ಬ್ರೇಕಿಂಗ್ ನ್ಯೂಸ್
08-12-20 12:13 pm Mangalore Correspondent ಕರಾವಳಿ
ಮೂಡುಬಿದ್ರೆ, ಡಿ.8 : ಇಲ್ಲಿನ ಅಳಿಯೂರಿನಲ್ಲಿ ಯುವಕನೊಬ್ಬ ಮನೆ ಸಮೀಪದ ಪಾಳುಬಿದ್ದ ಕಟ್ಟಡದಲ್ಲಿ ಅತ್ಮಹತ್ಯೆ ಮಾಡಿಕೊಂಡಿದ್ದಾನೆ.
ಅಳಿಯೂರಿನ ನಿವಾಸಿ ತಿಮ್ಮಪ್ಪ ದೇವಾಡಿಗ ಎಂಬವರ ಪುತ್ರ ಸಂದೀಪ್( 22) ಆತ್ಮಹತ್ಯೆ ಮಾಡಿಕೊಂಡ ಯುವಕ. ಈತ ಶಿರ್ತಾಡಿ ಪೇಟೆಯ ಮೆಡಿಕಲ್ ನಲ್ಲಿ ಉದ್ಯೋಗಿಯಾಗಿದ್ದು, ಕೆಲಸ ಮುಗಿದ ಬಳಿಕ ಸೋಮವಾರ ಸಂಜೆ ನಾಲ್ಕು ಗಂಟೆಗೆ ಮನೆಗೆ ಬಂದಿದ್ದ.
ಬಳಿಕ ಮನೆ ಪರಿಸರದಲ್ಲಿ ಸುತ್ತಾಡಿ ಬರುವೆನ್ನೆಂದು ಹೇಳಿ ಹೋಗಿದ್ದು ರಾತ್ರಿ ವೇಳೆಗೆ ಸಂದೀಪ್ ಮನೆಗೆ ಮನೆಗೆ ಬರದಿರುವುದನ್ನು ಕಂಡು, ಮನೆಯವರು ಹುಡುಕಾಡಿದಾಗ ಪಾಳು ಬಿದ್ದ ಕಟ್ಟಡದಲ್ಲಿ ನೇಣು ಬಿಗಿದುಕೊಂಡಿರುವುದು ಗಮನಕ್ಕೆ ಬಂದಿದೆ. ಮೂಡುಬಿದಿರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Young Boy commits Suicide in an Abandoned building in Moodbidri. The deceased has been identified as Sandeep (22).
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am