ಬ್ರೇಕಿಂಗ್ ನ್ಯೂಸ್
08-07-24 07:51 pm Udupi Correspondent ಕರಾವಳಿ
Photo credits : Udayavani Kannada
ಉಡುಪಿ, ಜುಲೈ 8: ಉಡುಪಿ ಜಿಲ್ಲೆಯಲ್ಲಿ ಮಳೆ ಅಬ್ಬರ ಜೋರಾಗಿದ್ದು, ಕನ್ನರ್ಪಾಡಿಯಲ್ಲಿ ಕಾರೊಂದು ನೀರು ತುಂಬಿದ್ದ ರಸ್ತೆ ದಾಟುತ್ತಿದ್ದಾಗ ಕೊಚ್ಚಿ ಹೋಗಿದ್ದು ಅದರಲ್ಲಿದ್ದ ಮೂವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಕನ್ನರ್ಪಾಡಿಯಲ್ಲಿ ಮಳೆ ನೀರು ಸಾಗುವ ತೋಡಿನ ಬಳಿಯಿಂದ ಕಾರನ್ನು ದಾಟಿಸಲು ಯತ್ನಿಸಿದ್ದರು. ಈ ವೇಳೆ, ಕಾರು ಏಕಾಏಕಿ ನೀರಿನ ಸೆಳೆತಕ್ಕೆ ಕೊಚ್ಚಿ ಹೋಗಿದ್ದು ಮೂವರು ಪ್ರಯಾಣಿಕರು ಕಾರಿನ ಬಾಗಿಲು ಒಡೆದು ಪ್ರಾಣಾಪಾಯದಿಂದ ಪಾರಾಗಿದ್ದಾರೆ.


ಅಗ್ನಿಶಾಮಕದಳ ಸಿಬಂದಿ ಕೊಚ್ಚಿ ಹೋದ ಕಾರನ್ನು ಮೇಲಕ್ಕೆತ್ತುವಲ್ಲಿ ಯಶಸ್ವಿಯಾಗಿದ್ದಾರೆ. ಉಡುಪಿ ನಗರ ಸುತ್ತಮುತ್ತಲಿನ ಗುಂಡಿಬೈಲು, ಕಲ್ಸಂಕ, ಮಠದಬೆಟ್ಟು ಭಾಗದಲ್ಲಿ ನೆರೆ ನೀರು ಆವರಿಸಿದ್ದು ಜಲಾವೃತವಾಗಿದೆ. ಅಗ್ನಿಶಾಮಕ ದಳ ನಿರಂತರ ಕಾರ್ಯಚರಣೆ ನಡೆಸುತ್ತಿದ್ದು ಕೃತಕ ನೆರೆಯಲ್ಲಿ ಸಿಲುಕಿದ್ದ ಹಲವರನ್ನು ರಕ್ಷಣೆ ಮಾಡಿದೆ. ನಿರಂತರವಾಗಿ ಮಳೆ ಸುರಿಯುತ್ತಿದ್ದು ಸಾರ್ವಜನಿಕರು ಎಚ್ಚರ ವಹಿಸಲು ಜಿಲ್ಲಾಡಳಿತ ಸಲಹೆ ನೀಡಿದೆ. ಹವಾಮಾನ ಇಲಾಖೆ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಜುಲೈ 9ರ ಮಂಗಳವಾರವೂ ರೆಡ್ ಅಲರ್ಟ್ ಘೋಷಣೆ ಮಾಡಿದೆ.
Three persons escaped unhurt after a car in which they were travelling was washed away while crossing a waterlogged road at Kannarpadi in Udupi district.They tried to cross the car from near a storm water stream in Kannarpadi. The car was washed away by the water and three passengers escaped unhurt by breaking open the door of the car.
12-01-26 08:20 pm
Mangaluru
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
12-01-26 11:00 pm
HK staffer
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
12-01-26 08:03 pm
Mangaluru Staffer
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
12-01-26 06:28 pm
Mangaluru Staffer
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm
ಅಯ್ಯಪ್ಪ ಸ್ವಾಮಿಗಳ ಪೂಜೆ ಸಂದರ್ಭದಲ್ಲಿ ಮುಸ್ಲಿಂ ವ್ಯ...
11-01-26 09:59 pm
ಆರು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆ ; ತಾಯಿ ಜಗಳ...
07-01-26 10:45 pm