ಬ್ರೇಕಿಂಗ್ ನ್ಯೂಸ್
27-06-24 11:06 am Mangalore Correspondent ಕರಾವಳಿ
ಪುತ್ತೂರು, ಜೂನ್ 27: ಮನೆ ಮೇಲೆ ಧರೆ ಕುಸಿದು ಇಬ್ಬರು ಮಕ್ಕಳು ಮಣ್ಣಿನಡಿ ಸಿಲುಕಿದ ಘಟನೆ ನಡೆದಿದ್ದು ಸಕಾಲಿಕ ಪ್ರಯತ್ನದಿಂದ ಮಕ್ಕಳು ಅಪಾಯದಿಂದ ಪಾರಾದ ಘಟನೆ ಪುತ್ತೂರಿನಲ್ಲಿ ನಡೆದಿದೆ.
ಪುತ್ತೂರಿನ ಬನ್ನೂರು ಸಮೀಪದ ಜೈನರಗುರಿಯಲ್ಲಿ ಘಟನೆ ನಡೆದಿದೆ. ನಸುಕಿನ ಜಾವ ಮನೆಮಂದಿ ನಿದ್ದೆಯಲ್ಲಿದ್ದಾಗಲೇ ಮನೆ ಮೇಲೆ ಧರೆ ಕುಸಿದು ಬಿದ್ದಿದೆ. ಕೂಡಲೇ ಮನೆಯವರೇ ಸೇರಿ ಇಬ್ಬರು ಮಕ್ಕಳನ್ನ ಪಾರು ಮಾಡಿದ್ದಾರೆ.


ಮಣ್ಣು ಬಿದ್ದ ಪರಿಣಾಮ ಮನೆಯ ಅರ್ಧ ಭಾಗ ಕುಸಿದು ಹಾನಿಯಾಗಿದೆ. ಮಜೀದ್ ಮತ್ತು ಇಬ್ಬರು ಮಕ್ಕಳು ಮಲಗಿದ್ದ ಕೊಠಡಿ ಮೇಲೆ ಪಕ್ಕದ ಗುಡ್ಡದಿಂದ ಮಣ್ಣು ಕುಸಿದು ಬಿದ್ದಿತ್ತು. ತಕ್ಷಣ ಎಚ್ಚೆತ್ತು ಮಣ್ಣಿನಡಿ ಸಿಲುಕಿದ್ದ ಇಬ್ಬರು ಮಕ್ಕಳನ್ನ ತಂದೆ ಮಜೀದ್ ಪಾರು ಮಾಡಿದ್ದಾರೆ. ಘಟನಾ ಸ್ಥಳಕ್ಕೆ ಪುತ್ತೂರು ನಗರಸಭೆ ಅಧಿಕಾರಿಗಳು ಭೇಟಿ ನೀಡಿದ್ದು ಮಣ್ಣು ತೆರವು ಕಾರ್ಯಾಚರಣೆ ಕೈಗೊಂಡಿದ್ದಾರೆ.
Puttur heavy rains, family escape from death after hill collapse, but the house has been completely destroyed. As they were sleeping the incident took place.
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
18-09-26 07:30 pm
HK News Staffer
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
Dk Shivakumar, Mangalore, social media: ಸೋಶಿಯ...
18-09-26 04:11 pm
CM Dk Shivakumar, Mangalore: ಕದ್ರಿ ದೇವಸ್ಥಾನದಲ...
18-09-26 03:39 pm
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am