ಬ್ರೇಕಿಂಗ್ ನ್ಯೂಸ್
05-12-20 03:57 pm Mangalore Correspondent ಕರಾವಳಿ
ಬಂಟ್ವಾಳ, ಡಿ.5: ಪಂಚಾಯತ್ ಚುನಾವಣೆ ಹತ್ತಿರ ಬರುತ್ತಿದ್ದಂತೆ ತಾಲೂಕು ಪಂಚಾಯತ್ ಮಾಜಿ ಸದಸ್ಯ ಡಿ.ಕೆ.ಹಂಝ ಸಹಿತ ಹಲವು ಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ.
ಬಂಟ್ವಾಳ ಬಿಜೆಪಿ ಕಚೇರಿಯಲ್ಲಿ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಸಮ್ಮುಖದಲ್ಲಿ ತಾಪಂ ಮಾಜಿ ಸದಸ್ಯ ಹಂಝ ಮಂಚಿ, ಜಗದೀಶ್ ಶೆಟ್ಟಿ ಮಾವಂತೂರು, ಚಂದ್ರಹಾಸ ಕರ್ಕೇರ ಅರಳ, ಮುಸ್ತಫಾ ಮೂಲರಪಟ್ಣ ಮತ್ತು ಹಲವಾರು ಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿಗೆ ಸೇರ್ಪಡೆಗೊಂಡರು.


ಕೇಂದ್ರದಿಂದ ತೊಡಗಿ ಗ್ರಾಮ ಪಂಚಾಯತ್ ಹಂತದ ವರೆಗೂ ಬಿಜೆಪಿ ಪರ ಒಲವು ಇದೆ, ರಾಷ್ಟ್ರೀಯ ಚಿಂತನೆಗಳ ಮೂಲಕ ದೇಶಕ್ಕಾಗಿ ಕೆಲಸ ಮಾಡುವ ಬಿಜೆಪಿಯ ತತ್ವ ಸಿದ್ಧಾಂತಗಳನ್ನು ಮೆಚ್ಚಿ ಬರುವ ಎಲ್ಲರಿಗೂ ಸ್ವಾಗತ. ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ಬಂಟ್ವಾಳ ಕ್ಷೇತ್ರದ 39 ಗ್ರಾಮ ಪಂಚಾಯತ್ ಗಳನ್ನು ಗೆಲ್ಲುವ ವಿಶ್ವಾಸವಿದೆ ಎಂದು ರಾಜೇಶ್ ನಾಯ್ಕ್ ಹೇಳಿದರು.
ಬಿಜೆಪಿ ಕ್ಷೇತ್ರ ಸಮಿತಿಯ ಅಧ್ಯಕ್ಷ ದೇವಪ್ಪ ಪೂಜಾರಿ, ರಾಜ್ಯ ಕಿಯೋನಿಕ್ಸ್ ಅಧ್ಯಕ್ಷ ಹರಿಕೃಷ್ಣ ಬಂಟ್ವಾಳ ಮಾತನಾಡಿದರು.
ಬಂಟ್ವಾಳ ಬೂಡಾ ಅಧ್ಯಕ್ಷ ದೇವದಾಸ ಶೆಟ್ಟಿ, ರೊನಾಲ್ಡ್ ಡಿಸೋಜ, ಪ್ರಧಾನ ಕಾರ್ಯದರ್ಶಿ ಡೊಂಬಯ್ಯ ಅರಳ, ರೈತ ಮೋರ್ಚಾದ ಜಿಲ್ಲಾ ಪ್ರ.ಕಾರ್ಯದರ್ಶಿ ವಸಂತ ಅಣ್ಣಳಿಕೆ, ಕಾರ್ಯದರ್ಶಿಗಳಾದ ರಮಾನಾಥ ರಾಯಿ, ಗಣೇಶ್ ರೈ ಮಾಣಿ., ಸೀತಾರಾಮ ಪೂಜಾರಿ ಮತ್ತಿತರರು ಉಪಸ್ಥಿತರಿದ್ದರು.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am