ಬ್ರೇಕಿಂಗ್ ನ್ಯೂಸ್
21-07-24 09:11 pm Mangalore Correspondent ಕರಾವಳಿ
ಪುತ್ತೂರು, ಜುಲೈ.21: ಸರ್ವೆ ಗೌರಿ ಹೊಳೆಯ ಬಳಿ ನಾಪತ್ತೆಯಾಗಿದ್ದ ಯುವಕನ ಶವ ಅದೇ ಹೊಳೆಯ ಸೇತುವೆ ಬಳಿ ಪತ್ತೆಯಾಗಿದೆ. ಕುದ್ಮಾರು ಗ್ರಾಮದ ತೆಕ್ಕಿತ್ತಡಿ ನಿವಾಸಿ ಸನ್ಮಿತ್ (21) ಮೃತ ಯುವಕ.
ಜು.19ರ ರಾತ್ರಿಯಿಂದ ಸನ್ಮಿತ್ ಕಾಣೆಯಾಗಿದ್ದು, ಆತನ ಸ್ಕೂಟರ್ ಮತ್ತಿತರ ವಸ್ತು ಹೊಳೆಯ ಸಮೀಪ ಪತ್ತೆಯಾಗಿತ್ತು. ಮೃತ ಸನ್ಮಿತ್ ತಂದೆ ಚಂದ್ರಗೌಡ ನೀಡಿದ ದೂರಿನಂತೆ ಜು.20ರ ಶನಿವಾರ ಬೆಳಗ್ಗಿನಿಂದಲೇ ಪೊಲೀಸರು ಮತ್ತು ಅಗ್ನಿಶಾಮಕ ದಳದ ಸಿಬ್ಬಂದಿಗಳು ಗೌರಿ ಹೊಳೆಯಲ್ಲಿ ಶೋಧ ನಡೆಸಿದ್ದರು. ಭಾನುವಾರ ರಾಜ್ಯ ವಿಪತ್ತು ನಿರ್ವಹಣ ಘಟಕ ಸ್ಥಳಕ್ಕಾಗಮಿಸಿ ರಕ್ಷಣಾ ಕಾರ್ಯಕ್ಕೆ ಮುಂದಾಗಿದ್ದರು.
ಅದೇ ವೇಳೆಗೆ ಅಗ್ನಿಶಾಮಕ ದಳದ ಸಿಬ್ಬಂದಿ ಮೃತದೇಹ ಪತ್ತೆ ಹಚ್ಚಿದ್ದಾರೆ. ಸದ್ಯ ಮೃತದೇಹವನ್ನು ಪುತ್ತೂರು ಸರಕಾರಿ ಆಸ್ಪತ್ರೆಗೆ ಸಾಗಿಸಲಾಗಿದ್ದು ಮರಣೋತ್ತರ ಪರೀಕ್ಷೆಯ ನಂತರ ಕುಟುಂಬಸ್ಥರಿಗೆ ಹಸ್ತಾಂತರಿಸಲಾಗುವುದು ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಯುವಕ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ.
Puttur Youth goes missing after parking scooter body found. The missing youth has been identified as Sanmit T (21), son of Chandra Gowda, a resident of Tekkithadi in Kudmaru village and an employee at the Mahindra Showroom near Mukrampadi Industrial Estate.
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
18-09-26 07:30 pm
HK News Staffer
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
Dk Shivakumar, Mangalore, social media: ಸೋಶಿಯ...
18-09-26 04:11 pm
CM Dk Shivakumar, Mangalore: ಕದ್ರಿ ದೇವಸ್ಥಾನದಲ...
18-09-26 03:39 pm
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am