ಬ್ರೇಕಿಂಗ್ ನ್ಯೂಸ್
10-08-24 10:57 pm Mangalore Correspondent ಕರಾವಳಿ
ಮಂಗಳೂರು, ಆಗಸ್ಟ್ 10: ಸಕಲೇಶಪುರ ಬಳಿ ಮತ್ತೆ ಭೂಕುಸಿತ ಸಂಭವಿಸಿದ್ದರಿಂದ ಮಂಗಳೂರು ಕಡೆಯಿಂದ ನಿನ್ನೆ ರಾತ್ರಿ ತೆರಳಿದ್ದ ಮೂರು ರೈಲುಗಳು ಶನಿವಾರ ಮಧ್ಯಾಹ್ನ ವರೆಗೂ ಸಿಕ್ಕಿಬಿದ್ದಿದ್ದವು. ಮಣ್ಣು ತೆರವುಗೊಳಿಸಿದ ಬಳಿಕ ಆ ರೈಲನ್ನು ಹಾಸನಕ್ಕೆ ತೆರಳಲು ಅವಕಾಶ ಮಾಡಲಾಯಿತು.
ಕಣ್ಣೂರು - ಬೆಂಗಳೂರು ಎಕ್ಸ್ಪ್ರೆಸ್, ಕಾರವಾರ - ಬೆಂಗಳೂರು ಪ್ಯಾಸೆಂಜರ್, ಬೆಂಗಳೂರು- ಮುರುಡೇಶ್ವರ ಪ್ಯಾಸೆಂಜರ್ ರೈಲು ನಿನ್ನೆ ರಾತ್ರಿ ಎಡಕುಮೇರಿ ತಲುಪಿದ್ದಾಗಲೇ ಘಾಟಿಯಲ್ಲಿ ಗುಡ್ಡ ಕುಸಿದು ಹಳಿಗೆ ಬಿದ್ದಿತ್ತು. ಇದರಿಂದಾಗಿ ರೈಲುಗಳು ಸಕಲೇಶಪುರ ಬಳಿ ಉಳಿದುಕೊಂಡು ಶನಿವಾರ ಮಧ್ಯಾಹ್ನ ವರೆಗೂ ಪ್ರಯಾಣಿಕರು ಪರದಾಡುವಂತಾಗಿತ್ತು.


ಆಗಸ್ಟ್ 10ರ ಶನಿವಾರ ಈ ದಾರಿಯಲ್ಲಿ ತೆರಳಬೇಕಿದ್ದ ಎಲ್ಲ ರೈಲುಗಳನ್ನು ರದ್ದು ಪಡಿಸಲಾಗಿದೆ. ಆಗಸ್ಟ್ 11ರಂದು ಮಂಗಳೂರು - ಬೆಂಗಳೂರು ಸಂಚರಿಸುವ ಬಹುತೇಕ ರೈಲುಗಳನ್ನು ರದ್ದುಪಡಿಸಲಾಗಿದೆ. ಇದೇ ವೇಳೆ, ಸಕಲೇಶಪುರದಲ್ಲಿ ಬಿದ್ದಿರುವ ಮಣ್ಣನ್ನು ತೆರವು ಮಾಡಲಾಗಿದ್ದು ಅಧಿಕಾರಿಗಳ ತಂಡವು ಸ್ಥಳದಲ್ಲಿ ಪರಿಶೀಲನೆಯಲ್ಲಿ ತೊಡಗಿದೆ.
ಮಂಗಳೂರು ಜಂಕ್ಷನ್ - ಯಶವಂತಪುರ ನಡುವೆ ಸಂಚರಿಸುವ ಹೋಗುವ, ಬರುವ ಎರಡೂ ರೈಲುಗಳನ್ನು ರದ್ದುಪಡಿಸಲಾಗಿದೆ. ಹಾಗೆಯೇ ಕಾರವಾರ- ಬೆಂಗಳೂರು ನಡುವಿನ ರೈಲನ್ನೂ ರದ್ದು ಮಾಡಲಾಗಿದೆ.
Train services between Mangaluru and Bengaluru have been disrupted due to landslides near Sakleshpur and Alur on Saturday, officials said. The landslide occurred at 12:30 am today between Sakleshpur and Ballupete stations in the Mysuru Division, they said. According to South Western Railways, five train services have been affected, leaving several passengers stranded.
12-01-26 08:20 pm
Mangaluru
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
12-01-26 11:00 pm
HK staffer
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
12-01-26 08:03 pm
Mangaluru Staffer
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
12-01-26 06:28 pm
Mangaluru Staffer
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm
ಅಯ್ಯಪ್ಪ ಸ್ವಾಮಿಗಳ ಪೂಜೆ ಸಂದರ್ಭದಲ್ಲಿ ಮುಸ್ಲಿಂ ವ್ಯ...
11-01-26 09:59 pm
ಆರು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆ ; ತಾಯಿ ಜಗಳ...
07-01-26 10:45 pm