ಬ್ರೇಕಿಂಗ್ ನ್ಯೂಸ್
25-07-24 11:03 am Mangalore Correspondent ಕರಾವಳಿ
ಮಂಗಳೂರು, ಜುಲೈ.25: ಭಾರೀ ಗಾಳಿ ಮಳೆಗೆ ಮನೆಯ ಮೇಲೆ ತಡೆಗೋಡೆ ಕುಸಿದು 17 ವರ್ಷದ ಬಾಲಕ ಸಾವನ್ನಪ್ಪಿದ ಘಟನೆ ಸುರತ್ಕಲ್ ಬಳಿಯ ಹೊರವಲಯದ ಜೋಕಟ್ಟೆ ಬಳಿ ನಡೆದಿದೆ.
ಘಟನೆಯಲ್ಲಿ ಸಂಬಂಧಿಕರ ಮನೆಗೆ ಅಥಿತಿಯಾಗಿ ಬಂದಿದ್ದ ಮೂಲ್ಕಿ ಕೊಲ್ನಾಡು ಲಿಂಗಪ್ಪಯ್ಯ ಕಾಡು ನಿವಾಸಿ 17 ವರ್ಷದ ಬಾಲಕ ಶೈಲೇಶ್ ಸಾವನ್ನಪ್ಪಿದ್ದಾನೆ. ತಡರಾತ್ರಿ ಭಾರೀ ಮಳೆಯಾಗುತ್ತಿದ್ದಾಗ ಪಕ್ಕದ ತಡೆಗೋಡೆ ಮನೆ ಮೇಲೆ ಕುಸಿದು ಬಿದ್ದಿದ್ದು ಮನೆ ನೆಲಸಮವಾಗಿದೆ. ಮನೆಯಲ್ಲಿ ಮಲಗಿದ್ದವರ ಮೇಲೆ ಮನೆಯ ಹಂಚು ಬಿದ್ದಿದ್ದು ಈ ವೇಳೆ ಶೈಲೇಶ್ ತೀವ್ರ ಗಾಯಗೊಂಡಿದ್ದ. ಅಗ್ನಿ ಶಾಮಕದಳದ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಬಾಲಕನನ್ನು ಹೊರತೆಗೆದು ಆಸ್ಪತ್ರೆಗೆ ಒಯ್ದಿದ್ದಾರೆ.

ಮನೆಯಲ್ಲಿದ್ದ ಸಂಜೀವ (55), ಸುರೇಶ್ (20), ಸವಿತಾ (19), ಒಂದು ವರ್ಷದ ಮಗು ಸಖಿ ಅವರಿಗೆ ಅಲ್ಪ ಸ್ವಲ್ಪ ಗಾಯವಾಗಿದ್ದು ರಕ್ಷಣೆ ಮಾಡಲಾಗಿದೆ. ಮಧ್ಯರಾತ್ರಿ ಸುರಿದ ಭಾರೀ ಗಾಳಿ ಮಳೆಗೆ ತಡೆಗೋಡೆ ಕುಸಿದು ಮನೆಯ ಮೇಲೆ ಬಿದ್ದಿದೆ. ಶೈಲೇಶ್ ಸಂಬಂಧಿಕ ಹುಡುಗನಾಗಿದ್ದು ಈ ಮನೆಗೆ ರಾತ್ರಿ ಕಳೆಯಲು ಬಂದು ದುರಂತ ಸಾವಿಗೀಡಾಗಿದ್ದಾನೆ.
Mangalore Jokatte landslide due to heavy rains, 17 year old boy dies after wall collapses. The deceased has been identified as Shailesh.
12-01-26 08:20 pm
Mangaluru
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
12-01-26 11:00 pm
HK staffer
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
12-01-26 08:03 pm
Mangaluru Staffer
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
12-01-26 06:28 pm
Mangaluru Staffer
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm
ಅಯ್ಯಪ್ಪ ಸ್ವಾಮಿಗಳ ಪೂಜೆ ಸಂದರ್ಭದಲ್ಲಿ ಮುಸ್ಲಿಂ ವ್ಯ...
11-01-26 09:59 pm
ಆರು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆ ; ತಾಯಿ ಜಗಳ...
07-01-26 10:45 pm