ಬ್ರೇಕಿಂಗ್ ನ್ಯೂಸ್
05-07-24 10:47 am Udupi Correspondent ಕರಾವಳಿ
ಉಡುಪಿ, ಜುಲೈ 5: ಉಡುಪಿಯ ಕೊಲ್ಲೂರು ಗ್ರಾಮದ ಸೊಸೈಟಿ ಗುಡ್ಡೆ ಎಂಬಲ್ಲಿ ಗುಡ್ಡ ಕುಸಿದು ಮಹಿಳೆ ಮೃತಪಟ್ಟಿದ್ದಾರೆ. ಹಳ್ಳಿ ಬೇರು ನಿವಾಸಿ ಅಂಬಾ (45) ಮೃತಪಟ್ಟವರು.
ಏಕಾಏಕಿ ಗುಡ್ಡ ಕುಸಿದು ಬಿದ್ದ ಪರಿಣಾಮ ಅಂಬಾ ಮಣ್ಣಿನ ಅಡಿ ಸಿಲುಕಿ ಉಸಿರುಗಟ್ಟಿ ಮೃತಪಟ್ಟಿದ್ದಾರೆ.
ಸ್ಥಳೀಯರ ಸಹಾಯದಿಂದ ಮಣ್ಣು ಸರಿಸಿ ಮೃತ ದೇಹವನ್ನು ಮೇಲೆ ಎತ್ತಲಾಗಿದೆ. ಕೊಲ್ಲೂರು ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ.

ಚಾರ್ಮಾಡಿ ಹೆದ್ದಾರಿ ತಡೆಗೋಡೆಗಳಲ್ಲಿ ಬಿರುಕು ;
ಚಿಕ್ಕಮಗಳೂರಿನಲ್ಲಿ ಮಳೆ ಮುಂದುವರಿದ್ದು, ಚಾರ್ಮಾಡಿ ಹೆದ್ದಾರಿಯ ತಡೆಗೋಡೆಗಳಲ್ಲಿ ಬಿರುಕು ಬಿಟ್ಟಿದೆ. ಚಾರ್ಮಾಡಿ ರಾಷ್ಟ್ರೀಯ ಹೆದ್ದಾರಿ ರಸ್ತೆಯಲ್ಲಿ ಅಲ್ಲಲ್ಲಿ ತಡೆಗೋಡೆಗಳಲ್ಲಿ ಬಿರುಕು ಬಿಟ್ಟಿದ್ದು, ಅಪಾಯಕ್ಕೆ ಆಹ್ವಾನಿಸುತ್ತಿದೆ. ಹೊಸ ಕಾಮಗಾರಿ ನಡೆದ ಸ್ಥಳದಲ್ಲೇ ಬಿರುಕು ಕಾಣಿಸಿಕೊಂಡಿದೆ. ಮಳೆ ಹಾಗೂ ಮಂಜಿನ ನಡುವೆ ರಸ್ತೆ ಬಿರುಕು ವಾಹನ ಸವಾರರು ಜೀವ ಕೈಯಲ್ಲಿ ಹಿಡಿದು ಓಡಾಡುವಂತಾಗಿದೆ. ರಸ್ತೆಗೆ ಕೋಟ್ಯಂತರ ರೂಪಾಯಿ ವ್ಯಯಿಸಿದರೂ ಪ್ರಯೋಜನವಾಗಿಲ್ಲ. ಕಳಪೆ ಗುಣಮಟ್ಟದ ಕಾಮಗಾರಿ ಎಂದು ಸ್ಥಳೀಯರು ಆರೋಪಿಸಿದ್ದಾರೆ.
Udupi heavy rain, 45 year old dies after wall collapse, also charmadi ghat retaining wall has been crack. The wall was recently built and has been cracked so soon due to poor quality of work.
12-01-26 08:20 pm
Mangaluru
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
12-01-26 11:00 pm
HK staffer
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
12-01-26 08:03 pm
Mangaluru Staffer
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
12-01-26 06:28 pm
Mangaluru Staffer
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm
ಅಯ್ಯಪ್ಪ ಸ್ವಾಮಿಗಳ ಪೂಜೆ ಸಂದರ್ಭದಲ್ಲಿ ಮುಸ್ಲಿಂ ವ್ಯ...
11-01-26 09:59 pm
ಆರು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆ ; ತಾಯಿ ಜಗಳ...
07-01-26 10:45 pm