ಬ್ರೇಕಿಂಗ್ ನ್ಯೂಸ್
31-07-24 06:20 pm Mangalore Correspondent ಕರಾವಳಿ
ಮಂಗಳೂರು, ಜುಲೈ.31: ಮಳೆಗಾಲದ ಸಂದರ್ಭ ಎಲ್ಲಿ ಏನಾಗುತ್ತದೆ ಅಂತ ಹೇಳಕ್ಕಾಗಲ್ಲ. ಜಲಪಾತ, ಅಪಾಯಕಾರಿ ಪ್ರವಾಸಿ ತಾಣಗಳಲ್ಲಿ ಎಚ್ಚರಿಕೆ ಫಲಕ ಮೀರಿಯೂ ವಿಡಿಯೋ, ರೀಲ್ಸ್ ಮಾಡಿದರೆ ಅಂಥವರ ಮೇಲೆ ಎಫ್ಐಆರ್ ದಾಖಲಿಸಲಾಗುವುದು ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಹೇಳಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿರುವ ಪ್ರವಾಸಿ ತಾಣ, ಬೀಚ್ ಗಳಲ್ಲಿ ಅಪಾಯಕಾರಿ ಇರುವ ಕಡೆ ಎಚ್ಚರಿಕೆ ಫಲಕ ಅಳವಡಿಸಲಾಗಿದೆ. ಇದರ ಜೊತೆಗೆ ಎಚ್ಚರಿಕೆ ಸಹಿತ ಅದಕ್ಕೆ ಸಂಬಂಧಿಸಿ ಕಾಯ್ದೆ ವಿಚಾರವನ್ನೂ ಉಲ್ಲೇಖಿಸಲಾಗಿದೆ. ಇಂತಹ ಫಲಕ ಇರುವ ಪ್ರದೇಶಗಳಲ್ಲಿ ಕಾನೂನು ಮೀರಿ ರೀಲ್ಸ್ ಮಾಡಿದರೆ ಅವರ ಮೇಲೆ ಎಫ್ಐಆರ್ ದಾಖಲಿಸಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.


ಕಾಡಿನ ಮಧ್ಯೆ ಹಾಗು ಇತರ ಜಲಪಾತ ಇರುವ ಕಡೆಗಳಲ್ಲಿ ವಿಡಿಯೋ ಮಾಡುವುದು ಡೆಂಜರ್ ಆಗಿದ್ದು, ಪ್ರಕೃತಿ ಯಾವಾಗ ಯಾವ ರೀತಿ ವರ್ತಿಸುತ್ತದೆ ಎನ್ನುವುದನ್ನು ಊಹಿಸಲು ಆಗುವುದಿಲ್ಲ. ಪ್ರಾಕೃತಿಕ ವಿಕೋಪ ಯಾವಾಗ, ಹೇಗೆ ನಡೆಯುತ್ತೆ ಅನ್ನೋದನ್ನು ಹೇಳೋಕಾಗಲ್ಲ. ಹೀಗಾಗಿ ಈ ರೀತಿಯ ಸಾಹಸಕ್ಕೆ ಯಾವತ್ತೂ ಮುಂದಾಗಬೇಡಿ ಎಂದು ಮನವಿ ಮಾಡುತ್ತೇನೆ. ದಕ್ಷಿಣ ಕನ್ನಡ ಜಿಲ್ಲೆಯ ಜನರು ಬುದ್ಧಿವಂತರಾಗಿದ್ದು ಈ ಸೂಚನೆಯನ್ನು ಪಾಲಿಸುತ್ತೀರಿ ಎಂಬ ನಂಬಿಕೆ ಇದೆಯೆಂದರು.
Heavy rain, FIR to be registered on those to visit tourist spots says Mangalore DC.
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
18-09-26 06:08 pm
HK News Staffer
Tulu second official language: ತುಳುನಾಡಿನ ದಶಕಗ...
18-09-26 04:46 pm
Dk Shivakumar, Mangalore, social media: ಸೋಶಿಯ...
18-09-26 04:11 pm
CM Dk Shivakumar, Mangalore: ಕದ್ರಿ ದೇವಸ್ಥಾನದಲ...
18-09-26 03:39 pm
Mangalore Jail Jammer, Lawyers Protest, CM, M...
18-09-26 11:30 am
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am