ಬ್ರೇಕಿಂಗ್ ನ್ಯೂಸ್
04-07-24 12:32 pm Mangalore Correspondent ಕರಾವಳಿ
ಮಂಗಳೂರು, ಜುಲೈ 4: ಮಂಗಳೂರಿನ ಹೆಸರಾಂತ ವೈದ್ಯ ಮತ್ತು ಪ್ರಾಧ್ಯಾಪಕರಾಗಿರುವ ಡಾ.ಮೊಹಮ್ಮದ್ ಇಸ್ಮಾಯಿಲ್ ಹೆಜಮಾಡಿ ಅವರನ್ನು ಟೈಮ್ಸ್ ನೌ ಚಾನೆಲ್ ‘’ಲೆಜೆಂಡ್ಸ್ ಇನ್ ಮೆಡಿಸಿನ್ ’’ ಎನ್ನುವ ಪ್ರಶಸ್ತಿ ನೀಡಿ ಗೌರವಿಸಿದೆ.
ದೆಹಲಿಯಲ್ಲಿ ನಡೆದ ಸಮಾರಂಭದಲ್ಲಿ ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವಾಲಯದ ಸಚಿವ ಡಾ. ಜಿತೇಂದ್ರ ಸಿಂಗ್, ಟೈಮ್ಸ್ ನೌ ಕೊಡಮಾಡಿದ ಪ್ರಶಸ್ತಿಯನ್ನು ಪ್ರದಾನ ಮಾಡಿದರು. ಬಿಳಿ ಕಾಲರ್ ಹೊರತಾದ ಅಸಾಮಾನ್ಯ ಸಾಧಕರು ಎನ್ನುವ ಥೀಮ್ ಇಟ್ಟುಕೊಂಡು ಟೈಮ್ಸ್ ನೌ ಸಾಧಕರನ್ನು ಗುರುತಿಸುತ್ತಿದ್ದು ವೈದ್ಯಕೀಯ ವೃತ್ತಿಯಲ್ಲಿ ಮಹೋನ್ನತ ಸಾಧನೆ ಮಾಡಿದ್ದಕ್ಕಾಗಿ ಮಂಗಳೂರಿನ ಡಾ.ಮೊಹಮ್ಮದ್ ಇಸ್ಮಾಯಿಲ್ ಅವರನ್ನು ಪ್ರಶಸ್ತಿಗೆ ಪರಿಗಣಿಸಲಾಗಿದೆ.

ಡಾ. ಇಸ್ಮಾಯಿಲ್ ಅವರು ಸಮಾಜ ಮತ್ತು ವೈದ್ಯಕೀಯ ಸಮುದಾಯ ನೀಡಿದ ದೊಡ್ಡ ಮಟ್ಟದ ಕೊಡುಗೆಯನ್ನು ಪರಿಗಣಿಸಿ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಮಂಗಳೂರಿನ ಕೆಎಂಸಿಯಲ್ಲಿ 34 ವರ್ಷಗಳಿಂದ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸಿದ್ದ ಡಾ.ಮೊಹಮ್ಮದ್ ಇಸ್ಮಾಯಿಲ್ ಅವರು ಈಗ ಕಣಚೂರು ಮೆಡಿಕಲ್ ಕಾಲೇಜಿನ ಅಧ್ಯಕ್ಷರಾಗಿದ್ದಾರೆ. ಕೆಎಂಸಿ, ಯೇನಪೋಯ ಸೇರಿದಂತೆ ವಿವಿಧ ಮೆಡಿಕಲ್ ಕಾಲೇಜುಗಳಲ್ಲಿಯೂ ಸೇವೆ ಸಲ್ಲಿಸುತ್ತಿದ್ದಾರೆ. ಮಂಗಳೂರು ಸೇರಿದಂತೆ ದೇಶ- ವಿದೇಶದಲ್ಲಿ ವೃತ್ತಿ ನಡೆಸುತ್ತಿರುವ ಹೆಚ್ಚಿನ ವೈದ್ಯರು ಡಾ.ಇಸ್ಮಾಯಿಲ್ ಅವರ ಶಿಷ್ಯರೇ ಆಗಿದ್ದಾರೆ.
Prominent Physician, Dr. Mohammed Ismail Hejamady was honored with the “Legends in Medicine” award by Times Now in an event that was organised to celebrate medical excellence. The award ceremony featured Dr. Jitendra Singh, Minister of State (Independent Charge) for the Ministry of Science and Technology & Ministry of Earth Sciences, Ministry of Personnel, Public Grievances and Pensions, Department of Atomic Energy, Department of Space, and Vice President of CSIR, who presented the award.
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
18-09-26 07:30 pm
HK News Staffer
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
Dk Shivakumar, Mangalore, social media: ಸೋಶಿಯ...
18-09-26 04:11 pm
CM Dk Shivakumar, Mangalore: ಕದ್ರಿ ದೇವಸ್ಥಾನದಲ...
18-09-26 03:39 pm
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am