ಬ್ರೇಕಿಂಗ್ ನ್ಯೂಸ್
07-12-20 11:51 am Mangalore Correspondent ಕರಾವಳಿ
ಮಂಗಳೂರು, ಡಿಸೆಂಬರ್ 7: ಬಡತನ ಅಥವಾ ಇನ್ನಿತರ ಯಾವುದೇ ಅಡೆತಡೆಗಳು ಸಾಧನೆಗೆ ಅಡ್ಡಿಯಾಗದೆಂಬುದಕ್ಕೆ ದೇಶದ ಸಂವಿಂಧಾನ ಶಿಲ್ಪಿ ಡಾ.ಬಿ.ಆರ್ ಅಂಬೇಡ್ಕರ್ ಅವರೇ ಸ್ಪೂರ್ತಿಯಾಗಿದ್ದಾರೆ ಎಂದು ಲೇಖಕ,ಪ್ರಾದ್ಯಾಪಕರೂ ಆಗಿರುವ ಡಾ.ಯೋಗೀಶ್ ಕೈರೋಡಿ ಹೇಳಿದರು.
ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಬಂಟ್ವಾಳ, ಸಿದ್ದಕಟ್ಟೆ ನಗರದ ವತಿಯಿಂದ ಅಂಬೇಡ್ಕರ್ ಪುಣ್ಯಸ್ಮರಣೆ ಅಂಗವಾಗಿ ಸಿದ್ಧಕಟ್ಟೆಯ ಖಾಸಗಿ ಸಂಕೀರ್ಣದಲ್ಲಿ ನಡೆದ ಸಾಮಾಜಿಕ ಸಾಮರಸ್ಯ ದಿನವನ್ನುದ್ದೇಶೀಸಿ ಅವರು ಸಂಪನ್ಮೂಲ ವ್ಯಕ್ತಿಯಾಗಿ ಮಾತನಾಡಿದರು.ಬಡತನ ಹಾಗೂ ಇತರೆ ಅಡೆತಡೆಗಳು ನಮ್ಮ ಸಾಧನೆಗೆ ಅಡ್ಡಿಯಾಗಬಾರದು. ನಾವು ಅದನ್ನೆಲ್ಲ ಮೆಟ್ಟಿ ಹೇಗೆ ಸಾಧನೆಯ ಶಿಖರವನ್ನೇರಬೇಕು ಎಂಬುದನ್ನು ಡಾ. ಬಿ .ಆರ್ ಅಂಬೇಡ್ಕರ್ ರವರನ್ನು ನೋಡಿ ಕಲಿಯಬೇಕಾಗಿದೆ..ಬಾಲ್ಯದಲ್ಲಿ ಅತ್ಯಂತ ಶೋಷಣೆಗೊಳಗಾದ ವ್ಯಕ್ತಿ ಮುಂದೆ ಸ್ವಾತಂತ್ರ್ಯ ಭಾರತದ ಕಾನೂನು ಸಚಿವರಾದದ್ದು ನಮಗೆಲ್ಲಾ ಸ್ಪೂರ್ತಿದಾಯಕ ಎಂದರು.


ಈ ಸಂದರ್ಭದಲ್ಲಿ ವಿದ್ಯಾರ್ಥಿ ಪರಿಷತ್ ನ ಮಂಗಳೂರು ಜಿಲ್ಲಾ ಸಂಚಾಲಕರಾದ ಹರ್ಷಿತ್ ಕೊಯಿಲ, ತಾಲೂಕು ಸಂಚಾಲಕರಾದ ದಿನೇಶ್ ಕೊಯಿಲ, ನಗರ ಕಾರ್ಯದರ್ಶಿ ಗುರುಪ್ರಸಾದ್,ನಗರ ಸಹಕಾರ್ಯದರ್ಶಿ ಶಿವಕುಮಾರ್, ಕಾರ್ಯಕರ್ತರಾದ ಕಿರಣ್,ಪ್ರಜ್ವಲ್, ನಿಶಾ,ಜಯಲಕ್ಷ್ಮಿ,ವಿಕ್ಷೀತಾ,ಅನುಶಾ,ಅಶ್ವಿತಾ,ಕೋಮಲಾಕ್ಷಿ,ಸುಕನ್ಯಾ,ಅಶ್ವಿನಿ,ಸೂರಜ್,ಉಜ್ವಲ್,ಸುಶಾಂತ್,ದೀಪಕ್,ಪ್ರದೀಪ್,ಅಪೂರ್ವ,ಹರ್ಷಿತಾ,ದೀಕ್ಷಿತ್,ಸುದರ್ಶನ್ ಉಪಸ್ಥಿತರಿದ್ದರು.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am