ಬ್ರೇಕಿಂಗ್ ನ್ಯೂಸ್
23-07-24 01:02 pm Mangalore Correspondent ಕರಾವಳಿ
ಮಂಗಳೂರು, ಜುಲೈ.23: ಇತ್ತೀಚೆಗೆ ಲೋಕಾಯುಕ್ತ ದಾಳಿಗೆ ಒಳಗಾಗಿದ್ದ ಮಂಗಳೂರು ಮಹಾನಗರ ಪಾಲಿಕೆಯ ಕಮಿಷನರ್ ಆನಂದ್ ಸಿ.ಎಲ್ ಅವರನ್ನು ಸೇವೆಯಿಂದ ವಜಾಗೊಳಿಸಲು ಒತ್ತಾಯಿಸಿ ಡಿವೈಎಫ್ಐ ಮತ್ತು ಎಡಪಕ್ಷಗಳ ಕಾರ್ಯಕರ್ತರು ಪಾಲಿಕೆ ಕಚೇರಿಗೆ ಮುತ್ತಿಗೆಗೆ ಯತ್ನಿಸಿದ್ದಾರೆ. ಈ ವೇಳೆ, ಪೊಲೀಸರು ತಡೆದು ಎಲ್ಲರನ್ನೂ ವಶಕ್ಕೆ ಪಡೆದಿದ್ದಾರೆ.
ಇತ್ತೀಚೆಗೆ ಲೋಕಾಯುಕ್ತ ಬೆಂಗಳೂರು ವಿಭಾಗದ ಅಧಿಕಾರಿಗಳು ಮಂಗಳೂರಿನ ಪಾಲಿಕೆ ಕಮಿಷನರ್ ಮನೆ, ಕಚೇರಿಗೆ ದಾಳಿ ನಡೆಸಿದ್ದರು. ಬೆಂಗಳೂರು, ಮೈಸೂರಿನಲ್ಲಿ ಮನೆ, ಜಮೀನು ಮಾಡಿಕೊಂಡಿರುವುದು ತನಿಖೆಯಲ್ಲಿ ಪತ್ತೆಯಾಗಿತ್ತು. ಈ ಹಿನ್ನೆಲೆಯಲ್ಲಿ ಪಾಲಿಕೆ ಕಮಿಷನರ್ ಆನಂದ್ ಸಿ.ಎಲ್ ಅವರನ್ನು ವಜಾಗೊಳಿಸಬೇಕೆಂದು ಒತ್ತಾಯಿಸಿ ಪ್ರತಿಭಟನೆ ನಡೆಸಲಾಗಿದೆ. ಕಾರ್ಯಕರ್ತರು ಪಾಲಿಕೆ ಮುಂದೆ ಪ್ರತಿಭಟಿಸಿ, ಮುತ್ತಿಗೆ ಹಾಕಲು ಯತ್ನಿಸಿದಾಗ ಕಾರ್ಯಕರ್ತರನ್ನು ತಡೆದು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಪೊಲೀಸ್ ಬಸ್ಸಿನಲ್ಲಿಯೂ ಪ್ರತಿಭಟನೆ ಮುಂದುವರಿಸಿ ಘೋಷಣೆ ಕೂಗಿದ್ದರು.









ಡಿವೈಎಫ್ಐ ಮುಖಂಡರಾದ ಬಿಕೆ ಇಮ್ತಿಯಾಜ್, ಸಂತೋಷ್ ಬಜಾಲ್ ಪ್ರತಿಭಟನೆ ನೇತೃತ್ವ ವಹಿಸಿದ್ದರು. ರಸ್ತೆಯಲ್ಲಿ ಕುಳಿತು ಪ್ರತಿಭಟನೆ ಯತ್ನಿಸಿದಾಗ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಮಹಾನಗರ ಪಾಲಿಕೆಯ ಬಿಜೆಪಿ ಆಡಳಿತವೇ ಭ್ರಷ್ಟಾಚಾರ ನಡೆಸುತ್ತಿದ್ದು ಇದಕ್ಕೆ ಪಾಲಿಕೆ ಕಮಿಷನರ್ ಸಾಥ್ ನೀಡುತ್ತಿದ್ದಾರೆ. ಇಂಥ ಆಯುಕ್ತರನ್ನು ಕರ್ತವ್ಯದಲ್ಲಿ ಉಳಿಸಿಕೊಂಡಿರುವುದೇಕೆ ಎಂದು ಪ್ರಶ್ನಿಸಿದ್ದಾರೆ.
Dyfi members gherao Mangalore city corporation over suspension of commissioner C L Anand after the lokayukta raided his office and house in Mangalore.
12-01-26 08:20 pm
Mangaluru
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
12-01-26 11:00 pm
HK staffer
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
12-01-26 08:03 pm
Mangaluru Staffer
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
12-01-26 06:28 pm
Mangaluru Staffer
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm
ಅಯ್ಯಪ್ಪ ಸ್ವಾಮಿಗಳ ಪೂಜೆ ಸಂದರ್ಭದಲ್ಲಿ ಮುಸ್ಲಿಂ ವ್ಯ...
11-01-26 09:59 pm
ಆರು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆ ; ತಾಯಿ ಜಗಳ...
07-01-26 10:45 pm