ಬ್ರೇಕಿಂಗ್ ನ್ಯೂಸ್
09-08-24 07:29 pm Udupi Correspondent ಕರಾವಳಿ
ಉಡುಪಿ, ಆ.07: ಉಡುಪಿಯ ನಗರಸಭೆ ಸಮೀಪದ ರಸ್ತೆಯಲ್ಲಿ ಹಾಡಹಗಲಲ್ಲೇ ಜೋಡಿಯೊಂದು ಕಾರಿನೊಳಗೆ ರತಿಕ್ರೀಡೆಯಲ್ಲಿ ತೊಡಗಿರುವುದು ಬೆಳಕಿಗೆ ಬಂದಿದೆ.
ಹೌದು.. ನಿಂತಲ್ಲೇ ನಿಂತುಕೊಂಡಿದ್ದ ಕಾರು ಏಕಾಏಕಿ ಅಲ್ಲಾಡಲು ಶುರು ಮಾಡಿದೆ. ಇದನ್ನು ಸ್ಥಳೀಯರು ಕೆಲ ಸಮಯ ಗಾಬರಿಯಿಂದ ನೋಡುತ್ತ ನಿಂತಿದ್ದಾರೆ. ಆದರೂ ಸಹ ಅಕ್ಕಪಕ್ಕ ಯಾರು ಇಲ್ಲದೇ ಕಾರು ತನ್ನಷ್ಟಕ್ಕೆ ತಾನೇ ಮತ್ತಷ್ಟು ಅಲುಗಾಡತ್ತಲೇ ಇತ್ತು. ಕೊನೆಗೆ ಜನರು ಕುತೂಹಲದಿಂದ ಕಾರಿನ ಹತ್ತಿರ ಹೋಗಿ ಬಾಗಿಲು ತೆಗೆದಿದ್ದಾರೆ. ಆಗ ಯುವಕ-ಯುವತಿ ಕಾರಿನೊಳಗೆ ಏಕಾಂತದಲ್ಲಿರುವುದು ಕಂಡುಬಂದಿದೆ. ಕಾರಿನ ಡೋರ್ ಗ್ಲಾಸ್ ಮರೆಮಾಚಿ ರಾಸಲೀಲೆಯಲ್ಲಿ ತೊಡಗಿದ್ದಾರೆ. ಇದನ್ನು ನೋಡಿದ ಸ್ಥಳೀಯರು ಛೀಮಾರಿ ಹಾಕಿದ್ದಾರೆ.
ಅತಿ ಹೆಚ್ಚು ಜನರು ಸಂಚಾರ ಮಾಡುವ ನಗರಸಭೆಯ ಸಮೀಪದಲ್ಲಿಯೇ ಇರುವ ರಸ್ತೆಯಲ್ಲಿ ಕಾರು ಅಲ್ಲಾಡುವುದನ್ನು ನೋಡಿ ಜನರು ಕಿಟಕಿಯಿಂದ ಇಣುಕಿ ಹಾಕಿದ್ದಾರೆ. ಆದರೆ, ಕಾರಿಗೆ ಕಿಟಕಿಗಳಿಗೆ ಪರದೆಯ ರೀತಿಯಲ್ಲಿ ಬಟ್ಟೆಯನ್ನು ಹೊದಿಸಲಾಗಿತ್ತು. ಹಾಗಾಗಿ, ಹೊರಗಡೆ ಇದ್ದವರಿಗೆ ಒಳಗೆ ಏನು ನಡೆಯುತ್ತಿದೆ ಎನ್ನುವುದು ಗೊತ್ತಾಗಿಲ್ಲ. ಬಳಿಕ ಜನರು ಡೋರ್ ತೆಗೆಯಲು ಪ್ರಯತ್ನಿಸಿದ್ದಾರೆ. ಬಳಿಕ ಕಾರಿನೊಳಗಿದ್ದ ಜೋಡಿ ಬಟ್ಟೆ ಸರಿ ಮಾಡಿಕೊಂಡು ಡೋರ್ ಓಪನ್ ಮಾಡಿದೆ. ಆಗ ಸಾರ್ವಜನಿಕರಿಗೆ ಕಾರಿನೊಳಗಿದ್ದ ಯುವಕ-ಯುವತಿಯ ದರ್ಶನವಾಗಿದೆ.
ಕಾರಿನೊಳಗೆ ಕಾಮದಾಟದಲ್ಲಿ ತೊಡಗಿದ್ದ ಜೋಡಿಯನ್ನು ರೆಡ್ ಹ್ಯಾಂಡಾಗಿ ಹಿಡಿದ ಜನರು ತರಾಟೆ ತೆಗೆದುಕೊಂಡಿದ್ದಾರೆ. ಇಷ್ಟಕ್ಕೆ ಸುಮ್ಮನಾಗದ ಜನರು, ಸಾರ್ವಜನಿಕರ ಸ್ಥಳದಲ್ಲಿ ಅನೈತಿಕ ಚಟುವಟಿಕೆ ನಡೆಸಿ, ಮುಜುಗರ ಉಂಟು ಮಾಡಿದ್ದಾರೆಂದು ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದಾರೆ.
ವಿಷಯ ತಿಳಿಯುತ್ತಿದ್ದಂತೆಯೇ ಉಡುಪಿ ನಗರ ಪೊಲೀಸರು ಸ್ಥಳಕ್ಕೆ ದೌಡಾಯಿಸಿ ಪರಿಶೀಲಿಸಿದರು. ಬಳಿಕ ಜೋಡಿಯನ್ನು ಪೊಲೀಸರು ಠಾಣೆಗೆ ಕರೆದುಕೊಂಡು ಹೋದರು. ಅತ್ತ ಜೋಡಿ ಠಾಣೆಗೆ ಹೋಗುತ್ತಿದ್ದಂತೆಯೇ ಇತ್ತ ಜನರು ಕಾರಿನಲ್ಲಿ ಏನಿದೆ ಎಂದು ಕುತೂಹಲದಿಂದ ಇಣುಕಿ ಇಣುಕಿ ನೋಡಿದ್ದಾರೆ. ಆಗ ಕಾರಿನೊಳಗೆ ಬಿಚ್ಚಿಟ್ಟಿದ್ದ ಪ್ಯಾಂಟ್ ಸಹ ಪತ್ತೆಯಾಗಿದೆ.
Udupi couple have sex inside car in broad daylight, photos go viral. Public who saw the car shaking informed the police later both were taken to the police station.
12-01-26 08:20 pm
Mangaluru
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
12-01-26 11:00 pm
HK staffer
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
12-01-26 08:03 pm
Mangaluru Staffer
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
12-01-26 06:28 pm
Mangaluru Staffer
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm
ಅಯ್ಯಪ್ಪ ಸ್ವಾಮಿಗಳ ಪೂಜೆ ಸಂದರ್ಭದಲ್ಲಿ ಮುಸ್ಲಿಂ ವ್ಯ...
11-01-26 09:59 pm
ಆರು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆ ; ತಾಯಿ ಜಗಳ...
07-01-26 10:45 pm