ಬ್ರೇಕಿಂಗ್ ನ್ಯೂಸ್
26-06-24 07:11 pm Mangaluru Correspondent ಕರಾವಳಿ
ಮಂಗಳೂರು, ಜೂನ್ 26: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯಾಗುವ ಬಗ್ಗೆ ಜೂನ್ 27ರ ಗುರುವಾರ ಹವಾಮಾನ ಇಲಾಖೆಯಿಂದ ರೆಡ್ ಅಲರ್ಟ್ ಘೋಷಣೆಯಾಗಿದ್ದು ಈ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಅವರು ಜಿಲ್ಲೆಯ ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ರಜೆ ಘೋಷಿಸಿ ಆದೇಶ ಮಾಡಿದ್ದಾರೆ.
ಭಾರೀ ಮಳೆಯಾಗುವ ಸಾಧ್ಯತೆ ಇರುವುದರಿಂದ ಮುಂಜಾಗ್ರತಾ ಕ್ರಮವಾಗಿ ಗುರುವಾರ (ಜೂನ್ 27) ಎಲ್ಲ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ರಜೆ ಇರಲಿದೆ. ರಜೆ ಆದೇಶ ಖಾಸಗಿ, ಅನುದಾನಿತ ಮತ್ತು ಸರ್ಕಾರಿ ಶಾಲೆಗಳಿಗೆ ಅನ್ವಯ ಆಗಲಿದೆ. ಇದಲ್ಲದೆ, ಜನರು ನದಿ ದಡಗಳಿಗೆ ತೆರಳದೆ ಜಾಗ್ರತೆ ವಹಿಸಬೇಕು ಎಂದು ಸೂಚನೆ ನೀಡಿದ್ದಾರೆ.
ಹವಾಮಾನ ಇಲಾಖೆಯ ಅಧಿಕಾರಿಗಳು ಕರಾವಳಿಯ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಿಗೆ ಜೂನ್ 27 ರಂದು ರೆಡ್ ಅಲರ್ಟ್ ನೀಡಿದ್ದು 28, 29 ರಂದು ಆರೆಂಜ್ ಅಲರ್ಟ್ ನೀಡಿದೆ.
Heavy rains in mangalore, June 27th holiday declared for primary and high school. As rains are heavy in Mangalore most of the areas are almost flooded with water. Therefore DC has declared holiday for schools.
10-01-26 10:28 pm
HK News Desk
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
ಮಲಯಾಳ ಭಾಷಾ ಮಸೂದೆಯಿಂದ ಕಾಸರಗೋಡು ಕನ್ನಡಿಗರಿಗೆ ಧಕ್...
09-01-26 04:42 pm
12-01-26 05:01 pm
Mangaluru Staffer
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
ಟ್ರಂಪ್ ಕೈಗಳು ಸಾವಿರಾರು ಇರಾನಿಗರ ರಕ್ತದಿಂದ ಒದ್ದೆಯ...
09-01-26 08:30 pm
11-01-26 10:39 pm
Mangaluru Staffer
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
ಡೀಮ್ಡ್ ಯುನಿವರ್ಸಿಟಿಗಳಲ್ಲಿ ಭಾಷೆಯ ಅವಜ್ಞೆ ; ಸಾಹಿತ...
10-01-26 07:57 pm
12-01-26 06:28 pm
Mangaluru Staffer
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm
ಅಯ್ಯಪ್ಪ ಸ್ವಾಮಿಗಳ ಪೂಜೆ ಸಂದರ್ಭದಲ್ಲಿ ಮುಸ್ಲಿಂ ವ್ಯ...
11-01-26 09:59 pm
ಆರು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆ ; ತಾಯಿ ಜಗಳ...
07-01-26 10:45 pm