ಬ್ರೇಕಿಂಗ್ ನ್ಯೂಸ್
30-06-24 09:00 pm Mangalore Correspondent ಕರಾವಳಿ
ಮಂಗಳೂರು, ಜೂನ್ 30: ನಗರದ ಬಜಾಲ್ ಬಳಿಯ ಪಳ್ಳಕೆರೆ ಎಂಬಲ್ಲಿ ಖಾಲಿ ಜಾಗವೊಂದರ ಕಂಪೌಂಡ್ ಗೋಡೆ ಕುಸಿದು ಬಿದ್ದು ಮನೆಯೊಂದಕ್ಕೆ ಹಾನಿಯಾದ ಘಟನೆ ಭಾನುವಾರ ಸಂಜೆ ನಡೆದಿದೆ. ಅಪರಾಹ್ನ 3 ಗಂಟೆ ಹೊತ್ತಿಗೆ ಆವರಣ ಗೋಡೆ ಕುಸಿದಿದ್ದು ರಾಧಾಕೃಷ್ಣ ಎಂಬವರ ಮನೆಗೆ ಹಾನಿಯಾಗಿದೆ.
ಆವರಣ ಗೋಡೆಯ ಮಣ್ಣು, ಕಲ್ಲು ಕೆಳಭಾಗದಲ್ಲಿದ್ದ ಮನೆ ಹಾಗೂ ಬಚ್ಚಲು ಮನೆಯ ಮೇಲೆ ಬಿದ್ದಿದೆ. ಮನೆಯ ಒಂದು ಕೋಣೆಗೆ ಸಂಪೂರ್ಣ ಹಾನಿಯಾಗಿದೆ. ಈ ವೇಳೆ, ಮನೆ ಮಂದಿ ಹೊರಗಿದ್ದುದರಿಂದ ಅಪಾಯದಿಂದ ಬಚಾವಾಗಿದ್ದಾರೆ.

ಬಜಾಲ್ ವಾರ್ಡಿನ ಮನಪಾ ಸದಸ್ಯ ಅಶ್ರಫ್, ಘಟನಾ ಸ್ಥಳಕ್ಕೆ ಭೇಟಿ ನೀಡಿ ಸಂತ್ರಸ್ತ ಕುಟುಂಬದ ವಾಸ್ತವ್ಯಕ್ಕೆ ತಾತ್ಕಾಲಿಕ ವ್ಯವಸ್ಥೆ ಮಾಡಿಕೊಟ್ಟಿದ್ದಾರೆ.
Mangalore Bajal compound wall collapsed, family escapes unhurt, house collapsed.
10-11-25 02:58 pm
HK News Desk
'ನೋ ಚೇರ್ ಇನ್ ನವೆಂಬರ್' ಎಐ ವಿಡಿಯೋ ಹಂಚಿಕೊಂಡ ಬಿಜೆ...
10-11-25 01:23 pm
ಬೆಂಗಳೂರು ವಿಮಾನ ನಿಲ್ದಾಣದಲ್ಲಿ ನಮಾಜ್ ವಿಡಿಯೋ ವೈರಲ...
10-11-25 12:22 pm
ಮುಸ್ಲಿಂ, ಕ್ರೈಸ್ತರು ಆರೆಸ್ಸೆಸ್ ಶಾಖೆಗೆ ಬರಬಹುದಾ?...
09-11-25 06:53 pm
ಇಪಿಎಫ್ ಸೊಸೈಟಿಯಲ್ಲಿ 70 ಕೋಟಿ ದುರ್ಬಳಕೆ ; ಅಕೌಂಟೆಂ...
09-11-25 03:47 pm
10-11-25 03:04 pm
HK News Desk
ದೊಡ್ಡ ಮಟ್ಟದ ವಿಧ್ವಂಸಕ ಕೃತ್ಯಕ್ಕೆ ಸಂಚು ; ಮೂವರು ಶ...
09-11-25 07:49 pm
ಮುಸ್ಲಿಂ ವ್ಯಕ್ತಿಯ ಎರಡನೇ ಮದುವೆ ನೋಂದಣಿಗೆ ನಿರಾಕರಣ...
07-11-25 05:21 pm
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
09-11-25 10:27 pm
Mangalore Correspondent
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm