ಬ್ರೇಕಿಂಗ್ ನ್ಯೂಸ್
23-07-24 11:11 pm Mangalore Correspondent ಕರಾವಳಿ
ಮಂಗಳೂರು, ಜುಲೈ 23: ಮಳೆ ಬಿಡುವು ಕೊಟ್ಟಿರುವುದರಿಂದ ರಾಷ್ಟ್ರೀಯ ಹೆದ್ದಾರಿ- 75ರ ಶಿರಾಡಿ ಘಾಟಿ ಮಾರ್ಗದಲ್ಲಿ ವಾಹನಗಳ ಸಂಚಾರಕ್ಕೆ ಅವಕಾಶ ನೀಡಲಾಗಿದೆ.
ಸಕಲೇಶಪುರ ಸಮೀಪದ ದೊಡ್ಡತಪ್ಪಲು ಬಳಿ ಮತ್ತು ಶಿರಾಡಿ ಘಾಟಿಯಲ್ಲಿ ರಸ್ತೆ ಮೇಲೆ ಭೂ ಕುಸಿತದಿಂದಾಗಿ ಸಕಲೇಶಪುರದಿಂದ ಮಂಗಳೂರು, ಧರ್ಮಸ್ಥಳದ ನಡುವೆ ರಾತ್ರಿ ವಾಹನ ಸಂಚಾರ ನಿರ್ಬಂಧಿಸಲಾಗಿತ್ತು. ಆದರೆ ರವಿವಾರ ಸಂಜೆಯಿಂದ ಮಳೆ ಅಬ್ಬರ ಕಡಿಮೆಯಾಗುತ್ತ ಬಂದಿದ್ದು, ಸೋಮವಾರ ಮಳೆ ಬಿಡುವು ಕೊಟ್ಟಿರುವುದರಿಂದ ಶಿರಾಡಿ ಘಾಟಿ ಮಾರ್ಗದಲ್ಲಿ ಎಲ್ಲ ವಾಹನಗಳ ಸಂಚಾರಕ್ಕೆ ಅವಕಾಶ ನೀಡಲಾಗಿದ್ದು, ದಿನದ 24 ತಾಸು ಕೂಡ ವಾಹನ ಸಂಚಾರ ಸೋಮವಾರದಿಂದಲೇ ಆರಂಭವಾಗಿದೆ.

ಭಾರೀ ಮಳೆಗೆ ಮಣ್ಣು ಕುಸಿತ ಸಾಧ್ಯತೆ ಹಿನ್ನೆಲೆಯಲ್ಲಿ ಮುಂಜಾಗ್ರತೆ ಕ್ರಮವಾಗಿ ಸಂಪಾಜೆ-ಮಡಿಕೇರಿ ನಡುವೆ ರಾತ್ರಿ ಹೇರಲಾಗಿದ್ದ ನಿರ್ಬಂಧ ಸೋಮವಾರ ಬೆಳಗ್ಗೆ ಮುಕ್ತಾಯಗೊಂಡಿದ್ದು, ಸೋಮವಾರ ರಾತ್ರಿ ಮತ್ತೆ ಸಂಚಾರ ಪುನರಾರಂಭಗೊಂಡಿದೆ.
ಮಾಣಿ-ಮೈಸೂರು ರಾಷ್ಟ್ರೀಯ ಹೆದ್ದಾರಿ 275ರ ಕರ್ತೋಜಿ ಎಂಬಲ್ಲಿ ಭೂಕುಸಿತವಾಗುವ ಸಾಧ್ಯತೆ ಇದ್ದುದರಿಂದ ಮುಂಜಾಗ್ರತೆ ಕ್ರಮವಾಗಿ ಜು.19ರಿಂದ 22ರ ವರೆಗೆ ರಾತ್ರಿ 8ರಿಂದ ಬೆಳಗ್ಗೆ 6ರ ವರೆಗೆ ಎಲ್ಲ ರೀತಿಯ ವಾಹನ ಸಂಚಾರ ನಿರ್ಬಂಧಿಸಿ ಕೊಡಗು ಜಿಲ್ಲಾಧಿಕಾರಿ ಆದೇಶಿಸಿದ್ದರು. ಸೋಮವಾರ ರಾತ್ರಿ ವಾಹನ ಸಂಚಾರ ಪುನರಾರಂಭಗೊಂಡಿದೆ. ಕರ್ತೋಜಿಯಲ್ಲಿ ಮಣ್ಣು ಕುಸಿತವಾದ ಪ್ರದೇಶದಲ್ಲಿ ಮುಂಜಾಗ್ರತೆ ಮುಂದುವರಿಸಲಾಗಿದ್ದು, ಪೊಲೀಸ್ ನಿಯೋಜಿಸಲಾಗಿತ್ತು.
Shiradi Ghat road open by administration, sampaje Ghat opened at night for all Vehicles. Shiradi Ghat was closed due to landslide after a ram was stuck inside the mud.
12-01-26 08:20 pm
Mangaluru
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
12-01-26 11:00 pm
HK staffer
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
12-01-26 08:03 pm
Mangaluru Staffer
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
12-01-26 06:28 pm
Mangaluru Staffer
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm
ಅಯ್ಯಪ್ಪ ಸ್ವಾಮಿಗಳ ಪೂಜೆ ಸಂದರ್ಭದಲ್ಲಿ ಮುಸ್ಲಿಂ ವ್ಯ...
11-01-26 09:59 pm
ಆರು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆ ; ತಾಯಿ ಜಗಳ...
07-01-26 10:45 pm