ಬ್ರೇಕಿಂಗ್ ನ್ಯೂಸ್
20-06-24 11:01 pm Mangalore Correspondent ಕರಾವಳಿ
ಮಂಗಳೂರು, ಜೂನ್.20: ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಜೂನ್ 21ರಿಂದ ನಾಲ್ಕು ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆ ಇದೆಯೆಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಉತ್ತರ ಕನ್ನಡ, ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗೆ ಶುಕ್ರವಾರ ‘ಆರೆಂಜ್ ಅಲರ್ಟ್’ ನೀಡಲಾಗಿದೆ. ಶಿವಮೊಗ್ಗ ಹಾಗೂ ಚಿಕ್ಕಮಗಳೂರು ಜಿಲ್ಲೆಗೆ ‘ಯೆಲ್ಲೋ ಅಲರ್ಟ್’ ಘೋಷಿಸಲಾಗಿದೆ. ಈ ಜಿಲ್ಲೆಗಳಲ್ಲಿ 30ರಿಂದ 40 ಕಿ.ಮೀ. ಗಾಳಿಯೊಂದಿಗೆ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಕರಾವಳಿ ಉದ್ದಕ್ಕೂ ಹಾಗೂ ಹೊರಗೆ ಚಂಡಮಾರುತ ರೀತಿಯ ವಾತಾವರಣ ಇರಲಿದೆ. ಗಾಳಿ ಗಂಟೆಗೆ 45ರಿಂದ 55 ಕಿ.ಮೀ. ವೇಗದಲ್ಲಿ ಬೀಸುವ ಸಾಧ್ಯತೆಯಿದೆ. ಆದ್ದರಿಂದ ಮೀನುಗಾರರು ಎಚ್ಚರಿಕೆ ವಹಿಸಬೇಕು ಎಂದು ಇಲಾಖೆ ತಿಳಿಸಿದೆ.
ರಾಜ್ಯದ 10 ಜಿಲ್ಲೆಗಳಿಗೆ ಶನಿವಾರ ಭಾರಿ ಮಳೆಯ ಅಲರ್ಟ್ ಘೋಷಿಸಲಾಗಿದ್ದು, ಕರಾವಳಿಯ ಮೂರು ಜಿಲ್ಲೆಗಳಿಗೆ ‘ರೆಡ್ ಅಲರ್ಟ್’ ನೀಡಲಾಗಿದೆ. ಭಾನುವಾರ 13 ಜಿಲ್ಲೆಗಳಿಗೆ ಭಾರಿ ಮಳೆಯ ಅಲರ್ಟ್ ಘೋಷಿಸಲಾಗಿದೆ. ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ ಇರಲಿದೆ. ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆಯಿದ್ದು, ಕೆಲವೊಮ್ಮೆ ಮೇಲ್ಮೈ ಗಾಳಿಯು ಪ್ರಬಲವಾಗುವ ಸಂಭವವಿದೆ ಎಂದು ಇಲಾಖೆ ಹೇಳಿದೆ.
Coastal Karnataka is expected to witness isolated heavy to very heavy rainfall between June 20 and June 22, 2024, according to the India Meteorological Department (IMD). The IMD has issued a red alert for the region, indicating the likelihood of extremely heavy rainfall ranging from 64.5 mm to 204.4 mm over the specified period.
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
18-09-26 07:30 pm
HK News Staffer
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
Dk Shivakumar, Mangalore, social media: ಸೋಶಿಯ...
18-09-26 04:11 pm
CM Dk Shivakumar, Mangalore: ಕದ್ರಿ ದೇವಸ್ಥಾನದಲ...
18-09-26 03:39 pm
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am