿದ್ದಾರೆ ಎನ್ನಲಾಗಿದೆ. ತಣ್ಣೀರು ಬಾವಿಯ ಮುಳುಗು ತಜ್ಞರ ತಂಡದ ನೆರವಿನಿಂದ ಅವರ ಪತ್ತೆ ಕಾರ್ಯ ನಡೆದಿತ್ತು.
Fishermen who went to repair the fan of the boat underneath the water is said to be missing in the Mangalore Fishing Harbour.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am