ಬ್ರೇಕಿಂಗ್ ನ್ಯೂಸ್
22-07-24 01:40 pm Mangalore Correspondent ಕರಾವಳಿ
ಪುತ್ತೂರು, ಜುಲೈ 22: ಸ್ಟ್ರೋಕ್ ಆಗಿ ಆಸ್ಪತ್ರೆಗೆ ದಾಖಲಾಗಿದ್ದ ಪುತ್ತೂರು ನಗರ ಠಾಣೆಯಲ್ಲಿ ಎಎಸ್ಐ ಆಗಿದ್ದ ಪೆರುವಾಜೆ ನಿವಾಸಿ ಸುಂದರ ಕಾನಾವು ಸೋಮವಾರ ಬೆಳಗ್ಗೆ ಚಿಕಿತ್ಸೆ ಫಲಿಸದೆ ನಿಧನ ಹೊಂದಿದ್ದಾರೆ. ಮೃತರು ಪತ್ನಿ, ಪುತ್ರನನ್ನು ಅಗಲಿದ್ದಾರೆ.
ಮೂರು ದಿನಗಳ ಹಿಂದೆ ಮನೆಯಲ್ಲಿ ಬ್ರೈನ್ ಸ್ಟ್ರೋಕ್ ಗೆ ಒಳಗಾಗಿದ್ದ ಅವರನ್ನು ಮಂಗಳೂರಿನ ಪಡೀಲಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ತೀವ್ರ ನಿಗಾ ಘಟಕದಲ್ಲಿದ್ದ ಅವರನ್ನು ಬಳಿಕ ಉನ್ನತ ಚಿಕಿತ್ಸೆಗಾಗಿ ಎ.ಜೆ. ಆಸ್ಪತ್ರೆಗೆ ಸ್ಥಳಾಂತರಿಸಲಾಗಿತ್ತು. ಇಂದು ಮುಂಜಾನೆ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ.
ಮೂಲ್ಕಿ ಪೊಲೀಸ್ ಠಾಣೆಯಲ್ಲಿ ಸೇವೆಗೆ ಸೇರಿದ್ದ ಇವರು ಬಳಿಕ ಸುಬ್ರಹ್ಮಣ್ಯ ಠಾಣೆಯಲ್ಲಿದ್ದಾಗ ಹೆಡ್ ಕಾನ್ಸ್ ಟೇಬಲ್ ಆಗಿ ಭಡ್ತಿಗೊಂಡಿದ್ದರು. ಅಲ್ಲಿಂದ ಬಂಟ್ವಾಳ ಠಾಣೆಗೆ ವರ್ಗಾವಣೆಗೊಂಡರು. ಅಲ್ಲಿಂದ ಸಂಪ್ಯ ಠಾಣೆಗೆ ವರ್ಗಾವಣೆಗೊಂಡು ಅಲ್ಲಿ ಸಹಾಯಕ ಪೊಲೀಸ್ ಉಪ ನಿರೀಕ್ಷಕರಾಗಿ ಭಡ್ತಿಗೊಂಡು ಇತ್ತೀಚೆಗೆ ಪುತ್ತೂರು ನಗರ ಠಾಣೆಗೆ ವರ್ಗಾವಣೆಗೊಂಡಿದ್ದರು.
Puttur town police Asi dies of brain stroke in Mangalore. The deceased has been identified as Sundar Kanavu. He was admitted at a private hospital in Mangalore.
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
18-09-26 07:30 pm
HK News Staffer
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
Dk Shivakumar, Mangalore, social media: ಸೋಶಿಯ...
18-09-26 04:11 pm
CM Dk Shivakumar, Mangalore: ಕದ್ರಿ ದೇವಸ್ಥಾನದಲ...
18-09-26 03:39 pm
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am