ಬ್ರೇಕಿಂಗ್ ನ್ಯೂಸ್
19-08-24 04:23 pm Mangalore Correspondent ಕರಾವಳಿ
ಮಂಗಳೂರು, ಆಗಸ್ಟ್.19: ರಾಜ್ಯಪಾಲರ ವಿರುದ್ಧ ನಡೆದ ಕಾಂಗ್ರೆಸ್ ಪ್ರತಿಭಟನೆಯ ವೇಳೆ ಬಸ್ಸಿಗೆ ಕಲ್ಲು ತೂರಿದ ಘಟನೆ ಬಗ್ಗೆ ಬರ್ಕೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ಮೂವರು ಕಾರ್ಯಕರ್ತರನ್ನು ಬಂಧಿಸಿದ್ದಾರೆ.
ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ ನಡೆಯುತ್ತಿದ್ದಾಗಲೇ ಸ್ಟೇಟ್ ಬ್ಯಾಂಕ್- ಜೋಕಟ್ಟೆ ತೆರಳುವ ಬಸ್ಸಿಗೆ ಕಲ್ಲು ತೂರಲಾಗಿದೆ. ಬಸ್ಸಿನ ಮುಂಭಾಗದ ಗಾಜು ಒಡೆದು ಹೋಗಿದ್ದು ಘಟನೆ ಸಂಬಂಧಿಸಿ ಬಸ್ ಸಿಬಂದಿ ಬರ್ಕೆ ಠಾಣೆಯಲ್ಲಿ ದೂರು ನೀಡಿದ್ದಾರೆ. ದೂರಿನಲ್ಲಿ ಯಾರೋ 10-15 ಜನ ಕಿಡಿಗೇಡಿಗಳು ಕಲ್ಲೆಸೆದು ಹಾನಿ ಮಾಡಿದ್ದಾರೆ ಎಂದು ದೂರಲಾಗಿದೆ.
ಪೊಲೀಸರು ಶಾಹುಲ್ ಹಮೀದ್, ಅನ್ವರ್ ಮತ್ತು ಕಿಶೋರ್ ಶೆಟ್ಟಿ ಎಂಬವರನ್ನು ಬಂಧಿಸಿದ್ದಾರೆ. ಇತರ ಆರೋಪಿಗಳ ಪತ್ತೆಗಾಗಿ ಪೊಲೀಸರು ಶೋಧ ನಡೆಸಿದ್ದಾರೆ. ಘಟನೆ ಬಗ್ಗೆ ಭಾರತೀಯ ನ್ಯಾಯಸಂಹಿತೆಯಡಿ 126(2), 324(4), 118(1) ಮತ್ತು 190 ಪ್ರಕಾರ ಪ್ರಕರಣ ದಾಖಲಾಗಿದೆ. ಬಸ್ಸಿನ ಮುಂಭಾಗದ ಗಾಜು ಪೂರ್ತಿ ಒಡೆದು ಹೋಗಿದ್ದು ಬಸ್ಸನ್ನು ಲಾಲ್ ಬಾಗ್ ವೃತ್ತದಲ್ಲಿಯೇ ನಿಲ್ಲಿಸಲಾಗಿತ್ತು. ಘಟನೆ ವಿಚಾರದಲ್ಲಿ ಬಸ್ ಸಿಬಂದಿ, ಕಾಂಗ್ರೆಸ್ ಪ್ರಮುಖರನ್ನು ಪ್ರಶ್ನೆ ಮಾಡಿ ತರಾಟೆಗೆತ್ತಿಕೊಂಡಿದ್ದಾರೆ.
Stone pelting on bus during protest, three congress members arrested by police in Mangalore. The protest rally took place in Mangaluru near Mangaluru City Corporation (MCC) office. Former minister Ramanath Rai, Puttur MLA Ashok Rai, district Congress president Harish Kumar, MLC Ivan D'Souza and many other leaders were a part of it.
20-03-25 10:48 pm
Bangalore Correspondent
Honey Trapped, Minister, Probe: ಅಧಿವೇಶನದಲ್ಲಿ...
20-03-25 09:52 pm
Bangalore Marriage case, Srikanth Bindushree:...
20-03-25 01:07 pm
Kalaburagi police suspended, playing cards: ಇ...
20-03-25 12:18 pm
Raichur Accident, Bike Lorry: ಬೈಕ್ಗೆ ಡಿಕ್ಕಿ...
19-03-25 04:42 pm
20-03-25 10:40 pm
HK News Desk
ಹೆದ್ದಾರಿ ಬಳಕೆದಾರರಿಗೆ ಸಿಹಿಸುದ್ದಿ ; ಟೋಲ್ ಶುಲ್ಕ...
20-03-25 07:19 pm
ಕೊಂಕಣ ರೈಲ್ವೇ ಭಾರತೀಯ ರೈಲ್ವೇಯಲ್ಲಿ ವಿಲೀನಕ್ಕೆ ಮಹಾ...
20-03-25 06:07 pm
Kollam Suicide: ಸಾಲಗಾರರ ಕಾಟ ; ಎರಡು ವರ್ಷದ ಮಗುವ...
19-03-25 07:39 pm
ಕೊನೆಗೂ ಭುವಿಗಿಳಿದ ಸುನಿತಾ ವಿಲಿಯಮ್ಸ್ ; 9 ತಿಂಗಳ ತ...
19-03-25 02:10 pm
20-03-25 02:05 pm
HK News Desk
ಮೀನು ಕದ್ದ ಆರೋಪದಲ್ಲಿ ಮಹಿಳೆಯನ್ನು ಮರಕ್ಕೆ ಕಟ್ಟಿ ಥ...
19-03-25 10:13 pm
ಪವಾಡಕ್ಕೆ ಸಾಕ್ಷಿಯಾಗಿದೆ ತಲಪಾಡಿ ದುರ್ಗಾಪರಮೇಶ್ವರೀ...
18-03-25 10:09 pm
Electricity, Malekudiya Tribal, Belthangady:...
18-03-25 08:53 pm
Mangalore accident, Kinnigoli, Bike, Vidoe: ಕ...
18-03-25 03:15 pm
20-03-25 05:29 pm
HK News Staff
Mangalore crime, Kukkeshree PG, Kadri: ಪಿಜಿ ಚ...
20-03-25 04:13 pm
Bidadi pro Pak graffiti; ಬಿಡದಿ ಫ್ಯಾಕ್ಟರಿಯಲ್ಲಿ...
20-03-25 03:22 pm
Mangalore Crime, Pachanady, Compound wall: ರಸ...
19-03-25 08:27 pm
Mangalore drugs, NCB: ಅತಿ ದೊಡ್ಡ ಡ್ರಗ್ಸ್ ಬೇಟೆ...
18-03-25 06:31 pm