ಬ್ರೇಕಿಂಗ್ ನ್ಯೂಸ್
30-07-24 12:02 pm Mangalore Correspondent ಕರಾವಳಿ
ಮಂಗಳೂರು, ಜುಲೈ.30: ನಗರದ ನಂತೂರು – ಪದವು ಜಂಕ್ಷನ್ ಮಧ್ಯೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಟ್ಯಾಂಕರ್ ಲಾರಿ ಹರಿದು ಸ್ಕೂಟರಿನಲ್ಲಿ ಸಾಗುತ್ತಿದ್ದ ಯುವಕನೊಬ್ಬ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ನಡೆದಿದೆ.
ಮಂಗಳೂರು ನಗರದ ಅಡ್ಯಾರು ಕಣ್ಣಗುಡ್ಡೆ ನಿವಾಸಿ ಶಿವಾನಂದ ಶೆಟ್ಟಿ(42) ಮೃತ ವ್ಯಕ್ತಿ. ಇವರು ಅಡ್ಯಾರ್ ಕಣ್ಣೂರಿನಲ್ಲಿ ವಾಚ್ ಬಿಡಿ ಭಾಗಗಳ ಫ್ಯಾಕ್ಟರಿಯಲ್ಲಿ ಉದ್ಯೋಗದಲ್ಲಿದ್ದು, ಕಾರ್ಯ ನಿಮಿತ್ತ ನಂತೂರು ವೃತ್ತದ ಮೂಲಕ ಕದ್ರಿ ಪದವು ಕಡೆಗೆ ಸ್ಕೂಟರಿನಲ್ಲಿ ಬರುತ್ತಿದ್ದರು. ಈ ವೇಳೆ, ಸ್ಕೂಟರ್ ಸ್ಕಿಡ್ ಆಗಿ ಸವಾರ ರಸ್ತೆಗೆ ಬಿದ್ದಿದ್ದು, ಹಿಂದಿನಿಂದ ಬರುತ್ತಿದ್ದ ಟ್ಯಾಂಕರ್ ಲಾರಿ ಹರಿದು ಹೋಗಿದೆ. ತಲೆಯ ಭಾಗದಿಂದ ಟ್ಯಾಂಕರ್ ಚಕ್ರ ಹರಿದ ಕಾರಣ ಸ್ಥಳದಲ್ಲೇ ವ್ಯಕ್ತಿ ದಾರುಣ ಸಾವಿಗೀಡಾಗಿದ್ದಾರೆ.



ಕದ್ರಿ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಟ್ಯಾಂಕರ್ ಲಾರಿ ಮತ್ತು ಚಾಲಕನನ್ನು ವಶಕ್ಕೆ ಪಡೆದಿದ್ದಾರೆ. ಸ್ಕೂಟರ್ ಸ್ಕಿಡ್ ಆಗಿ ಬೀಳಲು ರಸ್ತೆ ಗುಂಡಿ ಕಾರಣವೇ ಎನ್ನುವ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಆ ಜಾಗದಲ್ಲಿ ಅಂಥ ಗುಂಡಿ ಇರಲಿಲ್ಲ ಎಂದು ಸ್ಥಳದಲ್ಲಿದ್ದ ಪೊಲೀಸರು ತಿಳಿಸಿದ್ದಾರೆ.
Mangalore Accident at nantoor, 42 year old man dies after tanker rams his two wheeler. The deceased has been identified as Shivanand Shetty. He is a resident of Adyar Kannur.
12-01-26 08:20 pm
Mangaluru
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
12-01-26 11:00 pm
HK staffer
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
12-01-26 08:03 pm
Mangaluru Staffer
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
12-01-26 06:28 pm
Mangaluru Staffer
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm
ಅಯ್ಯಪ್ಪ ಸ್ವಾಮಿಗಳ ಪೂಜೆ ಸಂದರ್ಭದಲ್ಲಿ ಮುಸ್ಲಿಂ ವ್ಯ...
11-01-26 09:59 pm
ಆರು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆ ; ತಾಯಿ ಜಗಳ...
07-01-26 10:45 pm