ಬ್ರೇಕಿಂಗ್ ನ್ಯೂಸ್
20-07-24 05:31 pm Mangalore Correspondent ಕರಾವಳಿ
ಬಂಟ್ವಾಳ, ಜುಲೈ 20: ಖಾಸಗಿ ಸ್ಥಳದಲ್ಲಿ ಪೆಂಡಾಲ್ ಹಾಕುತ್ತಿದ್ದಾಗ ಕಬ್ಬಿಣದ ರಾಡ್ ವಿದ್ಯುತ್ ತಂತಿಗೆ ತಾಗಿ ಬಿಹಾರ ಮೂಲದ ಕಾರ್ಮಿಕ ಮೃತಪಟ್ಟ ಘಟನೆ ಬಂಟ್ವಾಳ ತಾಲೂಕಿನ ಕಡೇಶ್ವಾಲ್ಯ ಗ್ರಾಮದಲ್ಲಿ ನಡೆದಿದೆ.
ಬಿಹಾರ ಮೂಲದ ಕಾರ್ಮಿಕ ಕುಂದನ್ ಕುಮಾರ್ ಮಂಡಲ್ ಮೃತ ಕಾರ್ಮಿಕ. ಈತನ ಜೊತೆಗಿದ್ದ ಕಡೇಶ್ವಾಲ್ಯ ಗ್ರಾಮದ ಪ್ರಸನ್ನ, ಜಾರ್ಖಂಡ್ ಮೂಲದ ಬಬ್ಲು, ಪ್ರದೀಪ್, ಪಶ್ಚಿಮ ಬಂಗಾಳದ ರೋಹಿತ್ ಗಾಯಗೊಂಡಿದ್ದು ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಕಡೇಶ್ವಾಲ್ಯ ಗ್ರಾಮದ ಕಾಡಬೆಟ್ಟು ಎಂಬಲ್ಲಿ ಕೋಳಿ ಅಂಕ ನಡೆಸುವ ಉದ್ದೇಶದಿಂದ ಪೆಂಡಾಲ್ ಹಾಕುತ್ತಿದ್ದರು ಎನ್ನಲಾಗಿದೆ.
Mangalore Bantwal labourer dies of current shock while removing Pendal.
12-01-26 08:20 pm
Mangaluru
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
12-01-26 11:00 pm
HK staffer
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
12-01-26 08:03 pm
Mangaluru Staffer
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
12-01-26 06:28 pm
Mangaluru Staffer
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm
ಅಯ್ಯಪ್ಪ ಸ್ವಾಮಿಗಳ ಪೂಜೆ ಸಂದರ್ಭದಲ್ಲಿ ಮುಸ್ಲಿಂ ವ್ಯ...
11-01-26 09:59 pm
ಆರು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆ ; ತಾಯಿ ಜಗಳ...
07-01-26 10:45 pm