ಬ್ರೇಕಿಂಗ್ ನ್ಯೂಸ್
31-07-24 08:09 pm Mangalore Correspondent ಕರಾವಳಿ
ಮಂಗಳೂರು, ಜುಲೈ.31: ಬಿಜೈ ನಿವಾಸಿ 18 ವರ್ಷದ ಯುವತಿಯೊಬ್ಬಳು ತನ್ನ ಮನೆಯಿಂದ ದಿಢೀರ್ ನಾಪತ್ತೆಯಾಗಿದ್ದು, ನಗರದ ಬರ್ಕೆ ಠಾಣೆಯಲ್ಲಿ ನಾಪತ್ತೆ ಕೇಸು ದಾಖಲಾಗಿದೆ.
ವ್ಯಾಲೆಂಟಿನಾ ಫೆರಾವೊ- ಕೆನ್ಯೂಟ್ ಫೆರಾವೊ ದಂಪತಿಯ ಪುತ್ರಿಯಾಗಿರುವ ಕ್ಯಾಲಿಸ್ಟಾ ಫೆರಾವೊ ಮಿಸ್ಸಿಂಗ್ ಆಗಿರುವ ಹುಡುಗಿ. ಈಕೆ ಬಿಜೈನ ಖಾಸಗಿ ಶಾಲೆಯೊಂದರಲ್ಲಿ ಎಸ್ಸೆಸ್ಸೆಲ್ಸಿ ಪೂರೈಸಿದ್ದು, ಈ ಬಾರಿ ಡಿಪ್ಲೋಮಾ ಮಾಡುವುದಕ್ಕೆ ಸೇರಿಕೊಂಡಿದ್ದಳು. ತರಗತಿ ಇನ್ನೂ ಆರಂಭಗೊಂಡಿಲ್ಲದ ಕಾರಣ ಮನೆಯಲ್ಲೇ ಇದ್ದಳು. ಸೋಮವಾರ ಮಧ್ಯಾಹ್ನದ ವರೆಗೆ ಮನೆಯಲ್ಲಿದ್ದ ಹುಡುಗಿ ಆನಂತರ ಹೊರಗೆ ಹೋದವಳು ಎಲ್ಲಿ ಹೋಗಿದ್ದಾಳೆಂದು ತಿಳಿದಿಲ್ಲ.

ಸಿಮ್ ಇಲ್ಲದ ಮೊಬೈಲ್ ಆಕೆಯ ಬಳಿಯಿತ್ತು. ಆ ಮೊಬೈಲ್ ಜೊತೆಗೆ ಕ್ಯಾಲಿಸ್ಟಾ ಮನೆಯಿಂದ ಹೊರಗೆ ತೆರಳಿದ್ದಳು. ಮನೆಯಿಂದ ಬೇರಾವುದೇ ವಸ್ತು ತೆಗೆದುಕೊಂಡು ಹೋಗಿಲ್ಲ ಎಂದು ಹೆತ್ತವರು ದೂರಿನಲ್ಲಿ ತಿಳಿಸಿದ್ದಾರೆ. ಹುಡುಗಿ ನಾಪತ್ತೆಯಿಂದ ಧೃತಿಗೆಟ್ಟಿರುವ ಹೆತ್ತವರು ಗಾಬರಿಗೊಂಡಿದ್ದು ಬರ್ಕೆ ಪೊಲೀಸರಲ್ಲಿ ಪತ್ತೆ ಮಾಡುವಂತೆ ಕೇಳಿಕೊಂಡಿದ್ದಾರೆ.
Mangalore 18 year old girl of SSLC goes missing from bejai. Missing complaint has been filed at Barke police station. Calista Ferrara is the missing girl from bejai in Mangalore.
12-01-26 08:20 pm
Mangaluru
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
12-01-26 11:00 pm
HK staffer
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
12-01-26 08:03 pm
Mangaluru Staffer
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
12-01-26 06:28 pm
Mangaluru Staffer
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm
ಅಯ್ಯಪ್ಪ ಸ್ವಾಮಿಗಳ ಪೂಜೆ ಸಂದರ್ಭದಲ್ಲಿ ಮುಸ್ಲಿಂ ವ್ಯ...
11-01-26 09:59 pm
ಆರು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆ ; ತಾಯಿ ಜಗಳ...
07-01-26 10:45 pm