ಬ್ರೇಕಿಂಗ್ ನ್ಯೂಸ್
30-06-24 12:57 pm Mangalore Correspondent ಕರಾವಳಿ
ಪುತ್ತೂರು, ಜೂನ್.30: ಸಾಮಾಜಿಕ, ಧಾರ್ಮಿಕ, ಶೈಕ್ಷಣಿಕ, ಸಹಕಾರಿ ಕ್ಷೇತ್ರದಲ್ಲಿ ಅಪಾರ ಸೇವೆ ಸಲ್ಲಿಸಿದ್ದ, ಕ್ಯಾಂಪ್ಕೋ ಸಂಸ್ಥೆಯ ಮಾಜಿ ಅಧ್ಯಕ್ಷ, ವಿಟ್ಲ ಬಳಿಯ ಕೂಡೂರು ನಿವಾಸಿ ಎಲ್.ಎನ್.ಕೂಡೂರು (67) ಅವರು ಜೂ.30ರಂದು ಹೃದಯಾಘಾತದಿಂದ ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದರು. ಅವರು ಪತ್ನಿ, ಇಬ್ಬರು ಪುತ್ರರನ್ನು ಅಗಲಿದ್ದಾರೆ.
ವಿಟ್ಲ ಮಹತೋಭಾರ ಶ್ರೀ ಪಂಚಲಿಂಗೇಶ್ವರ ದೇವಸ್ಥಾನ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷರಾಗಿ, ದೇಗುಲದ ಬ್ರಹ್ಮಕಲಶ ಸಂಭ್ರಮದ ರೂವಾರಿಯಾಗಿ ಜನಮೆಚ್ಚುಗೆ ಗಳಿಸಿದ್ದರು. ಸಹಕಾರಿ ಕ್ಷೇತ್ರದಲ್ಲಿ ಮುಂಚೂಣಿಯಲ್ಲಿರುವ ಕ್ಯಾಂಪ್ಕೊ ಸಂಸ್ಥೆಯ ಅಧ್ಯಕ್ಷರಾಗಿ, ವಿಟ್ಲ ಗ್ರಾಮೀಣ ಸಹಕಾರಿ ಬ್ಯಾಂಕ್ ಅಧ್ಯಕ್ಷರಾಗಿ, ಶ್ರೀ ರಾಮಚಂದ್ರಾಪುರ ಮಠದ ಹೊಸನಗರ ಚಂದ್ರಮೌಳೀಶ್ವರ ದೇವಸ್ಥಾನ ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು.
ವಿಟ್ಲ ಬಸವನಗುಡಿ ವಿಟ್ಠಲ್ ಜೇಸೀಸ್ ಎಜುಕೇಶನ್ ಸೊಸೈಟಿ ಅಧ್ಯಕ್ಷರಾಗಿ, ವಿಟ್ಠಲ ಪಪೂ ಕಾಲೇಜು ಮತ್ತು ವಿಟ್ಠಲ ಪ್ರೌಢಶಾಲೆಯನ್ನೊಳಗೊಂಡ ವಿಟ್ಠಲ ವಿದ್ಯಾ ಸಂಘದ ಸಂಚಾಲಕರಾಗಿ ಸೇವೆ ಸಲ್ಲಿಸುತ್ತಿದ್ದರು. ಸಹಕಾರಿ ಮತ್ತು ಶಿಕ್ಷಣ ಕ್ಷೇತ್ರದ ಬಗ್ಗೆ ಅಪಾರ ಕಾಳಜಿ ಇಟ್ಟುಕೊಂಡಿದ್ದರು.
Former president of CAMPCO, L. N. Kudoor from Vitla passed away on June 30 due to a heart attack at a private hospital in Mangaluru. He was 67. He is survived by his wife and two sons.
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
18-09-26 07:30 pm
HK News Staffer
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
Dk Shivakumar, Mangalore, social media: ಸೋಶಿಯ...
18-09-26 04:11 pm
CM Dk Shivakumar, Mangalore: ಕದ್ರಿ ದೇವಸ್ಥಾನದಲ...
18-09-26 03:39 pm
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am