ಬ್ರೇಕಿಂಗ್ ನ್ಯೂಸ್
11-06-24 10:36 pm Mangalore Correspondent ಕರಾವಳಿ
ಮಂಗಳೂರು, ಜೂನ್ 11: ರಸ್ತೆ ಗುಂಡಿ ಇದೆಯೆಂದು ಕಂಟೇನರ್ ಲಾರಿ ಹಠಾತ್ ಬ್ರೇಕ್ ಹಾಕಿದ್ದು ಹೆಜಮಾಡಿ ಹೆದ್ದಾರಿಯಲ್ಲಿ ಸರಣಿ ಅಪಘಾತಕ್ಕೆ ಕಾರಣವಾಗಿದ್ದು, ಹಿಂದಿನಿಂದ ಅತಿ ವೇಗದಲ್ಲಿದ್ದ ಬಸ್ ಲಾರಿಗೆ ಡಿಕ್ಕಿಯಾಗಿ 15ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.
ಬಸ್ ಮತ್ತು ಲಾರಿ ಪಡುಬಿದ್ರೆ ಕಡೆಯಿಂದ ಮಂಗಳೂರಿನತ್ತ ಬರುತ್ತಿತ್ತು. ಹೆದ್ದಾರಿಯಲ್ಲಿ ಹೆಜಮಾಡಿ ತಲುಪುತ್ತಿದ್ದಂತೆ ಎದುರಿನಲ್ಲಿ ದೊಡ್ಡ ಗುಂಡಿ ಬಿದ್ದಿರುವುದನ್ನು ನೋಡಿ ಲಾರಿ ಚಾಲಕ ಹಠಾತ್ ಬ್ರೇಕ್ ಹಾಕಿದ್ದಾನೆ. ಹಿಂದಿನಿಂದ ವೇಗವಾಗಿ ಬರುತ್ತಿದ್ದ ಉಡುಪಿ- ಮಂಗಳೂರು ಎಕ್ಸ್ ಪ್ರೆಸ್ ಬಸ್ ನೇರವಾಗಿ ಲಾರಿಗೆ ಡಿಕ್ಕಿಯಾಗಿದೆ. ಲಾರಿಗೆ ಗುದ್ದಿದ ರಭಸಕ್ಕೆ ಬಸ್ಸಿನ ಮುಂಭಾಗ ಪೂರ್ತಿ ಅಪ್ಪಚ್ಚಿಯಾಗಿದ್ದು ಲಾರಿಯ ಒಳಗೆ ಹೋಗಿತ್ತು.



ಬಸ್ಸಿನಲ್ಲಿದ್ದ ಚಾಲಕ ಸಹಿತ 15ಕ್ಕೂ ಹೆಚ್ಚು ಪ್ರಯಾಣಿಕರು ತೀವ್ರ ಗಾಯಗೊಂಡಿದ್ದಾರೆ. ಪಡುಬಿದ್ರಿ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹೆದ್ದಾರಿ ಟೋಲ್ ವಸೂಲಿ ಮಾಡುವ ರಸ್ತೆಯಲ್ಲಿ ಗುಂಡಿ ಬಿದ್ದ ಪರಿಣಾಮ ಭೀಕರ ಅಪಘಾತವಾಗಿದ್ದು, ಅಮಾಯಕರು ಗಾಯಗೊಂಡಿದ್ದಾರೆ.
A major accident occurred near the Hejamady toll plaza involving a private express bus and a trailer lorry, resulting in injuries to around 15 bus passengers. According to sources, the trailer lorry driver abruptly stopped the vehicle on the national highway after noticing a pothole. The bus, which was following closely behind, collided with the trailer.
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
18-09-26 07:30 pm
HK News Staffer
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
Dk Shivakumar, Mangalore, social media: ಸೋಶಿಯ...
18-09-26 04:11 pm
CM Dk Shivakumar, Mangalore: ಕದ್ರಿ ದೇವಸ್ಥಾನದಲ...
18-09-26 03:39 pm
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am