ಬ್ರೇಕಿಂಗ್ ನ್ಯೂಸ್
07-12-20 05:44 pm Udupi Correspondent ಕರಾವಳಿ
ಉಡುಪಿ, ಡಿ.7: ರಾಜ್ಯೋತ್ಸವ ಪುರಸ್ಕೃತ ರಂಗಕರ್ಮಿ, ಹಿರಿಯ ಸಾಹಿತಿ ಪ್ರೊ. ಉದ್ಯಾವರ ಮಾಧವ ಆಚಾರ್ಯ (81) ಮಣಿಪಾಲ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಅವರು ಪತ್ನಿ, ಪುತ್ರ ಹಾಗೂ ಮೂವರು ಪುತ್ರಿಯರನ್ನು ಅಗಲಿದ್ದಾರೆ.
ಅರ್ಥ ಶಾಸ್ತ್ರದಲ್ಲಿ ಎಂಎ ಪದವಿ ಪಡೆದಿದ್ದ ಮಾಧವ ಆಚಾರ್ಯ, ಕುಂದಾಪುರದ ಭಂಡಾರ್ಕಾರ್ಸ್ ಕಾಲೇಜು ಮತ್ತು ಪೂರ್ಣಪ್ರಜ್ಞ ಕಾಲೇಜಿನಲ್ಲಿ ಉಪನ್ಯಾಸಕರಾಗಿ, ವಿಭಾಗ ಮುಖ್ಯಸ್ಥರಾಗಿ ನಿವೃತ್ತರಾಗಿದ್ದರು. ಸಣ್ಣ ಕಥೆ, ಕವನ ಸಂಕಲನ, ರಂಗಭೂಮಿ ಚಟುವಟಿಕೆಯಲ್ಲಿ ಸಕ್ರಿಯರಾಗಿದ್ದರು. ಕನ್ನಡದ ಸಣ್ಣ ಕತಗಾರರಲ್ಲಿ ಇವರು ಪ್ರಮುಖರಾಗಿದ್ದರು.
ಸಮೂಹ ಎಂಬ ಸಂಸ್ಥೆಯ ಮೂಲಕ ಹತ್ತಾರು ಗೀತ ನಾಟಕ, ನೃತ್ಯರೂಪಕ ನಿರ್ದೇಶನ ಮಾಡಿದ್ದರು. ಶಬರಿ, ರಾಮನ ಕಥೆ ಪ್ರಮುಖವಾದವು. ಯಕ್ಷಗಾನದಲ್ಲಿಯೂ ಹಲವು ಪ್ರಯೋಗಗಳನ್ನು ಮಾಡುವ ಮೂಲಕ ಗಮನ ಸೆಳೆದಿದ್ದರು. ಕರ್ನಾಟಕ ಸರಕಾರ ಅವರಿಗೆ ರಾಜ್ಯೋತ್ಸವ ಪ್ರಶಸ್ತಿ ನೀಡಿ ಗೌರವಿಸಿತ್ತು.
Indian Orator, Short story writer, Poet and actor Udyavara Madhava Acharya passes away at 81 at Manipal Hospital in Udupi.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am